ಅಂಬೇಡ್ಕರ್‌ ವಿಶ್ವಕ್ಕೆ ಮಾದರಿ: ಶಿವಗುಂಡಪ್ಪ

Team Udayavani, Dec 7, 2018, 3:09 PM IST

bid-1.jpg

ಭಾಲ್ಕಿ: ಡಾ|ಬಿ.ಆರ್‌.ಅಂಬೇಡ್ಕರ್‌ ಅವರು ವಿಶ್ವಕ್ಕೇ ಮಾದರಿಯಾದ ಸಂವಿಧಾನವನ್ನು ನಮಗೆ ನೀಡಿದ್ದಾರೆ. ಹೀಗಾಗಿ ಅವರು ವಿಶ್ವಕ್ಕೇ ಮಾದರಿಯಾದ ವ್ಯಕ್ತಿಯಾಗಿದ್ದಾರೆ. ಅವರ ತತ್ವ-ಸಿದ್ಧಾಂತಗಳನ್ನು ಯುವಜನತೆ ಮೈಗೂಡಿಸಿಕೊಳ್ಳಬೇಕು ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಶಿವಗುಂಡಪ್ಪ ಎಚ್‌.ಎಸ್‌. ಹೇಳಿದರು.

ಕಲವಾಡಿ ಗ್ರಾಮದ ಮಹಾತ್ಮಾಗಾಂಧಿ ಪ್ರೌಢಶಾಲೆಯಲ್ಲಿ ಗುರುವಾರ ಡಾ| ಬಿ.ಆರ್‌.ಅಂಬೇಡ್ಕರ್‌ ಅವರ 62ನೇ ಮಹಾ ಪರಿನಿರ್ವಾಣ ದಿನ ನಿಮಿತ್ತ ಆಯೋಜಿಸಿದ್ದ ಶ್ರದ್ಧಾಂಜಲಿ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು. ಶಿಕ್ಷಣ ಮತ್ತು ಹೋರಾಟದ ಗುಣಗಳಿಂದ ಅವರು ದೀನ, ದಲಿತರನ್ನು ಉತ್ತಮ ದಾರಿಗೆ ತಂದಿದ್ದಾರೆ. ಇಂತಹ ಮಹಾನ್‌ ವ್ಯಕ್ತಿಗಳ ಆದರ್ಶ ನಮ್ಮೆಲ್ಲರಿಗೂ ಮಾದರಿಯಾಗಿವೆ ಎಂದು ಹೇಳಿದರು. ಜಿ.ಜೆ.ಶಿಕ್ಷಣ ಸಂಸ್ಥೆಯ ಬಿ.ಇಡಿ ಕಾಲೇಜಿನ ಉಪನ್ಯಾಸಕ ಮಿಸ್ಟರ್‌ ಸ್ವಾಮಿ ಮಾತನಾಡಿ, ಡಾ|ಬಿ.ಆರ್‌. ಅಂಬೇಡ್ಕರ್‌ ಅವರು ಬಡ ಕುಟುಂಬದಲ್ಲಿ ಹುಟ್ಟಿ, ಉತ್ತಮ ಶಿಕ್ಷಣ ಪಡೆಯುವುದರೊಂದಿಗೆ ವಿಶ್ವವೇ ಗುರುತಿಸುವಂತಾದರು. ನಮ್ಮ ವಿದ್ಯಾರ್ಥಿಗಳು ಉತ್ತಮ ಶಿಕ್ಷಣ ಪಡೆದಲ್ಲಿ ಉತ್ತಮ ವ್ಯಕ್ತಿಗಳಾಗಿ ಹೊರ ಹೊಮ್ಮಬಹುದು ಎಂದು ಅಲಹೆ ನೀಡಿದರು. ಶಿಕ್ಷಕ ಯುವರಾಜ ಪಾಟೀಲ, ದೀಪಕ ಗಾಯಕವಾಡ, ಸುಭಾಷ ಜಲೆª ಪ್ರಶಾಂತ ಶ್ರೀಮಾಳಿ ಇದ್ದರು. ಅಮೃತ ಮುದ್ದಾ ಸ್ವಾಗತಿಸಿದರು. ಶಿವಕುಮಾರ ವಾಡಿಕರ ನಿರೂಪಿಸಿದರು. ಸಂತೋಷ ಕಾಳೆ ವಂದಿಸಿದರು.

ಟಾಪ್ ನ್ಯೂಸ್

Election: ಮತದಾನ ಆರಂಭವಾದ 2 ಗಂಟೆಯಲ್ಲೇ ಉಡುಪಿ ಚಿಕ್ಕಮಗಳೂರು ಕ್ಷೇತ್ರದಲ್ಲಿ 12.82% ಮತದಾನ

Singapore ಏರ್‌ ಲೈನ್ಸ್‌ ಪೈಲಟ್ ನಂತೆ ಪೋಸ್‌ ಕೊಟ್ಟ ಉತ್ತರಪ್ರದೇಶ ಯುವಕನ ಬಂಧನ!

Lok Sabha 2ನೇ ಹಂತ; ದಾಖಲೆ ಸಂಖ್ಯೆಯಲ್ಲಿ ಭಾಗವಹಿಸಲು ಪ್ರಧಾನಿ ಮೋದಿ ಕನ್ನಡದಲ್ಲಿ ಮನವಿ

Mangaluru: ಕಪಿತಾನಿಯೋ ಮತದಾನ ಕೇಂದ್ರದ ಬಳಿ ಪೊಲೀಸರೊಂದಿಗೆ‌ ಕಾರ್ಯಕರ್ತರ ಘರ್ಷಣೆ…

Congress ನಿಂದ ಸ್ಮಾರ್ಟ್ ಕಾರ್ಡ್ ಹಂಚಿಕೆ: ರೆಡ್‌ಹ್ಯಾಂಡ್ ಆಗಿ ಹಿಡಿದ ಮೈತ್ರಿ ಕಾರ್ಯಕರ್ತರು

Baramasagara: ತಾನು ಕಲಿತ ಶಾಲೆಯಲ್ಲೇ ಮೊದಲ ಬಾರಿಗೆ ಮತ ಚಲಾಯಿಸಿದ ಯುವತಿ

Baramasagara: ತಾನು ಕಲಿತ ಶಾಲೆಯಲ್ಲೇ ಮೊದಲ ಬಾರಿಗೆ ಮತ ಚಲಾಯಿಸಿದ ಯುವತಿ…

ಅರಂತೋಡು: ಬೈಕ್ – ಕಾರು ನಡುವೆ ಅಪಘಾತ… ಓರ್ವ ಮೃತ್ಯು

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

12

B.S.Yediyurappa: ಶಾಸಕ ಪ್ರಭು ಚವ್ಹಾಣ ಹೆಸರು ಹೇಳುತ್ತಿದ್ದಂತೆ ಬಿಎಸ್‌ವೈ ಗರಂ

1-wqqwewqe

BJP; ಖೂಬಾ ಮತ್ತೊಮ್ಮೆ ಸಚಿವರಾಗ್ತಾರೆ : ಔರಾದ್ ನಲ್ಲಿ ಯಡಿಯೂರಪ್ಪ ಘೋಷಣೆ

siddaramaiah

Bidar; ನೇಹಾ ಪ್ರಕರಣದಲ್ಲಿ ಬಿಜೆಪಿ ರಾಜಕೀಯ‌ ಮಾಡುವುದು ಸರಿಯಲ್ಲ: ಸಿಎಂ ಸಿದ್ಧರಾಮಯ್ಯ‌

Lok Sabha Election: ಸೀನಿಯರ್‌ ಖೂಬಾಗೆ ಜ್ಯೂನಿಯರ್‌ ಖಂಡ್ರೆ ಸವಾಲು

16

ನೀತಿ ಸಂಹಿತೆ ನಡುವೆಯೂ ರಾಜ್ಯಕ್ಕೆ ನೆರವು ಎನ್ನುವ ಬಿಜೆಪಿಗೆ ನಾಚಿಕೆ ಇಲ್ಲವೇ? – ಖಂಡ್ರೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Election: ಮತದಾನ ಆರಂಭವಾದ 2 ಗಂಟೆಯಲ್ಲೇ ಉಡುಪಿ ಚಿಕ್ಕಮಗಳೂರು ಕ್ಷೇತ್ರದಲ್ಲಿ 12.82% ಮತದಾನ

Election: ಮತದಾನ ಆರಂಭವಾದ 2 ಗಂಟೆಯಲ್ಲೇ ಉಡುಪಿ ಚಿಕ್ಕಮಗಳೂರು ಕ್ಷೇತ್ರದಲ್ಲಿ 12.82% ಮತದಾನ

Singapore ಏರ್‌ ಲೈನ್ಸ್‌ ಪೈಲಟ್ ನಂತೆ ಪೋಸ್‌ ಕೊಟ್ಟ ಉತ್ತರಪ್ರದೇಶ ಯುವಕನ ಬಂಧನ!

Singapore ಏರ್‌ ಲೈನ್ಸ್‌ ಪೈಲಟ್ ನಂತೆ ಪೋಸ್‌ ಕೊಟ್ಟ ಉತ್ತರಪ್ರದೇಶ ಯುವಕನ ಬಂಧನ!

Lok Sabha 2ನೇ ಹಂತ; ದಾಖಲೆ ಸಂಖ್ಯೆಯಲ್ಲಿ ಭಾಗವಹಿಸಲು ಪ್ರಧಾನಿ ಮೋದಿ ಕನ್ನಡದಲ್ಲಿ ಮನವಿ

Lok Sabha 2ನೇ ಹಂತ; ದಾಖಲೆ ಸಂಖ್ಯೆಯಲ್ಲಿ ಭಾಗವಹಿಸಲು ಪ್ರಧಾನಿ ಮೋದಿ ಕನ್ನಡದಲ್ಲಿ ಮನವಿ

Mangaluru: ಕಪಿತಾನಿಯೋ ಮತದಾನ ಕೇಂದ್ರದ ಬಳಿ ಪೊಲೀಸರೊಂದಿಗೆ‌ ಕಾರ್ಯಕರ್ತರ ಘರ್ಷಣೆ…

Mangaluru: ಕಪಿತಾನಿಯೋ ಮತದಾನ ಕೇಂದ್ರದ ಬಳಿ ಪೊಲೀಸರೊಂದಿಗೆ‌ ಕಾರ್ಯಕರ್ತರ ಘರ್ಷಣೆ…

Congress ನಿಂದ ಸ್ಮಾರ್ಟ್ ಕಾರ್ಡ್ ಹಂಚಿಕೆ: ರೆಡ್‌ಹ್ಯಾಂಡ್ ಆಗಿ ಹಿಡಿದ ಮೈತ್ರಿ ಕಾರ್ಯಕರ್ತರು

Congress ನಿಂದ ಸ್ಮಾರ್ಟ್ ಕಾರ್ಡ್ ಹಂಚಿಕೆ: ರೆಡ್‌ಹ್ಯಾಂಡ್ ಆಗಿ ಹಿಡಿದ ಮೈತ್ರಿ ಕಾರ್ಯಕರ್ತರು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.