ಮಾನವೀಯ ಮೌಲ್ಯ ಅಳವಡಿಸಿಕೊಳ್ಳಿ


Team Udayavani, Feb 17, 2019, 7:34 AM IST

manaviya.jpg

ಬೇಲೂರು: ಮನುಷ್ಯ ಮಾನವೀಯ ಮೌಲ್ಯ ಅಳವಡಿಸಿಕೊಳ್ಳಬೇಕು ಎಂದು ಆದಿಚುಂಚನಗಿರಿ ಮಹಾಸಂಸ್ಥಾನ ಶಾಖ ಮಠದ ಶ್ರೀ ಶಂಭುನಾಥ ಸ್ವಾಮೀಜಿ ತಿಳಿಸಿದರು. ತಾಲೂಕಿನ ಕಿರಗಡಲು ಗ್ರಾಮದಲ್ಲಿ ವೀರ ಹನುಮಾನ್‌ ದೇವಾಲಯ ಪುನರ್‌ಪ್ರತಿಷ್ಠಾಪನೆ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಅವರು, ದೇವಾಲಯಗಳಿಂದ ನೆಮ್ಮದಿ ದೊರೆಯುತ್ತದೆ ಎಂದರು.

ಗುರುಹಿರಿಯರನ್ನು ಗೌರವಿಸಿ: ತಂದೆ ತಾಯಿಗಳಿಗೆ ಗುರುಹಿರಿಯರಿಗೆ ಮತ್ತು ಮಹಿಳೆಯರಿಗೆ ಗೌರವ ನೀಡುವುದು ಬಹು ಮುಖ್ಯವಾಗಿದ್ದು ದೇವಾಲಯಗಳ ನಿರ್ಮಾಣದಿಂದ ಮನುಷ್ಯನಿಗೆ ನೆಮ್ಮದಿ, ಶಾಂತಿ ಸಿಗಲಿದೆ ಎಂದು ಹೇಳಿದರು. ಶಾಸಕ ಕೆ.ಎಸ್‌.ಲಿಂಗೇಶ್‌ ಮಾತನಾಡಿ, ಕಿರಗಡಲು ದೇವಾಲಯಕ್ಕೆ ಶಾಸಕರ ನಿಧಿಯಿಂದ 2 ಲಕ್ಷ ನೀಡಿರುವುದಲ್ಲದೇ ಗ್ರಾಮದ ರಸ್ತೆ ಅಭಿವೃದ್ಧಿಗೆ ಕ್ರಮಕೈಗೊಳ್ಳಲಾಗುವುದು ಎಂದರು.

ಬಿಜೆಪಿ ಜಿಲ್ಲಾ ಉಪಾಧ್ಯಕ್ಷ ಹುಲ್ಲಹಳ್ಳಿ ಸುರೇಶ್‌ ಮಾತನಾಡಿ ಗ್ರಾಮದ ಪರಿಸರವನ್ನು ಸ್ವತ್ಛವಾಗಿಡಲು ಜನರು ಮುಂದಾಗಬೇಕು ಎಂದರು. ಈ ಸಂದರ್ಭದಲ್ಲಿ ಹೊನ್ನಾಳಿ ಹಿರೇಕಲ್ಮಠ ಶ್ರೀ ಒಡೆಯರ್‌ ಚನ್ನಮಲ್ಲಿಕಾರ್ಜುನ ಸ್ವಾಮೀಜಿ, ಡಿಸಿಸಿಬ್ಯಾಂಕ್‌ ನಿರ್ದೇಶಕ ಎಂ.ಎ.ನಾಗರಾಜ್‌, ಜಿಪಂ ಮಾಜಿ ಸದಸ್ಯರಾದ ಸಿ.ಎಸ್‌.ಪ್ರಕಾಶ್‌, ಬಿ.ಡಿ.ಚಂದ್ರೇಗೌಡ, ಶ್ರೀರಾಹನುಮಾನ್‌ ಸೇವಾ ಸಮಿತಿ ಅಧ್ಯಕ್ಷ ಯೋಗೀಶ್‌(ರಾಜಶೆಟ್ಟಿ) ಇದ್ದರು.

ಟಾಪ್ ನ್ಯೂಸ್

ಉಡುಪಿ-ಚಿಕ್ಕಮಗಳೂರು: ಅಭ್ಯರ್ಥಿಗಳ ದಿನಚರಿ

Lok Sabha Election 2024; ಉಡುಪಿ-ಚಿಕ್ಕಮಗಳೂರು: ಅಭ್ಯರ್ಥಿಗಳ ದಿನಚರಿ

varun gandhi

BJP; ರಾಯ್‌ಬರೇಲಿಯಲ್ಲಿ ಸ್ಪರ್ಧಿಸಲು ವರುಣ್‌ ಗಾಂಧಿ ನಕಾರ?

ಮೂರನೇ ಬಾರಿ ನರೇಂದ್ರ ಮೋದಿ ಪ್ರಧಾನಿಯಾಗಲು ದಿನಗಣನೆ: ನಳಿನ್‌

ಮೂರನೇ ಬಾರಿ ನರೇಂದ್ರ ಮೋದಿ ಪ್ರಧಾನಿಯಾಗಲು ದಿನಗಣನೆ: ನಳಿನ್‌

Lok Sabha Election: ಪ್ರವಾಸಿ ತಾಣಗಳಲ್ಲಿ ಜನ ಕಡಿಮೆ

Lok Sabha Election: ಪ್ರವಾಸಿ ತಾಣಗಳಲ್ಲಿ ಜನ ಕಡಿಮೆ

Kapu Assembly constituency: ನಕಲಿ ಮತದಾನ;ಆರೋಪ

Kapu Assembly constituency: ನಕಲಿ ಮತದಾನ;ಆರೋಪ

Elections ನಡುವೆಯೇ ಸಾಲು ಸಾಲು ಮದುವೆ, ಸಮಾರಂಭಗಳು!

Elections ನಡುವೆಯೇ ಸಾಲು ಸಾಲು ಮದುವೆ, ಸಮಾರಂಭಗಳು!

1-ewqere

World Record;ಮಹಿಳಾ ಅಂತಾರಾಷ್ಟ್ರೀಯ ಟಿ20 ಪಂದ್ಯ: ರನ್‌ ನೀಡದೆ 7 ವಿಕೆಟ್‌!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

H. D. Deve Gowda: ಕೈ ಗ್ಯಾರಂಟಿ ಕೀಳು ಮಟ್ಟದ ರಾಜಕೀಯ

H. D. Deve Gowda: ಕೈ ಗ್ಯಾರಂಟಿ ಕೀಳು ಮಟ್ಟದ ರಾಜಕೀಯ

Mekedatu Dam ನಿರ್ಮಾಣಕ್ಕೆ ಕೇಂದ್ರMekedatu Dam ನಿರ್ಮಾಣಕ್ಕೆ ಕೇಂದ್ರದ ಅನುಮತಿ ಪಡೆಯುವೆ: ದೇವೇಗೌಡಯುವೆ: ದೇವೇಗೌಡ

Mekedatu Dam ನಿರ್ಮಾಣಕ್ಕೆ ಕೇಂದ್ರದ ಅನುಮತಿ ಪಡೆಯುವೆ: ದೇವೇಗೌಡ

Lok Sabha Election-2024; ಬಿಜೆಪಿ ನಾಯಕರಿಂದ ಅಸಹಕಾರ: ದೇವೇಗೌಡ

Lok Sabha Election-2024; ಬಿಜೆಪಿ ನಾಯಕರಿಂದ ಅಸಹಕಾರ: ದೇವೇಗೌಡ

1-weqwewq

Belur: ದೈತ್ಯ ‘ಕರಡಿ’ ಆನೆ ಕೊನೆಗೂ ಸೆರೆ

R. Ashok: ಬಿಜೆಪಿಯಲ್ಲಿ ಈಶ್ವರಪ್ಪನವರದು ಮುಗಿದ ಅಧ್ಯಾಯ: ಅಶೋಕ್‌

R. Ashok: ಬಿಜೆಪಿಯಲ್ಲಿ ಈಶ್ವರಪ್ಪನವರದು ಮುಗಿದ ಅಧ್ಯಾಯ: ಅಶೋಕ್‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಉಡುಪಿ-ಚಿಕ್ಕಮಗಳೂರು: ಅಭ್ಯರ್ಥಿಗಳ ದಿನಚರಿ

Lok Sabha Election 2024; ಉಡುಪಿ-ಚಿಕ್ಕಮಗಳೂರು: ಅಭ್ಯರ್ಥಿಗಳ ದಿನಚರಿ

varun gandhi

BJP; ರಾಯ್‌ಬರೇಲಿಯಲ್ಲಿ ಸ್ಪರ್ಧಿಸಲು ವರುಣ್‌ ಗಾಂಧಿ ನಕಾರ?

ಮೂರನೇ ಬಾರಿ ನರೇಂದ್ರ ಮೋದಿ ಪ್ರಧಾನಿಯಾಗಲು ದಿನಗಣನೆ: ನಳಿನ್‌

ಮೂರನೇ ಬಾರಿ ನರೇಂದ್ರ ಮೋದಿ ಪ್ರಧಾನಿಯಾಗಲು ದಿನಗಣನೆ: ನಳಿನ್‌

Lok Sabha Election: ಪ್ರವಾಸಿ ತಾಣಗಳಲ್ಲಿ ಜನ ಕಡಿಮೆ

Lok Sabha Election: ಪ್ರವಾಸಿ ತಾಣಗಳಲ್ಲಿ ಜನ ಕಡಿಮೆ

Kapu Assembly constituency: ನಕಲಿ ಮತದಾನ;ಆರೋಪ

Kapu Assembly constituency: ನಕಲಿ ಮತದಾನ;ಆರೋಪ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.