ಸಂಭ್ರಮದ ಢವಳಗಿ ಮಡಿವಾಳೇಶ್ವರ ರಥೋತ್ಸವ

Team Udayavani, Feb 26, 2018, 3:27 PM IST

vij-6.jpg

ಮುದ್ದೇಬಿಹಾಳ: ತಾಲೂಕಿನ ಢವಳಗಿಯ ಮಡಿವಾಳೇಶ್ವರರ 511ನೇ ಜಾತ್ರಾ ಮಹೋತ್ಸವ ರವಿವಾರ ಸಂಜೆ ಸಾವಿರಾರು ಭಕ್ತರು ರಥೋತ್ಸವ ನಡೆಸಿಕೊಡುವ ಮೂಲಕ ಸಮಾರೋಪಗೊಂಡಿತು.

ಗದ್ದುಗೆಮಠದ ಘನಮಠೇಶ್ವರ ಸ್ವಾಮಿಗಳ ಸಮ್ಮುಖ ಜಾತ್ರೆ ಮತ್ತು ರಥೋತ್ಸವ ಕಾರ್ಯಕ್ರಮಗಳು ಯಶಸ್ವಿಯಾಗಿ ನಡೆದವು. ರಥೋತ್ಸವ ಹಿನ್ನೆಲೆ ಗ್ರಾಮದ ಮುಕ್ಕಣ್ಣಪ್ಪ ಕೋರಿ ಮನೆಯಿಂದ ತೇರಿನ ಮಿಣಿ, ಹಳ್ಳೂರ ಗ್ರಾಮದಿಂದ ತೇರಿನ ಉತ್ಸವ ಮೂರ್ತಿ, ಮಾದಿನಾಳ, ತಾರನಾಳ ಗ್ರಾಮಗಳಿಂದ ತೇರಿನ ಕಳಸವನ್ನು ಮೆರವಣಿಗೆಯೊಂದಿಗೆ ಬರಮಾಡಿಕೊಳ್ಳಲಾಗಿತ್ತು. ರಥೋತ್ಸವ ಸಂದರ್ಭ ಜಾತ್ರೆಗೆ ಆಗಮಿಸಿದ್ದ ಸಾವಿರಾರು ಭಕ್ತರು ಬಾಳೆಹಣ್ಣು, ಉತ್ತತ್ತಿ, ಲಾಡು ಮತ್ತಿತರ ವಸ್ತುಗಳನ್ನು ತೇರಿನ ಮೇಲೆ ಎಸೆದು ಭಕ್ತಿ ಸಮರ್ಪಿಸಿದರು.

ಪ್ರಮುಖರಾದ ಸಿದ್ದನಗೌಡ ಬಿರಾದಾರ, ರಾಮನಗೌಡ ಬಿರಾದಾರ, ಮನೋಹರ ಕೋರಿ, ಶ್ರೀಧರ ಕಲ್ಲೂರ, ಮಲ್ಲನಗೌಡ ಬಿರಾದಾರ, ಧನಶೆಟ್ಟಿ ಕೋರಿ, ಕಾಶೀನಾಥಗೌಡ ಕೊಣ್ಣೂರ, ಸುರೇಶ ಪಾಟೀಲ, ವಿಜುಗೌಡ ಪಾಟೀಲ ಸೇರಿದಂತೆ ಹಲವರು ಮುಂಚೂಣಿಯಲ್ಲಿದ್ದು ಎಲ್ಲ ಕಾರ್ಯಗಳು ಸಾಂಗವಾಗಿ ನಡೆಯುವಂತೆ ನೋಡಿಕೊಂಡರು.

575 ಮುತ್ತೈದೆಯರಿಗೆ ಉಡಿ: ಜಾತ್ರೆ ಹಿನ್ನೆಲೆ ಸಮಾಜಸೇವಕ ರಾಮನಗೌಡ ಬಿರಾದಾರ ನೇತೃತ್ವದಲ್ಲಿ ದೇವಸ್ಥಾನ ಆವರಣದಲ್ಲಿ ಶನಿವಾರ 575 ಮುತ್ತೈದೆಯರಿಗೆ ಉಡಿ ತುಂಬುವ ಕಾರ್ಯಕ್ರಮ ನಡೆಯಿತು. ಹೂವಿನ ಹಿಪ್ಪರಗಿಯ ಪತ್ರಿಮಠದ ದ್ರಾಕ್ಷಾಯಣಿ ಅಮ್ಮನವರು ಸಾನ್ನಿಧ್ಯ ವಹಿಸಿದ್ದರು. ಘನಮಠೇಶ್ವರ ಸ್ವಾಮೀಜಿ ಅಧ್ಯಕ್ಷತೆ ವಹಿಸಿದ್ದರು. ಈ ವೇಳೆ ರಾಮನಗೌಡರು ಮಾತನಾಡಿ,  ದಿನ ವರ್ಷದ ಜಾತ್ರೆಯಲ್ಲಿ 1001 ಮುತ್ತೆದೆಯರಿಗೆ ಉಡಿ ತುಂಬಲು ನಿರ್ಧರಿಸಿದ್ದೇನೆ ಎಂದು ತಿಳಿಸಿದರು.

ಕೇದಾರಶ್ರೀ ಪಲ್ಲಕ್ಕಿ ಉತ್ಸವ: ಜಾತ್ರೆ ಹಿನ್ನೆಲೆ ಶನಿವಾರ ಸಂಜೆ ಹಿಮವತ್‌ ಕೇದಾರ ವೈರಾಗ್ಯ ಸಿಂಹಾಸನಾಧಿಧೀಶ್ವರ 1008 ಜಗದ್ಗುರು ಭೀಮಶಂಕರಲಿಂಗ ಶಿವಚಾರ್ಯ ಭಗವತ್ಪಾದರ ಅಡ್ಡಪಲ್ಲಕ್ಕಿ ಉತ್ಸವ ಸಾವಿರಾರು ಭಕ್ತರ ಸಮ್ಮುಖ ವಿಜೃಂಭಣೆಯಿಂದ ನಡೆಸಲಾಯಿತು.

ಟಾಪ್ ನ್ಯೂಸ್

1-qweeweq

Viral video; ಯಾರಿವರು ಇಶಾ ಅರೋರಾ? ಮತದಾನದ ದಿನ ಭಾರಿ ಸುದ್ದಿ

New Jersey: ಸ್ಥಳೀಯ ಶಾಪ್‌ ನಲ್ಲಿ ಕಳ್ಳತನ- ಇಬ್ಬರು ಭಾರತೀಯ ವಿದ್ಯಾರ್ಥಿನಿಯರ ಬಂಧನ

New Jersey: ಸ್ಥಳೀಯ ಶಾಪ್‌ ನಲ್ಲಿ ಕಳ್ಳತನ- ಇಬ್ಬರು ಭಾರತೀಯ ವಿದ್ಯಾರ್ಥಿನಿಯರ ಬಂಧನ

RCB; ಸುಮ್ಮನೆ ಒಪ್ಪಂದಕ್ಕೆ ಸಹಿ ಹಾಕು…: ವಿರಾಟ್ ಜತೆಗಿನ ಮಾತುಕತೆ ನೆನೆದ ಕೆ.ಎಲ್ ರಾಹುಲ್

RCB; ಸುಮ್ಮನೆ ಒಪ್ಪಂದಕ್ಕೆ ಸಹಿ ಹಾಕು…: ವಿರಾಟ್ ಜತೆಗಿನ ಮಾತುಕತೆ ನೆನೆದ ಕೆ.ಎಲ್ ರಾಹುಲ್

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರಕಾರ ಬದ್ದ: ಸತೀಶ್ ಜಾರಕಿಹೊಳಿ

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರ್ಕಾರ ಬದ್ಧ: ಸತೀಶ್ ಜಾರಕಿಹೊಳಿ

Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!

Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!

Sagara: ರಾತ್ರೋ ರಾತ್ರಿ ಅತಿಕ್ರಮ ಮನೆ ನಿರ್ಮಾಣ… ತಹಶೀಲ್ದಾರ್‌ರಿಂದ ಪರಿಶೀಲನೆ

Sagara: ರಾತ್ರೋ ರಾತ್ರಿ ಅತಿಕ್ರಮ ಮನೆ ನಿರ್ಮಾಣ… ತಹಶೀಲ್ದಾರ್‌ರಿಂದ ಪರಿಶೀಲನೆ

Nagaland Poll: ಬೇಡಿಕೆ ಈಡೇರಿಸಿ- ಆರು ಜಿಲ್ಲೆಗಳಲ್ಲಿ ಒಂದೇ ಒಂದು ಮತದಾನ ನಡೆದಿಲ್ಲ!

Nagaland Poll: ಬೇಡಿಕೆ ಈಡೇರಿಸಿ- ಆರು ಜಿಲ್ಲೆಗಳಲ್ಲಿ ಒಂದೇ ಒಂದು ಮತದಾನ ನಡೆದಿಲ್ಲ!

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Vijayapura; ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಕುಸಿದಿದೆ : ಸಂಸದ ಜಿಗಜಿಣಗಿ

Vijayapura; ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಕುಸಿದಿದೆ : ಸಂಸದ ಜಿಗಜಿಣಗಿ

Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!

Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!

Vijayapura: ಸಿಡಿಲು ಬಡಿದು ಓರ್ವನಿಗೆ ಗಾಯ, ಮೂರು ಜಾನುವಾರು ಸಾವು

Vijayapura: ಸಿಡಿಲು ಬಡಿದು ಓರ್ವನಿಗೆ ಗಾಯ, ಮೂರು ಜಾನುವಾರು ಸಾವು

ganihara

Vijayapura; ವಿಕಸಿತ ಭಾರತದಲ್ಲಾಗಿರುವ ಅಭಿವೃದ್ಧಿ ಏನು: ಕೆಪಿಸಿಸಿ ವಕ್ತಾರ ಗಣಿಹಾರ ಪ್ರಶ್ನೆ

Bengaluru ಗ್ರಾಮಾಂತರದಲ್ಲಿ ಕಾಂಗ್ರೆಸ್‌ 500 ಕೋಟಿ ರೂ. ಖರ್ಚು’

Bengaluru ಗ್ರಾಮಾಂತರದಲ್ಲಿ ಕಾಂಗ್ರೆಸ್‌ 500 ಕೋಟಿ ರೂ. ಖರ್ಚು’

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Karkala: ಕಾಂಗ್ರೆಸ್ಸಿನಿಂದ ಬೃಹತ್‌ ಪರಿವರ್ತನಾ ರ್‍ಯಾಲಿ

Karkala: ಕಾಂಗ್ರೆಸ್ಸಿನಿಂದ ಬೃಹತ್‌ ಪರಿವರ್ತನಾ ರ್‍ಯಾಲಿ

1-qweeweq

Viral video; ಯಾರಿವರು ಇಶಾ ಅರೋರಾ? ಮತದಾನದ ದಿನ ಭಾರಿ ಸುದ್ದಿ

ಕೊಪ್ಪಳ: ಮಗ ರಾಜಶೇಖರ ವಿರುದ್ಧ ತಂದೆ ನಾಮಪತ್ರ ಸಲ್ಲಿಕೆ!

ಕೊಪ್ಪಳ: ಮಗ ರಾಜಶೇಖರ ವಿರುದ್ಧ ತಂದೆ ನಾಮಪತ್ರ ಸಲ್ಲಿಕೆ!

Sandalwood; ‘ಫಾರೆಸ್ಟ್‌’ನಲ್ಲಿ ಚಿಕ್ಕಣ್ಣ & ಟೀಂ

Sandalwood; ‘ಫಾರೆಸ್ಟ್‌’ನಲ್ಲಿ ಚಿಕ್ಕಣ್ಣ & ಟೀಂ

Usire Usire: ಕೈ ಕೊಟ್ಟ ನಿರ್ದೇಶಕ; ನಿರ್ಮಾಪಕ ಕಂಗಾಲು

Usire Usire: ಕೈ ಕೊಟ್ಟ ನಿರ್ದೇಶಕ; ನಿರ್ಮಾಪಕ ಕಂಗಾಲು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.