ಪೊಲೀಸ್‌ ಸಿಬ್ಬಂದಿಗೆ ಅಗತ್ಯ ಸೌಕರ್ಯ ಕಲ್ಪಿಸಿ

Team Udayavani, Oct 22, 2018, 12:24 PM IST

bid-3.jpg

ಬೀದರ: ಸಮಾಜದಲ್ಲಿ ಶಾಂತಿ, ಸುವ್ಯವಸ್ಥೆ ಕಾಪಾಡಲು ಹಗಲಿರುಳು ಶ್ರಮಿಸುವ ಪೊಲೀಸ್‌ ಸಿಬ್ಬಂದಿಗೆ ಅಗತ್ಯ ಸೌಕರ್ಯಗಳನ್ನು ಕಲ್ಪಿಸಬೇಕು ಎಂದು ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾ ಧೀಶೆ ಮನಗೂಳಿ ಪ್ರೇಮಾವತಿ ಹೇಳಿದರು.

ನಗರದ ಪೊಲೀಸ್‌ ಕವಾಯತು ಮೈದಾನದಲ್ಲಿ ರವಿವಾರ ಜಿಲ್ಲಾ ಪೊಲೀಸ್‌ ಇಲಾಖೆ ವತಿಯಿಂದ ಹಮ್ಮಿಕೊಂಡಿದ್ದ ಪೊಲೀಸ್‌ ಹುತಾತ್ಮರ ದಿನಾಚರಣೆ ಕಾರ್ಯಕ್ರಮದಲ್ಲಿ ಹುತಾತ್ಮರ ಸ್ಮಾರಕಕ್ಕೆ ಪುಷ್ಪನಮನ ಸಲ್ಲಿಸಿ ಅವರು ಮಾತನಾಡಿದರು.

ದೇಶ ರಕ್ಷಣೆಯಲ್ಲಿ ಸೈನಿಕರು ಮತ್ತು ಪೊಲೀಸರ ಪಾತ್ರ ಹೆಚ್ಚಿರುತ್ತದೆ. ಸೈನಿಕರು ಗಡಿಯಲ್ಲಿ ಹೋರಾಡಿದರೆ, ಪೊಲೀಸರು ಸಮಾಜದಲ್ಲಿರುವ ದುಷ್ಟಶಕ್ತಿಗಳ ವಿರುದ್ಧ ಹೋರಾಟ ನಡೆಸುತ್ತಾರೆ. ದೇಶ ಹಾಗೂ ಸಾರ್ವಜನಿಕರ ರಕ್ಷಣೆಗಾಗಿ ಹೋರಾಡುವ ಸಂದರ್ಭದಲ್ಲಿ ವೀರಮರಣ ಹೊಂದಿರುವ ಪೊಲೀಸರನ್ನು ಎಲ್ಲರೂ ಸ್ಮರಿಸಬೇಕಿದೆ ಎಂದು ತಿಳಿಸಿದರು.

ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿ ಟಿ.ಶ್ರೀಧರ್‌ ಮಾತನಾಡಿ, ದೇಶದಾದ್ಯಂತ ಹುತಾತ್ಮರಾದ ಪೊಲೀಸರ ಪಟ್ಟಿ ವಾಚಿಸಿ, ಒಂದು ವರ್ಷದ ಅವಧಿಯಲ್ಲಿ ದೇಶದ ವಿವಿಧ ರಾಜ್ಯಗಳ ಹಾಗೂ ಕೇಂದ್ರ ಪೊಲೀಸ್‌ ದಳದ 414 ಪೊಲೀಸರು ಸೇವೆಯಲ್ಲಿ ವೀರಮರಣ ಹೊಂದಿದ್ದಾರೆ. ಅದರಲ್ಲಿ ರಾಜ್ಯದ 15 ಜನರು ಸೇರಿದ್ದಾರೆ ಎಂದು ತಿಳಿಸಿದರು.
 
ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದ ಗಣ್ಯರು, ಸಾರ್ವಜನಿಕರು ಪೊಲೀಸ್‌ ಹುತಾತ್ಮರ ಸ್ಮಾರಕಕ್ಕೆ ಮಾಲಾರ್ಪಣೆ ಮಾಡಿದರು. ಪೊಲೀಸ್‌ ಹುತಾತ್ಮರ ದಿನಾಚರಣೆ ಅಂಗವಾಗಿ ಕವಾಯತು ತಂಡದಿಂದ ಮೂರು ಸುತ್ತು ಗುಂಡು ಹಾರಿಸಲಾಯಿತು. ಬೀದರ ಏರ್‌ ಫೋರ್ಸ್‌ ಸ್ಟೇಷನ್‌ನ ವಿಂಗ್‌ ಕಮಾಂಡರ್‌ ಎಂ.ಕೆ.ಮಿಶ್ರಾ, ಹೆಚ್ಚುವರಿ ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿ ಶ್ರೀಹರಿ ಬಾಬು, ಶಿವಶರಣಪ್ಪ ವಾಲಿ, ಮುಖಂಡರಾದ ಗುರುನಾಥ ಕೊಳ್ಳೂರ್‌, ಬಾಬು ವಾಲಿ, ಶಾಹೀನ್‌ ಪಟೇಲ್‌, ನಿವೃತ್ತ ಪೊಲೀಸ್‌ ಅಧಿಕಾರಿಗಳು, ಸಾರ್ವಜನಿಕರು, ಪೊಲೀಸ್‌ ಇಲಾಖೆಯ ಅಧಿಕಾರಿಗಳು ಮತ್ತು ಸಿಬ್ಬಂದಿ ಇದ್ದರು.

ಟಾಪ್ ನ್ಯೂಸ್

Kalaburagi; ಶೋಕಿಗಾಗಿ ನಕಲಿ‌ ಪಿಸ್ತೂಲ್ ಹಿಡಿದ ಪೋಟೋ ವೈರಲ್: ಪ್ರಕರಣ ದಾಖಲು

Kalaburagi; ಶೋಕಿಗಾಗಿ ನಕಲಿ‌ ಪಿಸ್ತೂಲ್ ಹಿಡಿದ ಪೋಟೋ ವೈರಲ್: ಪ್ರಕರಣ ದಾಖಲು

Noida; ಪ್ರೇಯಸಿಯನ್ನು ಕೊಂದು ಆತ್ಮಹತ್ಯೆಗೆ ಯತ್ನಿಸಿದ ಪ್ರಿಯಕರ!

Noida; ಪ್ರೇಯಸಿಯನ್ನು ಕೊಂದು ಆತ್ಮಹತ್ಯೆಗೆ ಯತ್ನಿಸಿದ ಪ್ರಿಯಕರ!

RBI: ಏಪ್ರಿಲ್ 1 ರಂದು 2,000 ರೂ ಆರ್ ಬಿಐನಲ್ಲಿ ನೋಟುಗಳ ವಿನಿಮಯ/ಠೇವಣಿ ಸಾಧ್ಯವಿಲ್ಲ

RBI: ಏಪ್ರಿಲ್ 1 ರಂದು 2,000 ರೂ ಆರ್ ಬಿಐನಲ್ಲಿ ನೋಟುಗಳ ವಿನಿಮಯ/ಠೇವಣಿ ಸಾಧ್ಯವಿಲ್ಲ

11-

Inspiration: ಸ್ವಾಮಿ ಸ್ಮರಣಾನಂದ ಸೇವೆ ಎಲ್ಲರಿಗೂ ಸ್ಫೂರ್ತಿದಾಯಕ

ಸ್ಟಾರ್‌ ಸಿನ್ಮಾಗಳ ರಿಲೀಸ್‌ ಟೆನ್ಶನ್‌: ಬಿಡುಗಡೆ ದಿನಾಂಕ ಘೋಷಣೆಗೂ ಮೀನಮೇಷ

Sandalwood: ಸ್ಟಾರ್‌ ಸಿನ್ಮಾಗಳ ರಿಲೀಸ್‌ ಟೆನ್ಶನ್‌: ಬಿಡುಗಡೆ ದಿನಾಂಕ ಘೋಷಣೆಗೂ ಮೀನಮೇಷ

Ballari: ಏ.12ರಂದು ಕೈ ಅಭ್ಯರ್ಥಿ ಈ.ತುಕಾರಾಂ ನಾಮಪತ್ರ ಸಲ್ಲಿಕೆ

Ballari: ಏ.12ರಂದು ಕೈ ಅಭ್ಯರ್ಥಿ ಈ.ತುಕಾರಾಂ ನಾಮಪತ್ರ ಸಲ್ಲಿಕೆ

PM Modi spoke about AI with Bill Gates

ಬಿಲ್ ಗೇಟ್ಸ್‌ ಜತೆ ಮಾತುಕತೆಯಲ್ಲಿ ಪ್ರಧಾನಿ ಮೋದಿ ಎಐ ಚರ್ಚೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-aaaa

Lokayukta; ಬೆಳ್ಳಂಬೆಳಗ್ಗೆ ರಾಜ್ಯದ ವಿವಿಧೆಡೆ ಭ್ರಷ್ಟರ ಬೇಟೆಗಿಳಿದ ಲೋಕಾಯುಕ್ತ

Raw paan masala worth Rs 9 lakh, saree worth Rs 3 lakh seized in Bidar

Bidar: 9 ಲಕ್ಷ ರೂ. ಮೌಲ್ಯದ ಕಚ್ಚಾ ಪಾನ್ ಮಸಾಲಾ, 3 ಲಕ್ಷ ರೂ. ಮೌಲ್ಯ ಸೀರೆ ಜಪ್ತಿ

ಹಾಲ್ ಟಿಕೆಟನ್ನೇ ತಿಂದು ಹಾಕಿದ ಕುರಿ… ನೊಂದು ಆತ್ಮಹತ್ಯೆಗೆ ಯತ್ನಿಸಿದ ವಿದ್ಯಾರ್ಥಿನಿ

ಹಾಲ್ ಟಿಕೆಟನ್ನೇ ತಿಂದು ಹಾಕಿದ ಕುರಿ… ನೊಂದು ಆತ್ಮಹತ್ಯೆಗೆ ಯತ್ನಿಸಿದ ವಿದ್ಯಾರ್ಥಿನಿ

1-qwewqe

Bidar; ಖೂಬಾ ಪರ ಆರ್.ಅಶೋಕ್ ನೇತೃತ್ವದಲ್ಲಿ ಬಿಜೆಪಿ ಒಗ್ಗಟ್ಟು ಪ್ರದರ್ಶನ

ಬೀದರ್ ಕ್ಷೇತ್ರಕ್ಕೆ ಸಾಗರ ಖಂಡ್ರೆ ಹೆಸರು ಅಂತಿಮ; ಸಿಎಂ -ಡಿಸಿಎಂ ಭೇಟಿಯಾದ ಈಶ್ವರ್

Loksabha: ಬೀದರ್ ಕ್ಷೇತ್ರಕ್ಕೆ ಸಾಗರ ಖಂಡ್ರೆ ಹೆಸರು ಅಂತಿಮ; ಸಿಎಂ ಭೇಟಿಯಾದ ಈಶ್ವರ್

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

Kalaburagi; ಶೋಕಿಗಾಗಿ ನಕಲಿ‌ ಪಿಸ್ತೂಲ್ ಹಿಡಿದ ಪೋಟೋ ವೈರಲ್: ಪ್ರಕರಣ ದಾಖಲು

Kalaburagi; ಶೋಕಿಗಾಗಿ ನಕಲಿ‌ ಪಿಸ್ತೂಲ್ ಹಿಡಿದ ಪೋಟೋ ವೈರಲ್: ಪ್ರಕರಣ ದಾಖಲು

13-good-friday

ಶುಭ ಶುಕ್ರವಾರ: ಸಾಮಾಜಿಕ ನ್ಯಾಯದ ಪ್ರತೀಕ ಯೇಸು ಕ್ರಿಸ್ತ

Noida; ಪ್ರೇಯಸಿಯನ್ನು ಕೊಂದು ಆತ್ಮಹತ್ಯೆಗೆ ಯತ್ನಿಸಿದ ಪ್ರಿಯಕರ!

Noida; ಪ್ರೇಯಸಿಯನ್ನು ಕೊಂದು ಆತ್ಮಹತ್ಯೆಗೆ ಯತ್ನಿಸಿದ ಪ್ರಿಯಕರ!

RBI: ಏಪ್ರಿಲ್ 1 ರಂದು 2,000 ರೂ ಆರ್ ಬಿಐನಲ್ಲಿ ನೋಟುಗಳ ವಿನಿಮಯ/ಠೇವಣಿ ಸಾಧ್ಯವಿಲ್ಲ

RBI: ಏಪ್ರಿಲ್ 1 ರಂದು 2,000 ರೂ ಆರ್ ಬಿಐನಲ್ಲಿ ನೋಟುಗಳ ವಿನಿಮಯ/ಠೇವಣಿ ಸಾಧ್ಯವಿಲ್ಲ

12-kejriwal

Delhi CM Arvind Kejriwalಗೆ ಮತ್ತೆ 4 ದಿನ ಇ.ಡಿ. ಕಸ್ಟಡಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.