ಬಾಸ್ಕೆಟ್‌ ಬಾಲ್‌ಕೋರ್ಟ್‌ ಉದ್ಘಾಟನೆ

Team Udayavani, Feb 19, 2018, 3:39 PM IST

vij-1.jpg

ವಿಜಯಪುರ: ನಗರದಲ್ಲಿ ಸುಸಜ್ಜಿತ ಬಾಸ್ಕೆಟ್‌ ಬಾಲ್‌ ಕೋರ್ಟ್‌ ನಿರ್ಮಾಣಗೊಂಡಿದೆ. ಇಂತಹ ಮಹತ್ವದ ಅವಕಾಶ ಎಲ್ಲರಿಗೂ ದೊರೆಯಲು ಸಾಧ್ಯವಿಲ್ಲ. ಹೀಗಾಗಿ ಈ ಮೈದಾನದ ಸದ್ಭಳಕೆ ಮಾಡಿಕೊಡು ಜಿಲ್ಲೆಯ ಬಾಸ್ಕೆಟ್‌ ಬಾಲ್‌ ಕ್ರೀಡಾಪಟುಗಳು ರಾಷ್ಟ್ರ-ಅಂತಾರಾಷ್ಟ್ರೀಯ ಮಟ್ಟದಲ್ಲಿ ವಿಜಯಪುರದ ಕೀರ್ತಿ ಪಸರಿಸಬೇಕು ಎಂದು ಸೈನಿಕ ಶಾಲೆ ಪ್ರಾಚಾರ್ಯ ತಮೋಜಿತ್‌ ಬಿಸ್ವಾಸ್‌ ಹೇಳಿದರು. ವಿಜಯಪುರದ ಸೈನಿಕ ಶಾಲೆಯಲ್ಲಿ ನಿರ್ಮಾಣಗೊಂಡಿರುವ ಒಳಾಂಗಣ ಕ್ರೀಡಾಂಗಣದಲ್ಲಿ ಸುಸಜ್ಜಿತ ಮ್ಯಾಪಲ್‌ ವುಡ್‌ ಬಾಸ್ಕೆಟ್‌ ಬಾಲ್‌ ಕೋರ್ಟ್‌ ಉದ್ಘಾಟಿಸಿ ಅವರು ಮಾತನಾಡಿದರು.

ಮೈದಾನದ ನೆಲವನ್ನು ಅತ್ಯಾಧುನಿಕ ತಂತ್ರಜ್ಞಾನ ಬಳಸಿ ಮ್ಯಾಪಲ್‌ ವುಡ್‌ ನಿಂದ ಹಾಸಲಾಗಿದೆ. ಎರಡೂ ಬದಿಗೆ ಚಲಿಸಬಲ್ಲ ಬಾಸ್ಕೆಟ್‌ ಬಾಲ್‌ ಪೋಸ್ಟ್‌ ನಿರ್ಮಿಸಲಾಗಿದೆ. ಮೈದಾನದ ಸುತ್ತಲೂ ಆರು ನೂರು ಪ್ರೇಕ್ಷಕರು ಪಂದ್ಯಗಳನ್ನು ಸುಲಭವಾಗಿ ವೀಕ್ಷಿಸಲು ಗ್ಯಾಲರಿ ನಿರ್ಮಿಸಲಾಗಿದೆ. ಮತ್ತೂಂದೆಡೆ ವಿಶಾಲವಾದ ಡಿಜಿಟಲ್‌ ಸ್ಕೋರ್‌ ಬೋರ್ಡ್‌ ಅಳವಡಿಸಲಾಗಿದೆ ಮತ್ತು ಹೊನಲು ಬೆಳಕಿನ ವ್ಯವಸ್ಥೆ ಕೂಡ ಕಲ್ಪಿಸಲಾಗಿದೆ ಎಂದು ಹೇಳಿದರು.

ಮುರುಳೀಧರನ್‌, ಕೆ. ದಾಮೋದರ, ಡಾ| ರಾಮರಾವ್‌, ಮಂಜುನಾಥ ನಾಯಕ, ಮುರುಗೇಶ ಕಿನ್ನಾಳ, ಪಿ.ಎಂ. ಜೋಸೆಫ್‌, ಸುಕೇಶ ನಾಯಕ, ಎಂ.ಎಚ್‌. ಸುರೇಶ, ರಾಜು ಜೋಸೆಫ್‌, ವರಿಷ್ಠ ಶಿಕ್ಷಕ ಜಿ. ರಾಮಮೂರ್ತಿ ಇದ್ದರು

ಟಾಪ್ ನ್ಯೂಸ್

Siddaramaiah ಮುಸ್ಲಿಂ ಮೀಸಲಾತಿ ಬಗ್ಗೆ ಬಿಜೆಪಿಯಿಂದ ಸುಳ್ಳು

Siddaramaiah ಮುಸ್ಲಿಂ ಮೀಸಲಾತಿ ಬಗ್ಗೆ ಬಿಜೆಪಿಯಿಂದ ಸುಳ್ಳು

1-wewqewq

T20 World Cup; ಯುವರಾಜ್‌ ಸಿಂಗ್‌ ರಾಯಭಾರಿ: ಐಸಿಸಿ ಘೋಷಣೆ 

Neha Hiremath Case ಮೊದಲ ದಿನವೇ ತನಿಖೆ ದಾರಿ ತಪ್ಪಿದೆ: ಬೊಮ್ಮಾಯಿ

Neha Hiremath Case ಮೊದಲ ದಿನವೇ ತನಿಖೆ ದಾರಿ ತಪ್ಪಿದೆ: ಬೊಮ್ಮಾಯಿ

Basavaraj Bommai; ನನ್ನ ಅವಧಿಯಲ್ಲಿ ಮುಸ್ಲಿಂ ಮೀಸಲು ಅಫಿದವಿತ್‌ ಸಲ್ಲಿಸಿಲ್ಲ

Basavaraj Bommai; ನನ್ನ ಅವಧಿಯಲ್ಲಿ ಮುಸ್ಲಿಂ ಮೀಸಲು ಅಫಿದವಿತ್‌ ಸಲ್ಲಿಸಿಲ್ಲ

1-ewewqe

IPL; ಕೆಕೆಆರ್‌ ನೀಡಿದ 262 ರನ್ ಗುರಿ ತಲುಪಿ ದಾಖಲೆ ಬರೆದ ಪಂಜಾಬ್

Tumkur ಮತದಾನದ ಬಳಿಕ ಹೃದಯ ಶಸ್ತ್ರಚಿಕಿತ್ಸೆ

Tumkur ಮತದಾನದ ಬಳಿಕ ಹೃದಯ ಶಸ್ತ್ರಚಿಕಿತ್ಸೆ

Chitradurga ಯರೇಹಳ್ಳಿಯಲ್ಲಿ ಹಕ್ಕು ಚಲಾಯಿಸಿದ್ದು ಕೇವಲ 18 ಮಂದಿ!

Chitradurga ಯರೇಹಳ್ಳಿಯಲ್ಲಿ ಹಕ್ಕು ಚಲಾಯಿಸಿದ್ದು ಕೇವಲ 18 ಮಂದಿ!

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Siddaramaiah ಮುಸ್ಲಿಂ ಮೀಸಲಾತಿ ಬಗ್ಗೆ ಬಿಜೆಪಿಯಿಂದ ಸುಳ್ಳು

Siddaramaiah ಮುಸ್ಲಿಂ ಮೀಸಲಾತಿ ಬಗ್ಗೆ ಬಿಜೆಪಿಯಿಂದ ಸುಳ್ಳು

1-asaa

Vijaypura:ರಾಹುಲ್ ಗಾಂಧಿ ನಿರ್ಗಮಿಸುವಾಗ ವೇದಿಕೆಗೆ ಬಂದ ಸಿದ್ದರಾಮಯ್ಯ

INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್

INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್

13-

Muddebihal: ಅಪರಿಚಿತ ವಾಹನ ಡಿಕ್ಕಿ: ಯುವಕ ಸಾವು

Vijayapura; Complaint to Election Commission against Yatnal: Shivananda Patil

Vijayapura; ಯತ್ನಾಳ್ ವಿರುದ್ಧ ಚುನಾವಣಾ ಆಯೋಗಕ್ಕೆ ದೂರು: ಶಿವಾನಂದ ಪಾಟೀಲ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Siddaramaiah ಮುಸ್ಲಿಂ ಮೀಸಲಾತಿ ಬಗ್ಗೆ ಬಿಜೆಪಿಯಿಂದ ಸುಳ್ಳು

Siddaramaiah ಮುಸ್ಲಿಂ ಮೀಸಲಾತಿ ಬಗ್ಗೆ ಬಿಜೆಪಿಯಿಂದ ಸುಳ್ಳು

1-wewqewq

T20 World Cup; ಯುವರಾಜ್‌ ಸಿಂಗ್‌ ರಾಯಭಾರಿ: ಐಸಿಸಿ ಘೋಷಣೆ 

Neha Hiremath Case ಮೊದಲ ದಿನವೇ ತನಿಖೆ ದಾರಿ ತಪ್ಪಿದೆ: ಬೊಮ್ಮಾಯಿ

Neha Hiremath Case ಮೊದಲ ದಿನವೇ ತನಿಖೆ ದಾರಿ ತಪ್ಪಿದೆ: ಬೊಮ್ಮಾಯಿ

Basavaraj Bommai; ನನ್ನ ಅವಧಿಯಲ್ಲಿ ಮುಸ್ಲಿಂ ಮೀಸಲು ಅಫಿದವಿತ್‌ ಸಲ್ಲಿಸಿಲ್ಲ

Basavaraj Bommai; ನನ್ನ ಅವಧಿಯಲ್ಲಿ ಮುಸ್ಲಿಂ ಮೀಸಲು ಅಫಿದವಿತ್‌ ಸಲ್ಲಿಸಿಲ್ಲ

1-ewewqe

IPL; ಕೆಕೆಆರ್‌ ನೀಡಿದ 262 ರನ್ ಗುರಿ ತಲುಪಿ ದಾಖಲೆ ಬರೆದ ಪಂಜಾಬ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.