ಕಾಂಗ್ರೆಸ್‌ ಪದಾಧಿಕಾರಿಗಳಿಗೆ ಆದೇಶ ಪತ್ರ ವಿತರಣೆ

Team Udayavani, Mar 3, 2018, 12:18 PM IST

bid-4.jpg

ಭಾಲ್ಕಿ: ಕ್ಷೇತ್ರದಲ್ಲಿ ಕಾಂಗ್ರೆಸ್‌ ಪಕ್ಷ ಬಲವರ್ಧನೆಗೆ ನೂತನ ಪದಾಧಿಕಾರಿಗಳು ಶ್ರಮಿಸಬೇಕು ಎಂದು ಜಿಲ್ಲಾ ಉಸ್ತುವಾರಿ ಸಚಿವ ಈಶ್ವರ ಖಂಡ್ರೆ ಹೇಳಿದರು.

ಪಟ್ಟಣದಲ್ಲಿ ಕೆಪಿಸಿಸಿ ಕಾರ್ಮಿಕ ವಿಭಾಗದ ಜಿಲ್ಲಾ ಮತ್ತು ತಾಲೂಕು ಘಟಕಕ್ಕೆ ನೇಮಕಗೊಂಡ ನೂತನ ಪದಾಧಿಕಾರಿಗಳಿಗೆ ನೇಮಕಾತಿ ಆದೇಶ ಪತ್ರ ನೀಡಿ ಅವರು ಮಾತನಾಡಿದರು. ಕ್ಷೇತ್ರದಲ್ಲಿ ಅಭಿವೃದ್ಧಿ ಪರ್ವ ಶುರುವಾಗಿದೆ. 9 ವರ್ಷಗಳಲ್ಲಿ ಕೈಗೊಂಡ ಜನಪರ ಕಾರ್ಯಕ್ರಮಗಳನ್ನು ಪ್ರತಿಯೊಬ್ಬರಿಗೂ ತಲುಪಿಸುವ ಜವಾಬ್ದಾರಿ ನೂತನ ಪದಾಧಿಕಾರಿಗಳ ಮೇಲಿದ್ದು ಈ ನಿಟ್ಟಿನಲ್ಲಿ ಶ್ರಮಿಸಬೇಕು ಎಂದು ಸೂಚಿಸಿದರು. 

ಕೆಪಿಸಿಸಿ ಕಾರ್ಮಿಕ ವಿಭಾಗದ ರಾಜ್ಯ ಉಪಾಧ್ಯಕ್ಷ ಪಪ್ಪು ಪಾಟೀಲ ಖಾನಾಪುರ, ರಾಜ್ಯ ಕಾರ್ಯದರ್ಶಿ ರಮೇಶ ಬಿರಾದಾರ, ಜಿಲ್ಲಾ ಮತ್ತು ತಾಲೂಕು ಪ್ರಮುಖರಾದ ರವಿಕಾಂತ ಜ್ಯಾಂತಿ, ಎಕಬಲ್‌, ದೇವರಾಜಸಿಂಗ ಠಾಕೂರ್‌, ಸುರೇಶ ಬಿರಾದಾರ, ಪ್ರಭು ತರನಳ್ಳಿ, ದಿಲೀಪ ಪಾಟೀಲ, ಮಾರುತಿ ಭಂಗಾರೆ, ಅವಿನಾಶ, ಸುಧಾಕರ ಕೊಳ್ಳೂರ, ರಮೇಶ ಚಿಂಚೋಳಿ, ಬಾಲಾಜಿ ಇದ್ದರು. 

ನೂತನ ಪದಾಧಿಕಾರಿಗಳು: ಶಶಿಕುಮಾರ ರಾಜಕುಮಾರ (ಜಿಲ್ಲಾ ಉಪಾಧ್ಯಕ್ಷ), ಶ್ರೀಕಾಂತ ಓಂಕಾರ (ಜಿಲ್ಲಾ ಕಾರ್ಯದರ್ಶಿ), ಸಿದ್ರಾಮ ಭೀಮಣ್ಣ ತುಗಶೆಟ್ಟೆ (ತಾಲೂಕು ಪ್ರಧಾನ ಕಾರ್ಯದರ್ಶಿ), ವಿವೇಕಾನಂದ ರಘುನಾಥ, ಸಂತೋಷ ಸಂಗಪ್ಪ (ಕಾರ್ಯದರ್ಶಿ), ರಾಜಕುಮಾರ ಚಂದ್ರಶೇಖರ (ಉಪಾಧ್ಯಕ್ಷ), ಬಾಲಾಜಿ ಕಾಶಿನಾಥ, ಅನಿಲಕುಮಾರ ವೈಜಿನಾಥ, ಅನಿಲಕುಮಾರ ವಿಜಯಕುಮಾರ ಶೇರಿಕಾರ (ಜಂಟಿ ಕಾರ್ಯದರ್ಶಿ), ಶಿವಕುಮಾರ ಲದ್ದೆ (ಸಂಘಟನಾ ಕಾರ್ಯದರ್ಶಿ), ಅನಿಲಕುಮಾರ ವಿಶ್ವನಾಥ, ಭಜರಂಗ ವೆಂಕಟರಾವ್‌, ಬಾಬು ತುಕಾರಾಮ (ಸಹ ಕಾರ್ಯದರ್ಶಿ) ಮತ್ತು ಬಸವರಾಜ ಶಿವರಾಜ, ಸಾಹುಲ ಮಧುಕರಾವ್‌, ಸಂತೋಷ ಕವಿರಾಜ ಸದಸ್ಯರಾಗಿ ನೇಮಕಗೊಂಡಿದ್ದಾರೆ.

ಟಾಪ್ ನ್ಯೂಸ್

ಬೊಮ್ಮಾಯಿ

Hubli; ಕಾನೂನು ವ್ಯವಸ್ಥೆ ಹೀಗೆ ಮುಂದುವರಿದರೆ ರಾಜ್ಯ ಬಿಹಾರವಾಗುತ್ತದೆ: ಬಸವರಾಜ ಬೊಮ್ಮಾಯಿ

Bangalore south Lok Sabha Constituency:ಸುಶಿಕ್ಷಿತರ ಕ್ಷೇತ್ರದಲ್ಲಿ ಸೂರ್ಯ ಸೌಮ್ಯಾ ಕದನ

Bangalore south Lok Sabha Constituency:ಸುಶಿಕ್ಷಿತರ ಕ್ಷೇತ್ರದಲ್ಲಿ ಸೂರ್ಯ ಸೌಮ್ಯಾ ಕದನ

Stones Pelted: ಪಶ್ಚಿಮ ಬಂಗಾಳ: ಮತದಾನದ ವೇಳೆ ಕಲ್ಲು ತೂರಾಟ… ಬಿಜೆಪಿ ನಾಯಕನಿಗೆ ಗಾಯ

Stones Pelted: ಮತದಾನದ ವೇಳೆ ಕಲ್ಲು ತೂರಾಟ… ಬಿಜೆಪಿ ನಾಯಕನಿಗೆ ಗಾಯ

Gadag Incident; ದರೋಡೆಯ ಉದ್ದೇಶವಿಲ್ಲ; ಕೊಲೆ ಮಾಡಲೆಂದೆ ಬಂದಿದ್ದಾರೆ; ಐಜಿಪಿ ಹೇಳಿಕೆ

Gadag Incident; ದರೋಡೆಯ ಉದ್ದೇಶವಿಲ್ಲ; ಕೊಲೆ ಮಾಡಲೆಂದೆ ಬಂದಿದ್ದಾರೆ; ಐಜಿಪಿ ಹೇಳಿಕೆ

Gujarat Lok Sabha Constituency: ಗುಜರಾತ್‌ ಎಂಬ ಕೇಸರಿ ಕೋಟೆಗೆ ಲಗ್ಗೆ ಸಾಧ್ಯವೇ?

Gujarat Lok Sabha Constituency: ಗುಜರಾತ್‌ ಎಂಬ ಕೇಸರಿ ಕೋಟೆಗೆ ಲಗ್ಗೆ ಸಾಧ್ಯವೇ?

Israel – Iran: ಕ್ಷಿಪಣಿ ದಾಳಿಯ ಮೂಲಕ ಸೇಡು ತೀರಿಸಿಕೊಂಡ ಇಸ್ರೇಲ್; ಎಚ್ಚರಿಕೆ ನೀಡಿದ ಇರಾನ್

Israel – Iran: ಕ್ಷಿಪಣಿ ದಾಳಿಯ ಮೂಲಕ ಸೇಡು ತೀರಿಸಿಕೊಂಡ ಇಸ್ರೇಲ್; ಎಚ್ಚರಿಕೆ ನೀಡಿದ ಇರಾನ್

4-gadaga

Gadaga ಹತ್ಯೆ ಪ್ರಕರಣ; ಆರೋಪಿಗಳ ಪತ್ತೆಗೆ ಪರಿಶೀಲನೆ ಮುಂದುವರೆದಿದೆ: ಗದಗ ಎಸ್‌ಪಿ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Bidar; ನಾಮಪತ್ರ ಸಲ್ಲಿಸಲು ಓಡೋಡಿ ಬಂದ ಖೂಬಾ

Bidar; ನಾಮಪತ್ರ ಸಲ್ಲಿಸಲು ಓಡೋಡಿ ಬಂದ ಖೂಬಾ

Bidar ಬಿಜೆಪಿಯ ಹಿರಿಯ ಮುಖಂಡ, ಮಾಜಿ ಶಾಸಕ ರಮೇಶ ಕುಮಾರ್ ಪಾಂಡೆ ನಿಧನ

Bidar ಬಿಜೆಪಿಯ ಹಿರಿಯ ಮುಖಂಡ, ಮಾಜಿ ಶಾಸಕ ರಮೇಶ ಕುಮಾರ್ ಪಾಂಡೆ ನಿಧನ

UPSC Result: ಬೀದರ್ ನ ಮೊಹಮ್ಮದ್ ಅಸೀಮ್‌ ಮುಜತೇಬಾಗೆ 481ನೇ ರ‍್ಯಾಂಕ್‌

UPSC Result: ಬೀದರ್ ನ ಮೊಹಮ್ಮದ್ ಅಸೀಮ್‌ ಮುಜತೇಬಾಗೆ 481ನೇ ರ‍್ಯಾಂಕ್‌

1-eqwewqeqwe

Bidar; ಬಿಜೆಪಿಗೆ ನಾಗಮಾರಪಳ್ಳಿ ಕುಟುಂಬದ ಬೆಂಬಲ

Bidar; ಬಿರುಗಾಳಿ ಸಹಿತ ಭಾರಿ ಮಳೆಗೆ ಅಪಾರ ಹಾನಿ; ಮಾವು ಬೆಳೆಗಾರರಿಗೆ ನಷ್ಟ

Bidar; ಬಿರುಗಾಳಿ ಸಹಿತ ಭಾರಿ ಮಳೆಗೆ ಅಪಾರ ಹಾನಿ; ಮಾವು ಬೆಳೆಗಾರರಿಗೆ ನಷ್ಟ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

ಬೊಮ್ಮಾಯಿ

Hubli; ಕಾನೂನು ವ್ಯವಸ್ಥೆ ಹೀಗೆ ಮುಂದುವರಿದರೆ ರಾಜ್ಯ ಬಿಹಾರವಾಗುತ್ತದೆ: ಬಸವರಾಜ ಬೊಮ್ಮಾಯಿ

O2

O2: ತೆರೆಗೆ ಬಂತು ಓ2; ಚಿತ್ರದ ಮೇಲೆ ಆಶಿಕಾ ನಿರೀಕ್ಷೆ

Bangalore south Lok Sabha Constituency:ಸುಶಿಕ್ಷಿತರ ಕ್ಷೇತ್ರದಲ್ಲಿ ಸೂರ್ಯ ಸೌಮ್ಯಾ ಕದನ

Bangalore south Lok Sabha Constituency:ಸುಶಿಕ್ಷಿತರ ಕ್ಷೇತ್ರದಲ್ಲಿ ಸೂರ್ಯ ಸೌಮ್ಯಾ ಕದನ

Stones Pelted: ಪಶ್ಚಿಮ ಬಂಗಾಳ: ಮತದಾನದ ವೇಳೆ ಕಲ್ಲು ತೂರಾಟ… ಬಿಜೆಪಿ ನಾಯಕನಿಗೆ ಗಾಯ

Stones Pelted: ಮತದಾನದ ವೇಳೆ ಕಲ್ಲು ತೂರಾಟ… ಬಿಜೆಪಿ ನಾಯಕನಿಗೆ ಗಾಯ

Gadag Incident; ದರೋಡೆಯ ಉದ್ದೇಶವಿಲ್ಲ; ಕೊಲೆ ಮಾಡಲೆಂದೆ ಬಂದಿದ್ದಾರೆ; ಐಜಿಪಿ ಹೇಳಿಕೆ

Gadag Incident; ದರೋಡೆಯ ಉದ್ದೇಶವಿಲ್ಲ; ಕೊಲೆ ಮಾಡಲೆಂದೆ ಬಂದಿದ್ದಾರೆ; ಐಜಿಪಿ ಹೇಳಿಕೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.