ಹೊಸ ಮಾದರಿ ವಿದ್ಯುತ್ ಚಾಲಿತ್ ಬೈಕ್
Team Udayavani, Jun 19, 2018, 2:55 PM IST
ಬೀದರ: ನಗರ ಹೊರವಲಯದ ಲಿಂಗರಾಜ ಅಪ್ಪಾ ಎಂಜನಿಯರಿಂಗ್ ಕಾಲೇಜಿನ ಎಲೆಕ್ಟ್ರಿಕಲ್ ವಿಭಾಗದ
ವಿದ್ಯಾರ್ಥಿಗಳು ಬ್ಯಾಟರಿ ಮತ್ತು ಇನ್ವೇಟರ್ ಮೂಲಕ ಬೈಕ್ ಓಡಿಸುವಲ್ಲಿ ಯಶಸ್ವಿಯಾಗಿದ್ದಾರೆ.
ಈ ಮೊದಲು ಮಾರುಕಟ್ಟೆಯಲ್ಲಿ ವಿದ್ಯುತ್ ಚಾಲಿತ್ ಬೈಕ್ ಬಂದಿದ್ದು, ಅವು 6 ಗಂಟೆ ಜಾರ್ಜ್ ಮಾಡಿದರೆ,
ಕೇವಲ 50 ಕಿ.ಮೀ. ಕ್ರಮಿಸುವಶಕ್ತಿ ಹೊಂದಿದ್ದವು. ಆದರೆ ಹೊಸ ತಂತ್ರಜ್ಞಾನದಿಂದ ಇಲ್ಲಿನ ವಿದ್ಯಾರ್ಥಿಗಳು ತಯಾರಿಸಿದ ಈ ಬೈಕ್ ಸರಾಸರಿ 100 ಕಿ.ಮೀ. ಸಂಚರಿಸುವ ಶಕ್ತಿ ಹೊಂದಿದ್ದು, ಯಶಸ್ವಿ ಪ್ರಯೋಗದಿಂದ ಗೊತ್ತಾಗಿದೆ ಎಂದು ವಿದ್ಯಾರ್ಥಿಗಳು ಹೇಳುತ್ತಿದ್ದಾರೆ.
ಎಲೆಕ್ಟ್ರಿಕಲ್ ವಿಭಾಗದ ಮುಖ್ಯಸ್ಥ ಸತೀಶ ಪಾಟೀಲ ಹಾಗೂ ಸಹಾಯಕ ಪ್ರಾಧ್ಯಾಪಕ ದೇವಣಿ ನಾಗರಾಜ ಅವರ ಮಾರ್ಗದರ್ಶನದ ಮೇರೆಗೆ ಕಾಲೇಜಿನ ವಿದ್ಯಾರ್ಥಿಗಳಾದ ಶರಣುಲಿಂಗ್, ದತ್ತಾತ್ರಿ, ಲೂಸಿ, ಕೃಷ್ಣ ಓಂಕಾರ, ಸುಧಾರಾಣಿ, ಅವಿನಾಶ ಔರಾದಕರ್ ಸಂಶೋಧನೆ ನಡೆಸಿ ಯಶಸ್ವಿಯಾಗಿದ್ದಾರೆ. ಇವರ ಸಾಧನೆಗೆ ಕಾಲೇಜಿನ ವಿಭಾಗದ ಮುಖ್ಯಸ್ಥರು, ಆಡಳಿತ ಮಂಡಳಿ ಮತ್ತು ಸಿಬ್ಬಂದಿ ಹರ್ಷ ವ್ಯಕ್ತಪಡಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Lokayukta; ಬೆಳ್ಳಂಬೆಳಗ್ಗೆ ರಾಜ್ಯದ ವಿವಿಧೆಡೆ ಭ್ರಷ್ಟರ ಬೇಟೆಗಿಳಿದ ಲೋಕಾಯುಕ್ತ
Bidar: 9 ಲಕ್ಷ ರೂ. ಮೌಲ್ಯದ ಕಚ್ಚಾ ಪಾನ್ ಮಸಾಲಾ, 3 ಲಕ್ಷ ರೂ. ಮೌಲ್ಯ ಸೀರೆ ಜಪ್ತಿ
ಹಾಲ್ ಟಿಕೆಟನ್ನೇ ತಿಂದು ಹಾಕಿದ ಕುರಿ… ನೊಂದು ಆತ್ಮಹತ್ಯೆಗೆ ಯತ್ನಿಸಿದ ವಿದ್ಯಾರ್ಥಿನಿ
Bidar; ಖೂಬಾ ಪರ ಆರ್.ಅಶೋಕ್ ನೇತೃತ್ವದಲ್ಲಿ ಬಿಜೆಪಿ ಒಗ್ಗಟ್ಟು ಪ್ರದರ್ಶನ
Loksabha: ಬೀದರ್ ಕ್ಷೇತ್ರಕ್ಕೆ ಸಾಗರ ಖಂಡ್ರೆ ಹೆಸರು ಅಂತಿಮ; ಸಿಎಂ ಭೇಟಿಯಾದ ಈಶ್ವರ್
MUST WATCH
ಹೊಸ ಸೇರ್ಪಡೆ
Bullet train ಮೊದಲ ಬಾರಿಗೆ ಬ್ಯಾಲೆಸ್ಟ್ಲೆಸ್ ಟ್ರ್ಯಾಕ್: ರೈಲ್ವೇ ಸಚಿವ ವೈಷ್ಣವ್
Mumbai Indians: ಸೂರ್ಯಕುಮಾರ್ ಶೀಘ್ರ ಚೇತರಿಕೆ ಸಾಧ್ಯತೆ
Australia; ಕೇಂದ್ರೀಯ ಗುತ್ತಿಗೆ ಪಟ್ಟಿ: ವಾರ್ನರ್, ಸ್ಟೋಯಿನಿಸ್, ಅಗರ್ ಹೊರಕ್ಕೆ
ACA ವಿರುದ್ಧ ಹೇಳಿಕೆ: ಕ್ರಿಕೆಟಿಗ ಹನುಮ ವಿಹಾರಿಗೆ ನೋಟಿಸ್
Rajasthan Royals; ಪ್ರಸಿದ್ಧ್ ಕೃಷ್ಣ ಬದಲಿಗೆ ಕೇಶವ ಮಹಾರಾಜ್