ಬೇಡಿಕೆ ಈಡೇರಿಕೆಗೆ ಆಗ್ರಹ

Team Udayavani, Jan 16, 2019, 10:59 AM IST

yad-1.jpg

ಸುರಪುರ: ಶುದ್ಧ ನೀರಿನ ಘಟಕಗಳ ಆರಂಭ, ಕುಡಿಯವ ನೀರಿನ ಯೋಜನೆ ಸಮರ್ಪಕ ಅನುಷ್ಠಾನ ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ಎಚ್.ಡಿ. ಕುಮಾರಸ್ವಾಮಿ ಸೇನೆ ಕಾರ್ಯಕರ್ತರು ಜಿಪಂ ಕಚೇರಿ ಎದುರು ಪ್ರತಿಭಟಿಸಿದರು.

ಸೇನೆ ರಾಜ್ಯ ಘಟಕದ ಕಾರ್ಯಾಧ್ಯಕ್ಷ ವೆಂಕೋಬ ದೊರೆ ಮಾತನಾಡಿ, ಜಿಪಂ ಇಂಜಿನಿಯರಿಂಗ್‌ ಇಲಾಖೆಯಿಂದ ಸ್ಥಾಪಿಸಿರುವ ಕುಡಿಯುವ ನೀರಿನ ಶುದ್ಧ ಘಟಕಗಳನ್ನು ಎಲ್ಲಿಯು ಪೂರ್ಣಗೊಳಿಸಿಲ್ಲ. ತಾಲೂಕಿನ ವಿವಿಧ ಗ್ರಾಮಗಳಲ್ಲಿ ನಿರ್ಮಿಸಿರುವ ಘಟಕಗಳನ್ನು ಅರ್ಧಕ್ಕೆ ನಿಲ್ಲಿಸಿ ಕೈ ತೊಳೆದುಕೊಂಡಿದ್ದಾರೆ ಎಂದು ಆರೋಪಿಸಿದರು.

ಬಹುತೇಕ ಗ್ರಾಮಗಳಲ್ಲಿ ನಿರ್ಮಿಸಿರುವ ಓವರ್‌ ಹೆಡ್‌ ಟ್ಯಾಂಕ್‌ಗಳ ಕಾಮಗಾರಿ ಪೂರ್ಣಗೊಂಡಿಲ್ಲ. ಈಗಾಗಲೆ ನಿರ್ಮಿಸಿರುವ ಟ್ಯಾಂಕರ್‌ಗಳ ಕಾಮಗಾರಿ ಸಂಪೂರ್ಣ ಕಳಪೆಯಾಗಿದ್ದು ಸೋರುತ್ತಿವೆ. ಇದಕ್ಕೆ ಜಿಪಂ ಇಂಜಿನಿಯರಗಳ ನಿರ್ಲಕ್ಷ್ಯ ದೋರಣೆ ಕಾರಣವಾಗಿದೆ ಎಂದು ದೂರಿದರು.

ಇತ್ತೀಚೆಗೆ ತಾಲೂಕಿನ ತೆಗ್ಗಳಿ ಶಖಾಪುರ ಗ್ರಾಮದಲ್ಲಿ ಕುಡಿಯುವ ನೀರಿಗೆ ವಿಷ ಬೆರಿಸಿದ ದುಷ್ಕರ್ಮಿಗಳನ್ನು ಪೊಲೀಸರು ಇದುವರೆಗೂ ಬಂದಿಸಿಲ್ಲ. ಈ ಕುರಿತು ಉನ್ನತ ಮಟ್ಟದ ತನಿಖೆ ನಡೆಸುತ್ತಿಲ್ಲ. ತಾಲೂಕು ಮತ್ತು ಜಿಲ್ಲಾಡಳಿತ ಇದನ್ನು ಗಂಭೀರವಾಗಿ ಪರಿಗಣಿಸಬೇಕು ಎಂದು ಆಗ್ರಹಿಸಿದರು.

2015ರಿಂದ ಇಲ್ಲಿಯವರೆಗೆ ಕುಡಿಯುವ ನೀರಿಗಾಗಿ ಬಿಡುಗಡೆಯಾದ ಅನುದಾನ, ಮತ್ತು ಕೊಳವೆ ಬಾವಿಗಳ ಕೊರೆಯಿಸದ ಬಗ್ಗೆ ಶುದ್ಧ ನೀರಿನ ಘಟಕಗಳ ಸ್ಥಾಪನೆ ಬಗ್ಗೆ ಸೂಕ್ತ ತನಿಖೆ ಮಾಡಿಸಬೇಕು. ತಪ್ಪಿತಸ್ಥ ಅಧಿಕಾರಿಗಳ ವಿರುದ್ಧ ಶಿಸ್ತುಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿದರು.

ಮುಖ್ಯಮಂತ್ರಿಗೆ ಬರೆದ ಬೇಡಿಕೆಗಳ ಮನವಿಯನ್ನು ಗ್ರೇಡ್‌ 2 ತಹಶೀಲ್ದಾರ್‌ ಸೊಫಿಯಾ ಸುಲ್ತಾನ್‌ ಅವರಿಗೆ ಸಲ್ಲಿಸಿದರು. ಕೃಷ್ಣಾ ದಿವಾಕರ, ಗೋಪಾಲ ಬಾಗಲಕೋಟೆ, ಕೇಶಣ್ಣ ದೊರೆ, ತಿರುಪತಿ ದೊರೆ, ಬಸವರಾಜ, ಅಂಬಯ್ಯ ದೊರೆ ಇದ್ದರು.

ಟಾಪ್ ನ್ಯೂಸ್

1-qwqwewqe

IPL ಅಕ್ರಮ ಪ್ರಸಾರ ಕೇಸ್; ನಟಿ ತಮನ್ನಾಗೆ ಸಂಕಷ್ಟ: ಸೈಬರ್ ಸೆಲ್ ನೋಟಿಸ್

1-wqqwewqe

BJP; ಖೂಬಾ ಮತ್ತೊಮ್ಮೆ ಸಚಿವರಾಗ್ತಾರೆ : ಔರಾದ್ ನಲ್ಲಿ ಯಡಿಯೂರಪ್ಪ ಘೋಷಣೆ

Kollywood: ಅಜಿತ್‌ ಹುಟ್ಟುಹಬ್ಬಕ್ಕೆ ಸೂಪರ್‌ ಹಿಟ್ ʼಬಿಲ್ಲಾʼ ರೀ ರಿಲೀಸ್; ಫ್ಯಾನ್ಸ್‌ ಖುಷ್

Kollywood: ಅಜಿತ್‌ ಹುಟ್ಟುಹಬ್ಬಕ್ಕೆ ಸೂಪರ್‌ ಹಿಟ್ ʼಬಿಲ್ಲಾʼ ರೀ ರಿಲೀಸ್; ಫ್ಯಾನ್ಸ್‌ ಖುಷ್

Malicious Calls; ಜ್ಞಾನವ್ಯಾಪಿ ಮಸೀದಿ ಸರ್ವೆ ತೀರ್ಪು ನೀಡಿದ್ದ ಜಡ್ಜ್ ಗೆ ಬೆದರಿಕೆ ಕರೆ

Malicious Calls; ಜ್ಞಾನವ್ಯಾಪಿ ಮಸೀದಿ ಸರ್ವೆ ತೀರ್ಪು ನೀಡಿದ್ದ ಜಡ್ಜ್ ಗೆ ಬೆದರಿಕೆ ಕರೆ

19-uv-fusion

Vote: ಬನ್ನಿ ಉತ್ತಮ ನಾಯಕನನ್ನು ಆಯ್ಕೆ ಮಾಡೋಣ

ಜ.26ರಂದು 2ನೇ ಹಂತದ ಚುನಾವಣೆ;ರಾಹುಲ್‌, ತರೂರ್‌, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ

ಜ.26ರಂದು 2ನೇ ಹಂತದ ಚುನಾವಣೆ;ರಾಹುಲ್‌, ತರೂರ್‌, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ

18-aranthodu

Aranthodu: ಜೀಪ್-ಬೈಕ್ ಅಪಘಾತ; ಗಂಭೀರ ಗಾಯಗೊಂಡಿದ್ದ ಬೈಕ್ ಸವಾರ ಸಾವು

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-wewewwqe

Hindu ಯುವಕ-ಯುವತಿಯರಿಗೆ ರಾಜ್ಯದಲ್ಲಿ ರಕ್ಷಣೆಯಿಲ್ಲ: ಅಮೀನರೆಡ್ಡಿ ಯಾಳಗಿ

Yadagiri; ರೊಟ್ಟಿ ಕೇಳಿದಕ್ಕೆ ಅನ್ಯಕೋಮಿನ ಯುವಕನಿಂದ ದಲಿತ ಯುವಕನ ಕೊಲೆ

Yadagiri; ರೊಟ್ಟಿ ಕೇಳಿದಕ್ಕೆ ಅನ್ಯಕೋಮಿನ ಯುವಕನಿಂದ ದಲಿತ ಯುವಕನ ಕೊಲೆ

1-adsdasd

NDA ಮೈತ್ರಿ ಧರ್ಮ ಪಾಲನೆ; ದೋಸ್ತಿಗಾಗಿ ಕಂದಕೂರ್‌ ನಿವಾಸಕ್ಕೆ ಬಂದ ಜಾಧವ್!

Surapura; ಬೆಳ್ಳಂಬೆಳಗ್ಗೆ ಮಾರಕಾಸ್ತ್ರಗಳಿಂದ ವ್ಯಕ್ತಿಯ ಕೊಲೆ

Surapura; ಬೆಳ್ಳಂಬೆಳಗ್ಗೆ ಮಾರಕಾಸ್ತ್ರಗಳಿಂದ ವ್ಯಕ್ತಿಯ ಕೊಲೆ

10-hunasagi-crime

Crime; ಹುಣಸಗಿ: ನೀರಿನ ವಿಚಾರಕ್ಕೆ ಶುರುವಾದ ಜಗಳ ಕೊಲೆಯಲ್ಲಿ ಅಂತ್ಯ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-qwqwewqe

IPL ಅಕ್ರಮ ಪ್ರಸಾರ ಕೇಸ್; ನಟಿ ತಮನ್ನಾಗೆ ಸಂಕಷ್ಟ: ಸೈಬರ್ ಸೆಲ್ ನೋಟಿಸ್

1-wqqwewqe

BJP; ಖೂಬಾ ಮತ್ತೊಮ್ಮೆ ಸಚಿವರಾಗ್ತಾರೆ : ಔರಾದ್ ನಲ್ಲಿ ಯಡಿಯೂರಪ್ಪ ಘೋಷಣೆ

ಬಾಗಲಕೋಟೆ: ಯಾರೇ ಪಕ್ಷ ಬಿಟ್ಟರೂ ಏನೂ ಆಗಲ್ಲ- ಸಿದ್ದು ಸವದಿ

ಬಾಗಲಕೋಟೆ: ಯಾರೇ ಪಕ್ಷ ಬಿಟ್ಟರೂ ಏನೂ ಆಗಲ್ಲ- ಸಿದ್ದು ಸವದಿ

ಧಾರವಾಡ: “ಶ್ರೀರಾಮ-ಕೃಷ್ಣರ ಜೀವನ ಇಂದಿಗೂ ಆದರ್ಶ’

ಧಾರವಾಡ: “ಶ್ರೀರಾಮ-ಕೃಷ್ಣರ ಜೀವನ ಇಂದಿಗೂ ಆದರ್ಶ’

Kollywood: ಅಜಿತ್‌ ಹುಟ್ಟುಹಬ್ಬಕ್ಕೆ ಸೂಪರ್‌ ಹಿಟ್ ʼಬಿಲ್ಲಾʼ ರೀ ರಿಲೀಸ್; ಫ್ಯಾನ್ಸ್‌ ಖುಷ್

Kollywood: ಅಜಿತ್‌ ಹುಟ್ಟುಹಬ್ಬಕ್ಕೆ ಸೂಪರ್‌ ಹಿಟ್ ʼಬಿಲ್ಲಾʼ ರೀ ರಿಲೀಸ್; ಫ್ಯಾನ್ಸ್‌ ಖುಷ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.