ಪ್ಲಾಸ್ಟಿಕ್‌ ಬಳಸಿದ್ರೆ ಕಠಿಣ ಕ್ರಮ


Team Udayavani, Dec 8, 2018, 5:12 PM IST

bell-1.jpg

ಹೊಸಪೇಟೆ: ವಿಶ್ವಪ್ರಸಿದ್ಧ ಹಂಪಿ ಪರಿಸರ ಹಾಗೂ ಸ್ಮಾರಕಗಳ ರಕ್ಷಣೆಗೆ ಸಂಕಲ್ಪಮಾಡಿರುವ ಹಂಪಿ ವಿಶ್ವ ಪರಂಪರೆ ಪ್ರದೇಶ ನಿರ್ವಹಣಾ ಪ್ರಾಧಿಕಾರ, ಹಂಪಿ ಪ್ರದೇಶದಲ್ಲಿ ಪ್ಲಾಸ್ಟಿಕ್‌ ನಿಷೇಧಕ್ಕೆ ಮುಂದಾಗಿದೆ. ಹಂಪಿ ಪ್ರದೇಶದಲ್ಲಿ ಪ್ಲಾಸ್ಟಿಕ್‌ ಮಾರಾಟ ಹಾಗೂ ಬಳಕೆ ಮಾಡುವ ಅಂಗಡಿ-ಮುಂಗಟ್ಟುಗಳ ವ್ಯಾಪಾರಸ್ಥರು ಇನ್ನುಂದೆ ಯಾವುದೇ ಕಾರಣಕ್ಕೂ ಪ್ಲಾಸ್ಟಿಕ್‌ ಬಳಕೆ ಹಾಗೂ ಮಾರಾಟ ಮಾಡದಂತೆ ತಾಕೀತು ಮಾಡಿದೆ. ಒಂದೊಮ್ಮೆ ಮಾರಾಟ, ಬಳಕೆ ಮಾಡಿದರೆ ಕಾನೂನು ಕ್ರಮ ಕೈಗೊಳ್ಳುವುದಾಗಿ ಎಚ್ಚರಿಕೆ ನೀಡಿದೆ.

ಹಂಪಿ ಸ್ಥಳೀಯ ಯೋಜನಾ ಪ್ರದೇಶದ ಕೋರ್‌ ಜೋನ್‌ ವ್ಯಾಪ್ತಿಯಲ್ಲಿ ಬರುವ ಗ್ರಾಮಗಳ ಸಣ್ಣಪುಟ್ಟ ವ್ಯಾಪಾರಸ್ಥರು, ಪ್ಲಾಸ್ಟಿಕ್‌ ಕ್ಯಾರಿಬ್ಯಾಗ್‌, ಭಿತ್ತಿ ಪತ್ರ, ತೋರಣ, ಫ್ಲೆಕ್ಸ್‌, ಭಾವುಟ, ತಟ್ಟೆ, ಲೋಟ, ಚಮಚ, ಮತ್ತು ಊಟದ ಟೇಬಲ್‌ ಮೇಲೆ ಹಾಸುವ ಪ್ಲಾಸ್ಟಿಕ್‌ ಹಾಳೆ, ಥರ್ಮಕೋಲ್‌ ಹಾಗೂ ಮೈಕ್ರೋ ಬೀಡ್ಸ್‌ನಿಂದ ತಯಾರದಂತ ವಸ್ತುಗಳನ್ನು ಬಳಕೆ ಮಾಡದಂತೆ ಕಟ್ಟುನಿಟ್ಟಿನ ಸೂಚನೆ ನೀಡಿದೆ.

ಈ ಹಿನ್ನೆಲೆಯಲ್ಲಿ ಹಂಪಿ ವಿಶ್ವ ಪರಂಪರೆ ಪ್ರದೇಶ ನಿರ್ವಹಣಾ ಪ್ರಾಧಿಕಾರದ ಆಯುಕ್ತ ಮೋತಿ ಲಾಲ್‌ ಲಮಾಣಿ ನೇತೃತ್ವದಲ್ಲಿ ಅಧಿಕಾರಿಗಳು ಹಾಗೂ ಸಿಬ್ಬಂದಿ ನಗರದ ಹಂಪಿಯ ಪಾರ್ಕಿಂಗ್‌ ಸ್ಥಳ, ಜನತಾ ಪ್ಲಾಟ್‌ ಹಾಗೂ ನದಿ ಪಾತ್ರದಲ್ಲಿರುವ ಸಣ್ಣಪುಟ್ಟ ಅಂಗಡಿ-ಮುಂಗಟ್ಟುಗಳ ವ್ಯಾಪಾರಿಗಳಿಗೆ ಸಂಪೂರ್ಣ ಪ್ಲಾಸ್ಟಿಕ್‌ ಬಳಕೆ ಮಾಡದಂತೆ ಸೂಚನೆ ನೀಡಿದರು. ಈ ಸಂದರ್ಭದಲ್ಲಿ ಆರೋಗ್ಯ ನಿರೀಕ್ಷಕ ಇಮಿಯಾಜ್‌, ಹಂಪಿ ಗ್ರಾಮ ಲೆಕ್ಕಿಗ, ದೇವಂದ್ರಪ್ಪ ಸೇರಿದಂತೆ ಇನ್ನಿತರೆ ಅಧಿಕಾರಿಗಳು ಹಾಗೂ ಸಿಬ್ಬಂದಿ ಹಾಜರಿದ್ದರು.

ಹಂಪಿ ಸ್ಥಳೀಯ ಯೋಜನಾ ಪ್ರದೇಶದ ಕೋರ್‌ ಜೋನ್‌ ವ್ಯಾಪ್ತಿಯಲ್ಲಿ ಬರುವ ಗ್ರಾಮಹಾಗೂ ಪಟ್ಟಣಗಳಲ್ಲಿ ಕಡ್ಡಾ ಯವಾಗಿ ಪ್ಲಾಸ್ಟಿಕ್‌ ಬಳಕೆ, ಸಾಗಾಣಿಕೆ ತಯಾರಿಕೆಯನ್ನು ಎಲ್ಲಾ ವ್ಯಾಪಾರಸ್ಥರು, ಫ್ಲೆಕ್ಸ್‌ ಮುದ್ರಣಕಾರರಿಗೆ ಏಳು ದಿನಗಳಲ್ಲಿ ಸಂಪೂರ್ಣ ಪ್ಲಾಸ್ಟಿಕ್‌ ಬಳಕೆ ನಿಲ್ಲಿಸಬೇಕು. ಪುನಃ ಪ್ಲಾಸ್ಟಿಕ್‌ ಮಾಡಿದರೆ ದಂಡ ವಿಧಿಸಿ ಕಾನೂನು ಕ್ರಮ ಜರುಗಿಸಲಾಗವುದು. 
 ಮೋತಿಲಾಲ್‌ ಲಮಾಣಿ, ಆಯುಕ್ತರು ಹಂಪಿ ವಿಶ್ವ ಪರಂಪರೆ ಪ್ರದೇಶ ನಿರ್ವಹಣಾ ಪ್ರಾಧಿಕಾರ

ಟಾಪ್ ನ್ಯೂಸ್

cbsc

CBSE ವರ್ಷಕ್ಕೆ 2 ಬಾರಿ ಪರೀಕ್ಷೆ:ರೂಪರೇಖೆಗೆ ಸೂಚನೆ

indi-1

Airbus; 30 ಏರ್‌ಬಸ್‌ ವಿಮಾನ ಖರೀದಿಗೆ ಮುಂದಾದ ಇಂಡಿಗೋ ಕಂಪೆನಿ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

1-weqwwqewq

ಬಾಂದ್ರಾ- ವರ್ಲಿ ಸೀ ಲಿಂಕ್‌ಗೆ 25,000 ಟನ್‌ ಗರ್ಡರ್‌ ಅಳವಡಿಕೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

ಶಿಬರೂರು ಕ್ಷೇತ್ರಕ್ಕೆ ಚಿತ್ರನಟಿ ಶಿಲ್ಪಾ ಶೆಟ್ಟಿ ಭೇಟಿ

ಶಿಬರೂರು ಕ್ಷೇತ್ರಕ್ಕೆ ಚಿತ್ರನಟಿ ಶಿಲ್ಪಾ ಶೆಟ್ಟಿ ಭೇಟಿ

Dakshina Kannada ಅಭ್ಯರ್ಥಿಗಳ ದಿನಚರಿ

Dakshina Kannada ಅಭ್ಯರ್ಥಿಗಳ ದಿನಚರಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಭಾರತೀಯ ಚೊಂಬು ಪಕ್ಷದಿಂದ ಕರ್ನಾಟಕಕ್ಕೆ ಚೊಂಬು: ರಾಹುಲ್‌

ಭಾರತೀಯ ಚೊಂಬು ಪಕ್ಷದಿಂದ ಕರ್ನಾಟಕಕ್ಕೆ ಚೊಂಬು: ರಾಹುಲ್‌

Lokayukta

Bellary; ಲೋಕಾಯುಕ್ತ ಬಲೆಗೆ ಬಿದ್ದ 6 ಮಂದಿ ಭ್ರಷ್ಟ ಅಧಿಕಾರಿಗಳು: ಲಕ್ಷ ಲಕ್ಷ ರೂ. ಲಂಚ!

15

ರಾಹುಲ್ ಗಾಂಧಿ ಹೋದಲ್ಲೆಲ್ಲಾ ನಾವು ಗೆದ್ದಿದೀವಿ: ಬಳ್ಳಾರಿಯಲ್ಲಿ ನಮ್ಮ ಗೆಲುವು ನಿಶ್ಚಿತ

ಹಗರಿಬೊಮ್ಮನಹಳ್ಳಿ: ಶುದ್ಧ ನೀರಿನ ಘಟಕಕ್ಕೆ ಉದ್ಘಾಟನೆ ಭಾಗ್ಯವೆಂದು?

ಹಗರಿಬೊಮ್ಮನಹಳ್ಳಿ: ಶುದ್ಧ ನೀರಿನ ಘಟಕಕ್ಕೆ ಉದ್ಘಾಟನೆ ಭಾಗ್ಯವೆಂದು?

Neha Hiremath Case; Protest by BJP-JDS-ABVP across the state

Neha Hiremath Case; ಬಿಜೆಪಿ-ಜೆಡಿಎಸ್-ಎಬಿವಿಪಿಯಿಂದ ರಾಜ್ಯದೆಲ್ಲೆಡೆ ಪ್ರತಿಭಟನೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

cbsc

CBSE ವರ್ಷಕ್ಕೆ 2 ಬಾರಿ ಪರೀಕ್ಷೆ:ರೂಪರೇಖೆಗೆ ಸೂಚನೆ

indi-1

Airbus; 30 ಏರ್‌ಬಸ್‌ ವಿಮಾನ ಖರೀದಿಗೆ ಮುಂದಾದ ಇಂಡಿಗೋ ಕಂಪೆನಿ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

1-weqwwqewq

ಬಾಂದ್ರಾ- ವರ್ಲಿ ಸೀ ಲಿಂಕ್‌ಗೆ 25,000 ಟನ್‌ ಗರ್ಡರ್‌ ಅಳವಡಿಕೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.