ರಂಗಿನಾಟಕ್ಕೆ ತಾಳಿಕೋಟೆ ಸಜ್ಜು


Team Udayavani, Mar 2, 2018, 3:21 PM IST

vij-1.jpg

ತಾಳಿಕೋಟೆ: ಪಟ್ಟಣದ ವಿವಿಧ ಬಡಾವಣೆಗಳಲ್ಲಿರುವ ಜನರ ಮನೆ ಮುಂದೆ ಯುವಕರು ಕಾಮದಹನ ಮಾಡುತ್ತ ಹಲಗೆ ಮೇಳದ ವಿವಿಧ ಮಜಲುಗಳೊಂದಿಗೆ ಲಬೋ, ಲಬೋ ಎಂದು ಬಾಯಿ ಬಡೆದುಕೊಂಡು ಸುತ್ತುವರಿದು ಹಲಗೆ ಮಜಲಿಗೆ ತಕ್ಕಂತೆ ಕುಣಿದು ಕುಪ್ಪಳಿಸಿದ ಯುವಕರು ಹೋಳಿ ಹುಣ್ಣಿಮೆ ಹಬ್ಬದ ರಂಗಿನಾಟಕ್ಕೆ ಚಾಲನೆ ನೀಡಿದರು.

ಮಾ. 2 ಮತ್ತು 3ರಂದು ಜರುಗಲಿರುವ ಬಣ್ಣದ ಓಕಳಿಗಾಗಿ ಬಣ್ಣದಂಗಡಿಗಳ ಮುಂದೆ ಸಾಲು ನಿಂತು ಬಣ್ಣ ಖರೀದಿಸಿದರು. ಬಣ್ಣದೊಕಳಿ ಆಡಲು ಪಿಚಕಾರಿಗಳು ಖರೀದಿಸಲು ಅಂಗಡಿಗಳ ಮುಂದೆ ಜಮಾಯಿಸಿದ್ದರು.

ಇನ್ನೂ ಒಂದು ಬಡಾವಣೆ ಯುವಕರ ಗುಂಪು ಜೀವಂತ ವ್ಯಕ್ತಿಯನ್ನೇ ಶವದ ಹಾಗೆ ಸಿಂಗರಿಸಿ ಹಕಗೆ ಮಜಲಿನೊಂದಿಗೆ
ದಾರಿಯುದ್ದಕ್ಕೂ ಮೆರವಣಿಗೆ ಮಾಡುತ್ತ ಸಾಗಿದ್ದರೆ ಇನ್ನೊಬ್ಬ ವ್ಯಕ್ತಿಯು ಆ ವ್ಯಕ್ತಿಯ ಹಿಂದಿನ ಕಥೆಯನ್ನು ನೆನಪಿಸಿ ನಾಟಕೀಯ ರೂಪದಲ್ಲಿ ಹಾಡ್ಯಾಡಿ ಹಳ್ಳುವ ದೃಶ್ಯಗಳು ಜನರ ನಕ್ಕ ನಲುವಿಗೆ ಸಾಕ್ಷಿಯಾಯಿತು. 

ಬಣ್ಣದ ಆಟದಲ್ಲಿ ಕಲರ್‌ ಫುಲ್‌ ಬಣ್ಣದ ಜೊತೆ ಕೆಮಿಕಲ್‌ ಮಿಶ್ರಿತ ಬಣ್ಣ ಉಪಯೋಗಿಸುವುದು ಸಾಮಾನ್ಯ. ಇದರಿಂದ ಕಣ್ಣಿಗೆ ಹಾಗೂ ಚರ್ಮಕ್ಕೆ ತೊಂದರೆಯಾಗುತ್ತದೆ ಎಂಬ ಕಾರಣದಿಂದ ಕೆಲವು ಯುವಕರು ಮುರ್‍ನಾಲ್ಕು ದಿನದವರೆಗೆ ಗೋವಾ, ಮುಂಬೈ, ಪುಣೆ, ಧರ್ಮಸ್ಥಳ, ಶೃಂಗೇರಿ, ಮೂಡಬಿದ್ರೆ, ಹೊರನಾಡು ಸೇರಿದಂತೆ ಮುಂತಾದ ಪ್ರವಾಸಿ ತಾಣಗಳ ಕಡೆಗೆ ಪ್ರವಾಸಕ್ಕೆ ತೆರಳಿದ್ದಾರೆ. ಇನ್ನೂ ಕೆಲವು ಯುವಕರು ಹೋಳಿ ಹುಣ್ಣಿವೆ ರಂಗಿನಾಟದ ನೆಪದಲ್ಲಿ ಮಜಾ ಉಡಾಯಿಸಲು ಬೀಚ್‌ಗಳತ್ತ ತೆರಳಿದ್ದಾರೆ. 

ಟಾಪ್ ನ್ಯೂಸ್

Kollywood: ಅಜಿತ್‌ ಹುಟ್ಟುಹಬ್ಬಕ್ಕೆ ಸೂಪರ್‌ ಹಿಟ್ ʼಬಿಲ್ಲಾʼ ರೀ ರಿಲೀಸ್; ಫ್ಯಾನ್ಸ್‌ ಖುಷ್

Kollywood: ಅಜಿತ್‌ ಹುಟ್ಟುಹಬ್ಬಕ್ಕೆ ಸೂಪರ್‌ ಹಿಟ್ ʼಬಿಲ್ಲಾʼ ರೀ ರಿಲೀಸ್; ಫ್ಯಾನ್ಸ್‌ ಖುಷ್

Malicious Calls; ಜ್ಞಾನವ್ಯಾಪಿ ಮಸೀದಿ ಸರ್ವೆ ತೀರ್ಪು ನೀಡಿದ್ದ ಜಡ್ಜ್ ಗೆ ಬೆದರಿಕೆ ಕರೆ

Malicious Calls; ಜ್ಞಾನವ್ಯಾಪಿ ಮಸೀದಿ ಸರ್ವೆ ತೀರ್ಪು ನೀಡಿದ್ದ ಜಡ್ಜ್ ಗೆ ಬೆದರಿಕೆ ಕರೆ

19-uv-fusion

Vote: ಬನ್ನಿ ಉತ್ತಮ ನಾಯಕನನ್ನು ಆಯ್ಕೆ ಮಾಡೋಣ

ಜ.26ರಂದು 2ನೇ ಹಂತದ ಚುನಾವಣೆ;ರಾಹುಲ್‌, ತರೂರ್‌, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ

ಜ.26ರಂದು 2ನೇ ಹಂತದ ಚುನಾವಣೆ;ರಾಹುಲ್‌, ತರೂರ್‌, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ

18-aranthodu

Aranthodu: ಜೀಪ್-ಬೈಕ್ ಅಪಘಾತ; ಗಂಭೀರ ಗಾಯಗೊಂಡಿದ್ದ ಬೈಕ್ ಸವಾರ ಸಾವು

17-voting

Vote: ಮತದಾನದ ಮಹತ್ವ

Siddaramaiah

Haveri; ದೇಶ ಬಿಡುತ್ತೇನೆ ಎಂದಿದ್ದ ದೇವೇಗೌಡರು ಮೋದಿ ಜತೆ ಸೇರಿದ್ದಾರೆ: ಸಿದ್ದರಾಮಯ್ಯ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

13-

Muddebihal: ಅಪರಿಚಿತ ವಾಹನ ಡಿಕ್ಕಿ: ಯುವಕ ಸಾವು

Vijayapura; Complaint to Election Commission against Yatnal: Shivananda Patil

Vijayapura; ಯತ್ನಾಳ್ ವಿರುದ್ಧ ಚುನಾವಣಾ ಆಯೋಗಕ್ಕೆ ದೂರು: ಶಿವಾನಂದ ಪಾಟೀಲ

Vijayapura; ಚುನಾವಣಾ ಬಾಂಡ್ ತನಿಖೆಯಾದರೆ ಮೋದಿ ಜೈಲಿಗೆ: ಎಂ.ಬಿ. ಪಾಟೀಲ್

Vijayapura; ಚುನಾವಣಾ ಬಾಂಡ್ ತನಿಖೆಯಾದರೆ ಮೋದಿ ಜೈಲಿಗೆ: ಎಂ.ಬಿ. ಪಾಟೀಲ್

1-wqqw

Vijayapura: ಬಿರುಗಾಳಿ-ಸಿಡಿಲ ಅಬ್ಬರದ ಮಳೆಯ ಅವಾಂತರ

Lok Sabha Polls; ಎ. 26: ವಿಜಯಪುರಕ್ಕೆ ರಾಹುಲ್‌ ಗಾಂಧಿ 

Lok Sabha Polls; ಎ. 26: ವಿಜಯಪುರಕ್ಕೆ ರಾಹುಲ್‌ ಗಾಂಧಿ 

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಧಾರವಾಡ: “ಶ್ರೀರಾಮ-ಕೃಷ್ಣರ ಜೀವನ ಇಂದಿಗೂ ಆದರ್ಶ’

ಧಾರವಾಡ: “ಶ್ರೀರಾಮ-ಕೃಷ್ಣರ ಜೀವನ ಇಂದಿಗೂ ಆದರ್ಶ’

Kollywood: ಅಜಿತ್‌ ಹುಟ್ಟುಹಬ್ಬಕ್ಕೆ ಸೂಪರ್‌ ಹಿಟ್ ʼಬಿಲ್ಲಾʼ ರೀ ರಿಲೀಸ್; ಫ್ಯಾನ್ಸ್‌ ಖುಷ್

Kollywood: ಅಜಿತ್‌ ಹುಟ್ಟುಹಬ್ಬಕ್ಕೆ ಸೂಪರ್‌ ಹಿಟ್ ʼಬಿಲ್ಲಾʼ ರೀ ರಿಲೀಸ್; ಫ್ಯಾನ್ಸ್‌ ಖುಷ್

Kaup: ಎ.25ರಿಂದ ಕಳತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಬ್ರಹ್ಮಕಲಶೋತ್ಸವ, ನಾಗಮಂಡಲ

Kaup: ಎ.25ರಿಂದ ಕಳತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಬ್ರಹ್ಮಕಲಶೋತ್ಸವ, ನಾಗಮಂಡಲ

Malicious Calls; ಜ್ಞಾನವ್ಯಾಪಿ ಮಸೀದಿ ಸರ್ವೆ ತೀರ್ಪು ನೀಡಿದ್ದ ಜಡ್ಜ್ ಗೆ ಬೆದರಿಕೆ ಕರೆ

Malicious Calls; ಜ್ಞಾನವ್ಯಾಪಿ ಮಸೀದಿ ಸರ್ವೆ ತೀರ್ಪು ನೀಡಿದ್ದ ಜಡ್ಜ್ ಗೆ ಬೆದರಿಕೆ ಕರೆ

ಬಂಟರು ಹಾಗೂ ಬಿಲ್ಲವರು ಮೊಗವೀರರ ಎರಡು ಕಣ್ಣುಗಳಿದ್ದಂತೆ: ಕಿರಣ್‌ ಕುಮಾರ್‌ ಉದ್ಯಾವರ

ಬಂಟರು ಹಾಗೂ ಬಿಲ್ಲವರು ಮೊಗವೀರರ ಎರಡು ಕಣ್ಣುಗಳಿದ್ದಂತೆ: ಕಿರಣ್‌ ಕುಮಾರ್‌ ಉದ್ಯಾವರ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.