ವೇದ-ವಚನದಲ್ಲೂ ಇದೆ ವಿಜ್ಞಾನ


Team Udayavani, Mar 1, 2019, 5:48 AM IST

gul-6.jpg

ಬೀದರ: ಪುರಾತನ ಕಾಲದಲ್ಲಿ ವೇದ ಶಾಸ್ತ್ರಗಳು ಮತ್ತು ವಚನ ಸಾಹಿತ್ಯದ ಮೂಲಕ ವೈಜ್ಞಾನಿಕ ಅನುಭಾವಗಳನ್ನು ನೀಡಿದ ಸಂತರು ಮತ್ತು ಶರಣರು ಅಂದಿನ ಕಾಲದ ವಿಜ್ಞಾನಿಗಳಂತಾಗಿದ್ದರು ಎಂದು ವಿಜಯಪುರ ಅಕ್ಕಾಮಹಾದೇವಿ ಮಹಿಳಾ ವಿಶ್ವವಿದ್ಯಾಲಯ ಭೌತಶಾಸ್ತ್ರ ವಿಭಾಗದ ನಿವೃತ್ತ ಪ್ರಾಧ್ಯಾಪಕ ಡಾ| ಎಂ.ಎಸ್‌. ಜೋಗದ್‌ ಅಭಿಪ್ರಾಯಪಟ್ಟರು. ನಗರದ ಬಿ.ವಿ. ಭೂಮರಡ್ಡಿ ಪದವಿ ಮಹಾವಿದ್ಯಾಲಯದಲ್ಲಿ ನಡೆದ ರಾಷ್ಟ್ರೀಯ ವಿಜ್ಞಾನ ದಿನಾಚರಣೆ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.

ಪ್ರತಿ ವಿಷಯಗಳಲ್ಲಿ ವಿಜ್ಞಾನ ಬಹುಮುಖ್ಯ ಪಾತ್ರವಹಿಸಿದೆ. ವೈಜ್ಞಾನಿಕ ದೃಷ್ಟಿಯಿಂದ ಸಂತರ ವಾಣಿ ಮತ್ತು ಶರಣರ ವಚನಗಳನ್ನು ಅಧ್ಯಯನ ಮಾಡಿದಾಗ, ಅತಂತ್ಯ ಸರಳವಾಗಿ ಅರ್ಥ ಮಾಡಿಕೊಳ್ಳುವ ಕ್ರಮ ಬದ್ಧತೆಯ ವೈಜ್ಞಾನಿಕ ಸ್ವರೂಪವನ್ನೇ ಕಾಣಬಹುದಾಗಿದೆ. ಜನತೆಗಾಗಿ ವಿಜ್ಞಾನ, ವಿಜ್ಞಾನಕ್ಕಾಗಿ ಜನತೆ ಎಂಬ ವಾಣಿಯನ್ನು ಘೋಷಿಸುವುದರ ಮೂಲಕ ಜನಸಾಮಾನ್ಯರಿಗೆ ಸ್ವತ್ಛತೆಯ ವಿಜ್ಞಾನದ ಅರಿವು ಮೂಡಿಸುವ ಕಾರ್ಯ ಮಹತ್ವದಾಗಿದೆ ಎಂದು ಹೇಳಿದರು.

ಡಾ| ಬಿ.ಎಸ್‌. ಬಿರಾದಾರ ಮಾತನಾಡಿ, ವಿದ್ಯಾರ್ಥಿಗಳು ವಿಜ್ಞಾನದ ಮೂಲ ಸೂಗಳನ್ನು ತಿಳಿದುಕೊಳ್ಳಬೇಕು. ವಿಜ್ಞಾನ ತಿಳಿದುಕೊಂಡು ಜೀವನದಲ್ಲಿ ಹೇಗೆಲ್ಲಾ ಅಳವಡಿಸಿಕೊಳ್ಳಬಹುದು ಎಂಬುದನ್ನು ಅರಿಯಬೇಕು. ಯಾವುದೇ ಮೂಢ ನಂಬಿಕೆಗಳಿಗೆ ವಿದ್ಯಾರ್ಥಿಗಳು ಬಲಿಯಾಗಬಾರದು ಎಂದು ಹೇಳಿದರು.

ಪ್ರಭಾರಿ ಪ್ರಾಂಶುಪಾಲ ಡಾ| ಎಸ್‌.ಬಿ. ಗಾಮಾ ಮಾತನಾಡಿ, ಸಂಸ್ಕಾರ ವಿಜ್ಞಾನಕ್ಕಿತ ಶ್ರೇಷ್ಠವಾದದ್ದು. ಪ್ರತಿಯೊಂದು ವಿಷಯವನ್ನು ವೈಜ್ಞಾನಿಕ ದೃಷ್ಟಿಕೋನದಿಂದ ಅಳತೆ ಮಾಡಿ ನೋಡಬೇಕು ಎಂದರು.

ಇದೇ ವೇಳೆ ವಿದ್ಯಾರ್ಥಿಗಳಿಗಾಗಿ ಏರ್ಪಡಿಸಿದ್ದ ಪ್ರಬಂಧ ಸ್ಪರ್ಧೆ ವಿಜೇತ ವಿದ್ಯಾರ್ಥಿಗಳಿಗೆ ಪ್ರಶಸ್ತಿ ಪತ್ರ ಹಾಗೂ ಬಹುಮಾನ ವಿತರಿಸಲಾಯಿತು. ಕರ್ನಾಟಕ ವಿಜ್ಞಾನ ಪರಿಷತ್‌ ನಿರ್ದೇಶಕ ದಾನಿ ಬಾಬುರಾವ್‌, ಪ್ರೊ| ಅನೀಲಕುಮಾರ ಅಣದೂರೆ, ಡಾ| ಹಣಮಂತಪ್ಪ ಸೇಡಂಕರ್‌, ಡಾ| ಮಲ್ಲಿಕಾರ್ಜುನ ಕೋಟೆ, ಪ್ರೊ|ವಿಜಯಕುಮಾರ ಪಂಚಾಳ, ಪ್ರೊ| ರೇಣುಕಾ ಕೆ., ಪ್ರೊ|ವೈಜಿನಾಥ ಚೆನಪೂರೆ, ಪ್ರೊ|ವಾಮನರಾವ್‌ ಕುಲಕರ್ಣಿ, ಸುಮನ್‌ ಕೌರ್‌, ಪ್ರೊ|ರೇಣುಕಾ ಕುಮ್ಮನೂರ, ಪ್ರೊ|ಉಮಾಕಾಂತ ದೇಶಮುಖ, ಪ್ರೊ|ಶ್ರೀಕಾಂತರಾವ್‌ ಬಿರಾದಾರ, ಡಾ|ಮಲ್ಲಿಕಾಜುನ ಕೋಟೆ ಇದ್ದರು. ಕರ್ನಾಟಕ ರಾಜ್ಯ ವಿಜ್ಞಾನ ಪರಿಷತ್‌, ಬೀದರ ಜಿಲ್ಲಾ ವಿಜ್ಞಾನ ಸಮಿತಿ, ಬಿ.ವಿ. ಭೂಮರಡ್ಡಿ ಕಲಾ, ವಿಜ್ಞಾನ ಹಾಗೂ ವಾಣಿಜ್ಯ ಮಹಾವಿದ್ಯಾಲಯ ಮತ್ತು ಸ್ವದೇಶಿ ವಿಜ್ಞಾನ ಆಂದೋಲನ ಸಂಯುಕ್ತಾಶ್ರಯಲದಲ್ಲಿ ಕಾರ್ಯಕ್ರಮ ಆಯೋಜಿಸಲಾಗಿತ್ತು.

ಟಾಪ್ ನ್ಯೂಸ್

ಗ್ಯಾಂಗ್‌ ಸ್ಟರ್‌ ಬಿಷ್ಣೋಯಿ ಹೆಸರಿನಿಂದ ಸಲ್ಮಾನ್‌ ಮನೆಯಿಂದ ಕ್ಯಾಬ್‌ ಬುಕ್: ಯುವಕ ಅರೆಸ್ಟ್

ಗ್ಯಾಂಗ್‌ ಸ್ಟರ್‌ ಬಿಷ್ಣೋಯಿ ಹೆಸರಿನಿಂದ ಸಲ್ಮಾನ್‌ ಮನೆಯಿಂದ ಕ್ಯಾಬ್‌ ಬುಕ್: ಯುವಕ ಅರೆಸ್ಟ್

Mother Geetha hiremath statement on daughter Neha incident

Hubli; ನನ್ನ ಮಗಳು ಹೊಲಸು ಕೆಲಸ ಮಾಡಿಲ್ಲ…: ನೇಹಾ ತಾಯಿ ಗೀತಾ ಹಿರೇಮಠ ಹೇಳಿಕೆ

8

Mollywood: ಈ ದಿನ ‘ಮಂಜುಮ್ಮೆಲ್ ಬಾಯ್ಸ್’ ಓಟಿಟಿಗೆ ಬರುವುದು ಖಚಿತ; ಯಾವುದರಲ್ಲಿ ಸ್ಟ್ರೀಮ್?

kl rahul breaks ms dhoni record in ipl

IPL 2024; ಎಂ.ಎಸ್ ಧೋನಿ ದಾಖಲೆ ಮುರಿದ ಕೆ.ಎಲ್ ರಾಹುಲ್

7-snake

Snake: 50 ಅಡಿ ಉದ್ದದ ದೈತ್ಯ ಹಾವು “ವಾಸುಕಿ’!

Mollywood: ಸೂಪರ್‌ ಹಿಟ್‌ ʼಪ್ರೇಮಲುʼ ಸೀಕ್ವೆಲ್‌ ಅನೌನ್ಸ್; ಹೆಚ್ಚಾಯಿತು ನಿರೀಕ್ಷೆ

Mollywood: ಸೂಪರ್‌ ಹಿಟ್‌ ʼಪ್ರೇಮಲುʼ ಸೀಕ್ವೆಲ್‌ ಅನೌನ್ಸ್; ಹೆಚ್ಚಾಯಿತು ನಿರೀಕ್ಷೆ

Hubli; Dingaleshwar Swamiji received payment to compete: Yatnal alleges

Hubli; ಸ್ಪರ್ಧೆ ಮಾಡಲು ದಿಂಗಾಲೇಶ್ವರ ಸ್ವಾಮೀಜಿಗೆ ಪೇಮೆಂಟ್ ಬಂದಿದೆ: ಯತ್ನಾಳ್ ಆರೋಪ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Minchu

Bidar; ಬಿರುಗಾಳಿ‌ ಸಹಿತ ಭಾರಿ ಮಳೆ :ಸಿಡಿಲು ಬಡಿದು‌ ರೈತ ಸಾವು

Bidar; ನಾಮಪತ್ರ ಸಲ್ಲಿಸಲು ಓಡೋಡಿ ಬಂದ ಖೂಬಾ

Bidar; ನಾಮಪತ್ರ ಸಲ್ಲಿಸಲು ಓಡೋಡಿ ಬಂದ ಖೂಬಾ

Bidar ಬಿಜೆಪಿಯ ಹಿರಿಯ ಮುಖಂಡ, ಮಾಜಿ ಶಾಸಕ ರಮೇಶ ಕುಮಾರ್ ಪಾಂಡೆ ನಿಧನ

Bidar ಬಿಜೆಪಿಯ ಹಿರಿಯ ಮುಖಂಡ, ಮಾಜಿ ಶಾಸಕ ರಮೇಶ ಕುಮಾರ್ ಪಾಂಡೆ ನಿಧನ

UPSC Result: ಬೀದರ್ ನ ಮೊಹಮ್ಮದ್ ಅಸೀಮ್‌ ಮುಜತೇಬಾಗೆ 481ನೇ ರ‍್ಯಾಂಕ್‌

UPSC Result: ಬೀದರ್ ನ ಮೊಹಮ್ಮದ್ ಅಸೀಮ್‌ ಮುಜತೇಬಾಗೆ 481ನೇ ರ‍್ಯಾಂಕ್‌

1-eqwewqeqwe

Bidar; ಬಿಜೆಪಿಗೆ ನಾಗಮಾರಪಳ್ಳಿ ಕುಟುಂಬದ ಬೆಂಬಲ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

ಗ್ಯಾಂಗ್‌ ಸ್ಟರ್‌ ಬಿಷ್ಣೋಯಿ ಹೆಸರಿನಿಂದ ಸಲ್ಮಾನ್‌ ಮನೆಯಿಂದ ಕ್ಯಾಬ್‌ ಬುಕ್: ಯುವಕ ಅರೆಸ್ಟ್

ಗ್ಯಾಂಗ್‌ ಸ್ಟರ್‌ ಬಿಷ್ಣೋಯಿ ಹೆಸರಿನಿಂದ ಸಲ್ಮಾನ್‌ ಮನೆಯಿಂದ ಕ್ಯಾಬ್‌ ಬುಕ್: ಯುವಕ ಅರೆಸ್ಟ್

Hubli; ಆಡಳಿತ ಪಕ್ಷದಿಂದಲೇ ತನಿಖೆ ದಾರಿ ತಪ್ಪಿಸುವ ಕೆಲಸ: ನೇಹಾ ತಂದೆ ನಿರಂಜನಯ್ಯ ಆರೋಪ

Hubli; ಆಡಳಿತ ಪಕ್ಷದಿಂದಲೇ ತನಿಖೆ ದಾರಿ ತಪ್ಪಿಸುವ ಕೆಲಸ: ನೇಹಾ ತಂದೆ ನಿರಂಜನಯ್ಯ ಆರೋಪ

O2 movie review

O2 movie review; ಸುಂದರ ಬೀದಿಯ ತಣ್ಣನೆಯ ಗಾಳಿಯಂತೆ…

9

Neha Case: ನೇಹಾ ಅಮಾನುಷ ಹತ್ಯೆಗೆ ಜೆ.ಪಿ.ಹೆಗ್ಡೆ ಖಂಡನೆ

Mother Geetha hiremath statement on daughter Neha incident

Hubli; ನನ್ನ ಮಗಳು ಹೊಲಸು ಕೆಲಸ ಮಾಡಿಲ್ಲ…: ನೇಹಾ ತಾಯಿ ಗೀತಾ ಹಿರೇಮಠ ಹೇಳಿಕೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.