ಭರವಸೆ ಈಡೇರಿಸದ ಕೇಂದ್ರ ಸರ್ಕಾರ

Team Udayavani, Jan 30, 2019, 8:20 AM IST

bid-1.jpg

ಭಾಲ್ಕಿ: ಕೇಂದ್ರದಲ್ಲಿ ಬಿಜೆಪಿ ಅಧಿಕಾರಕ್ಕೆ ಬಂದಾಗಿನಿಂದ ಯಾವ ಭರವಸೆಗಳೂ ಈಡೇರಿಲ್ಲ. ಈಗ ಲೋಕಸಭೆ ಚುನಾವಣೆ ಸಮೀಪಿಸುತ್ತಿದ್ದು ಬಿಜೆಪಿ ಮುಖಂಡರ ಸುಳ್ಳ ಆಶ್ವಾಸನೆಗಳಿಗೆ ಮರಳಾಗಬಾರದು ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಈಶ್ವರ ಖಂಡ್ರೆ ಹೇಳಿದರು.

ಜ್ಯಾಂತಿ ಗ್ರಾಮದಲ್ಲಿ ರಾಜೀವ ಗಾಂಧಿ ಸೇವಾ ಕೇಂದ್ರ, ಸಿಸಿ ರಸ್ತೆ, ಗೋದಾಮು ಮತ್ತು ಮಲ್ಲಣ್ಣ ದೇಗುಲದ ಕಲ್ಯಾಣ ಮಂಟಪ ಉದ್ಘಾಟಿಸಿ ಅವರು ಮಾತನಾಡಿದರು.

ನೋಟ್ ಬ್ಯಾನ್‌ನಿಂದ ಬಡ ಜನರು ತಮ್ಮ ಹಣ ಪಡೆಯಲು ಬೀದಿಗೆ ಬರಬೇಕಾಯಿತು. ನಿರುದ್ಯೋಗಿ ಯುವಕರಿಗೆ ಉದ್ಯೋಗ ನೀಡುವುದಾಗಿ ಹೇಳಿದ್ದ ಕೇಂದ್ರ ಸರಕಾರ ಇದು ವರೆಗೂ 1 ಕೋಟಿ ಉದ್ಯೋಗ ಕಡಿತ ಮಾಡಿದೆ ಎಂದು ದೂರಿದರು.

ಮಹಾತ್ಮ ಗಾಂಧಿ ಸಕ್ಕರೆ ಕಾರ್ಖಾನೆಯ ನಿರ್ದೇಶಕ ವೈಜಿನಾಥ ಪಾಟೀಲ ಮಾತನಾಡಿ, 1973ರಿಂದಲೂ ಜ್ಯಾಂತಿ ಗ್ರಾಮದ ಸಮಗ್ರ ಅಭಿವೃದ್ಧಿಗೆ ಖಂಡ್ರೆ ಮನೆತನ ಸಹಾಯ, ಸಹಕಾರ ನೀಡುತ್ತ ಬಂದಿದೆ ಎಂದು ಹೇಳಿದರು.

ಗ್ರಾಮ ಪಂಚಾಯಿತಿ ಅಧ್ಯಕ್ಷ ರವೀಂದ್ರ ಪಾಟೀಲ ಅಧ್ಯಕ್ಷತೆ ವಹಿಸಿದರು. ಗ್ರಾಪಂ ಉಪಾಧ್ಯಕ್ಷೆ ಗಂಗಮ್ಮ, ಜಿಲ್ಲಾ ಪಂಚಾಯಿತಿ ಸದಸ್ಯ ಅಂಬಾದಾಸ ಕೋರೆ, ಮಾಜಿ ಸದಸ್ಯ ಶಿವರಾಜ ಹಾಸನಕರ್‌, ಕೃಷಿ ಉತ್ಪನ್ನ ಮಾರುಕಟ್ಟೆ ಸಮಿತಿ ಅಧ್ಯಕ್ಷ ಬಾಬುರಾವ ಪಾಟೀಲ್‌, ಪಿಎಲ್‌ಡಿ ಬ್ಯಾಂಕ್‌ ಅಧ್ಯಕ್ಷ ಮಡಿವಾಳಪ್ಪ ಮಂಗಲಗಿ, ಕೆಪಿಸಿಸಿ ಕಾರ್ಮಿಕ ವಿಭಾಗದ ರಾಜ್ಯ ಉಪಾಧ್ಯಕ್ಷ ಪಪ್ಪು ಪಾಟೀಲ್‌ ಖಾನಾಪೂರ, ಗುಂಡೇರಾವ್‌ ಪಾಟೀಲ, ಗಂಗಾಧರ ಪಾಟೀಲ, ಕೋನಮೇಳಕುಂದಾ ಗ್ರಾಮ ಪಂಚಾಯಿತಿ ಅಧ್ಯಕ್ಷ ಶಶಿಧರ ಕೋಸಂಬೆ, ಅಶೋಕರಾವ್‌ ಸೋನಜಿ, ಧನರಾಜ ಪಾಟೀಲ, ರಮೇಶ ಪ್ರಭಾ, ಸೋಮನಾಥ ಪಾಟೀಲ, ವಿಜಯಕುಮಾರ ಹನಮಶೆಟ್ಟಿ, ಉಮಾಕಾಂತ ಚಾಕೂರೆ, ಸಂತೋಷ ಪಾಟೀಲ, ಗಣೇಶ ಪಾಟೀಲ ಇದ್ದರು. ಭೀಮಪ್ಪ ನಿರೂಪಿಸಿದರು.

ತೆರೆದ ಜೀಪ್‌ನಲ್ಲಿ ಮೆರವಣಿಗೆ: ಕಾರ್ಯಕ್ರಮಕ್ಕೂ ಮುನ್ನ ಗ್ರಾಮದ ಬಸವೇಶ್ವರ ವೃತ್ತದಲ್ಲಿ ಈಶ್ವರ ಖಂಡ್ರೆ ಅವರನ್ನು ಸ್ವಾಗತಿಸಿ, ತೆರೆದ ಜೀಪ್‌ನಲ್ಲಿ ಅದ್ಧೂರಿಯಾಗಿ ಮೆರವಣಿಗೆ ಮಾಡಲಾಯಿತು. ಮೆರವಣಿಗೆಯುದ್ದಕ್ಕೂ ಕಾರ್ಯಕರ್ತರು ಜೈ ಘೋಷ ಕೂಗಿ, ಪಟಾಕಿ ಸಿಡಿಸಿ ಸಂಭ್ರಮಿಸಿದರು.

ಟಾಪ್ ನ್ಯೂಸ್

Sagara: ರಾತ್ರೋ ರಾತ್ರಿ ಅತಿಕ್ರಮ ಮನೆ ನಿರ್ಮಾಣ… ತಹಶೀಲ್ದಾರ್‌ರಿಂದ ಪರಿಶೀಲನೆ

Sagara: ರಾತ್ರೋ ರಾತ್ರಿ ಅತಿಕ್ರಮ ಮನೆ ನಿರ್ಮಾಣ… ತಹಶೀಲ್ದಾರ್‌ರಿಂದ ಪರಿಶೀಲನೆ

Nagaland Poll: ಬೇಡಿಕೆ ಈಡೇರಿಸಿ- ಆರು ಜಿಲ್ಲೆಗಳಲ್ಲಿ ಒಂದೇ ಒಂದು ಮತದಾನ ನಡೆದಿಲ್ಲ!

Nagaland Poll: ಬೇಡಿಕೆ ಈಡೇರಿಸಿ- ಆರು ಜಿಲ್ಲೆಗಳಲ್ಲಿ ಒಂದೇ ಒಂದು ಮತದಾನ ನಡೆದಿಲ್ಲ!

Manipura: ಮತಗಟ್ಟೆ ಮೇಲೆ ಗುಂಡಿನ ದಾಳಿ… ದಿಕ್ಕಾ ಪಾಲಾಗಿ ಓಡಿದ ಮತದಾರರು

Manipura: ಮತಗಟ್ಟೆ ಮೇಲೆ ಗುಂಡಿನ ದಾಳಿ… ದಿಕ್ಕಾ ಪಾಲಾಗಿ ಓಡಿದ ಮತದಾರರು

Hamsalekha ಸಂಗೀತದಿಂದ ದೂರವಾಗುತ್ತಿರುವುದು ಯಾಕೆ?ಯಾರಿಗೆ ಬರೆಯಲಿ ಸಾಹಿತ್ಯ ಎಂದ ನಾದಬ್ರಹ್ಮ

Hamsalekha ಸಂಗೀತದಿಂದ ದೂರವಾಗುತ್ತಿರುವುದು ಯಾಕೆ?ಯಾರಿಗೆ ಬರೆಯಲಿ ಸಾಹಿತ್ಯ ಎಂದ ನಾದಬ್ರಹ್ಮ

Kalaburagi; ಬಿಜೆಪಿ ತೊರೆದು ಮರಳಿ ಕಾಂಗ್ರೆಸ್ ಸೇರಿದ ಮಾಲೀಕಯ್ಯ ಗುತ್ತೇದಾರ

Kalaburagi; ಬಿಜೆಪಿ ತೊರೆದು ಮರಳಿ ಕಾಂಗ್ರೆಸ್ ಸೇರಿದ ಮಾಲೀಕಯ್ಯ ಗುತ್ತೇದಾರ

Tour: 9 ದಿನ 4,800 ಕಿ.ಮೀ ಪ್ರಯಾಣ-ಅಡ್ವೆಂಚರ್‌ ಬೈಕ್‌ನಲ್ಲಿ 64ರ ಹಿರಿಯರ ಸಾಹಸ ಯಾನ

Tour: 9 ದಿನ 4,800 ಕಿ.ಮೀ ಪ್ರಯಾಣ-ಅಡ್ವೆಂಚರ್‌ ಬೈಕ್‌ನಲ್ಲಿ 64ರ ಹಿರಿಯರ ಸಾಹಸ ಯಾನ

ಹಣ ಪಡೆದು ವರ್ಗಾವಣೆಯಾದ ಪೊಲೀಸರಿಂದ ಕಾನೂನು ವ್ಯವಸ್ಥೆ ನಿರೀಕ್ಷೆ ಸಾಧ್ಯವೇ?: ಜೋಶಿ ಪ್ರಶ್ನೆ

ಹಣ ಪಡೆದು ವರ್ಗಾವಣೆಯಾದ ಪೊಲೀಸರಿಂದ ಕಾನೂನು ವ್ಯವಸ್ಥೆ ನಿರೀಕ್ಷೆ ಸಾಧ್ಯವೇ?: ಜೋಶಿ ಪ್ರಶ್ನೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Bidar; ನಾಮಪತ್ರ ಸಲ್ಲಿಸಲು ಓಡೋಡಿ ಬಂದ ಖೂಬಾ

Bidar; ನಾಮಪತ್ರ ಸಲ್ಲಿಸಲು ಓಡೋಡಿ ಬಂದ ಖೂಬಾ

Bidar ಬಿಜೆಪಿಯ ಹಿರಿಯ ಮುಖಂಡ, ಮಾಜಿ ಶಾಸಕ ರಮೇಶ ಕುಮಾರ್ ಪಾಂಡೆ ನಿಧನ

Bidar ಬಿಜೆಪಿಯ ಹಿರಿಯ ಮುಖಂಡ, ಮಾಜಿ ಶಾಸಕ ರಮೇಶ ಕುಮಾರ್ ಪಾಂಡೆ ನಿಧನ

UPSC Result: ಬೀದರ್ ನ ಮೊಹಮ್ಮದ್ ಅಸೀಮ್‌ ಮುಜತೇಬಾಗೆ 481ನೇ ರ‍್ಯಾಂಕ್‌

UPSC Result: ಬೀದರ್ ನ ಮೊಹಮ್ಮದ್ ಅಸೀಮ್‌ ಮುಜತೇಬಾಗೆ 481ನೇ ರ‍್ಯಾಂಕ್‌

1-eqwewqeqwe

Bidar; ಬಿಜೆಪಿಗೆ ನಾಗಮಾರಪಳ್ಳಿ ಕುಟುಂಬದ ಬೆಂಬಲ

Bidar; ಬಿರುಗಾಳಿ ಸಹಿತ ಭಾರಿ ಮಳೆಗೆ ಅಪಾರ ಹಾನಿ; ಮಾವು ಬೆಳೆಗಾರರಿಗೆ ನಷ್ಟ

Bidar; ಬಿರುಗಾಳಿ ಸಹಿತ ಭಾರಿ ಮಳೆಗೆ ಅಪಾರ ಹಾನಿ; ಮಾವು ಬೆಳೆಗಾರರಿಗೆ ನಷ್ಟ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

18=

Festivals: ಹಬ್ಬಗಳು ಮರೆಯಾಗುತ್ತಿವೆಯೇ?

Sagara: ರಾತ್ರೋ ರಾತ್ರಿ ಅತಿಕ್ರಮ ಮನೆ ನಿರ್ಮಾಣ… ತಹಶೀಲ್ದಾರ್‌ರಿಂದ ಪರಿಶೀಲನೆ

Sagara: ರಾತ್ರೋ ರಾತ್ರಿ ಅತಿಕ್ರಮ ಮನೆ ನಿರ್ಮಾಣ… ತಹಶೀಲ್ದಾರ್‌ರಿಂದ ಪರಿಶೀಲನೆ

Nagaland Poll: ಬೇಡಿಕೆ ಈಡೇರಿಸಿ- ಆರು ಜಿಲ್ಲೆಗಳಲ್ಲಿ ಒಂದೇ ಒಂದು ಮತದಾನ ನಡೆದಿಲ್ಲ!

Nagaland Poll: ಬೇಡಿಕೆ ಈಡೇರಿಸಿ- ಆರು ಜಿಲ್ಲೆಗಳಲ್ಲಿ ಒಂದೇ ಒಂದು ಮತದಾನ ನಡೆದಿಲ್ಲ!

17-uv-fusion

Holi: ಹೋಳಿ ಹುಣ್ಣಿಮೆ ಹಿನ್ನೆಲೆ

Manipura: ಮತಗಟ್ಟೆ ಮೇಲೆ ಗುಂಡಿನ ದಾಳಿ… ದಿಕ್ಕಾ ಪಾಲಾಗಿ ಓಡಿದ ಮತದಾರರು

Manipura: ಮತಗಟ್ಟೆ ಮೇಲೆ ಗುಂಡಿನ ದಾಳಿ… ದಿಕ್ಕಾ ಪಾಲಾಗಿ ಓಡಿದ ಮತದಾರರು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.