ಪ್ಲಾಸ್ಟಿಕ್‌ ಬಳಕೆ ನಿಯಂತ್ರಿಸಲು ಹಳ್ಳಿ ಸಲಹೆ

Team Udayavani, Oct 13, 2018, 12:22 PM IST

vij-1.jpg

ವಿಜಯಪುರ: ಪ್ರಸ್ತುತ ದಿನಗಳಲ್ಲಿ ಪರಿಸರಕ್ಕೆ ಮಾರಕವಾಗಿರುವ ಪ್ಲಾಸ್ಟಿಕ್‌ ಬಳಕೆ ನಿಯಂತ್ರಣಕ್ಕೆ ಇತರ ಪರಿಸರ ಸ್ನೇಹಿ ಮಾರ್ಗಸೂಚಿ ಅನುಸರಿಸುವುದು ಅನಿವಾರ್ಯವಾಗಿದೆ ಶಿವರಾಜ್‌ ಹಳ್ಳಿ ಅಭಿಪ್ರಾಯಪಟ್ಟರು.

ಮಹಾರಾಷ್ಟ್ರದ ಗಡಿ ಭಾಗವಾದ ಗಡಿನಾಡು ಕನ್ನಡ ಗ್ರಾಮವಾದ ಜತ್ತ ತಾಲೂಕಿನ ಉಮದಿ ಪಟ್ಟಣದಲ್ಲಿ ಸರ್ವೋದಯ ಶಿಕ್ಷಣ ಸಮಿತಿ-ಲೀಡರ್ ಎಕ್ಸ್‌ಲ್‌ ರೇಟಿಂಗ್‌ ಡೆವಲೆಪಮೆಂಟ್‌ ಕಾರ್ಯಕ್ರಮದಲ್ಲಿ ಮಾಡನಾಡಿದ ಅವರು, ತರಬೇತಿಯಲ್ಲಿ ಭಾಗವಹಿಸಿದ್ದ ವಿದ್ಯಾರ್ಥಿಗಳು ಅತಿ ಕಡಿಮೆ ವೆಚ್ಚದಲ್ಲಿ ಬಳಸಲು ಸಹಕಾರಿಯಾಗಲಿದೆ. ರದ್ದಿ ಪೇಪರ್‌ನಿಂದ ಬ್ಯಾಗ್‌, ಕಿವಿಯೋಲೆ ಸೇರಿ ವಿವಿಧ ಆಭರಣಗಳ, ಕಲಾಕೃತಿ ತಯಾರಿಕೆ ಮಾಡುವುದರಿಂದ ಪರಿಸರಕ್ಕೆ ಆಗುತ್ತಿರುವ ಹಾನಿ ತಪ್ಪಿಸಲು ಸಾಧ್ಯ ಎಂದರು.

ನಂತರ ನ್ಯೂಸ್‌ ಪೇಪರ್‌ ಮೊದಲಾದ ಕಾಗದಗಳನ್ನು ಅತ್ಯಂತ ವ್ಯವಸ್ಥಿತವಾಗಿ ಕತ್ತರಿಸಿ ಅದಕ್ಕೆ ಬ್ಯಾಗ್‌ನ ರೂಪ ನೀಡಿದರು. ಕಾಗದದಿಂದಲೇ ಸುಂದರ ಕಲಾಕೃತಿ ರಚಿಸಿ, ಅದಕ್ಕೆ ಸುಂದರವಾದ ಬಣ್ಣ ಹಾಗೂ ಅಲಂಕಾರಿಕ ವಸ್ತುಗಳನ್ನು ಅಲಂಕರಿಸಿ ಪರಿಸರದಲ್ಲಿಯೇ ದೊರಕುವ ಪರಿಸರ ಸ್ನೇಹಿ ವಸ್ತುಗಳಿಂದಲೇ ಮನೆ ಅಂದ ಹೆಚ್ಚಿಸುವ ವಸ್ತುಗಳನ್ನು ತಯಾರಿಸಬಹುದು ಎಂಬ ಸಂದೇಶ ಸಾರಿದರು.

 ಪರಿಸರ ರಕ್ಷಣೆ ನಿಟ್ಟಿನಲ್ಲಿ ಆರಂಭಿಕವಾಗಿ ವಿದ್ಯಾರ್ಥಿಗಳಿಗೆ ಪೇಪರ್‌ ಬ್ಯಾಗ್‌ ತಯಾರಿಕಾ ತರಬೇತಿ ನೀಡಲಾಗಿದೆ. ಮುಂಬರುವ ದಿನಗಳಲ್ಲಿ ಸೆಣಬು ಮತ್ತು ಬಟ್ಟೆಯ ಕೈ ಚೀಲಗಳನ್ನು ತಯಾರಿಸುವ ತರಬೇತಿ ನೀಡುವ ಯೋಜನೆ ರೂಪಿಸಿದ್ದೇವೆ ಎಂದರು.

ಸಂಯೋಜಕ ಸಂತೋಷ ಬಿರಾದಾರ ಮಾತನಾಡಿ, ಆರಂಭಿಕ ಹಂತದಲ್ಲಿ ಪೇಪರ್‌, ಬಟ್ಟೆಗಳ ಬ್ಯಾಗ್‌ ತಯಾರಿಕೆ ವಿಧಾನ ಕಲಿತ ನಂತರ ಗ್ರಾಮಗಳಲ್ಲಿ ಪ್ಲಾಸ್ಟಿಕ್‌ ಬದಲಾಗಿ ಪರಿಸರ ಸ್ನೇಹಿ ವಸ್ತುಗಳ ಬಳಕೆಗೆ ಮುಂದಾಗಬೇಕು. ಇದಕ್ಕಾಗಿ ಹಳ್ಳಿಗಳಲ್ಲಿ ಜಾಗೃತಿ ಮೂಡಿಸುವ ಕೆಲಸ ಮಾಡಬೇಕು ಎಂದರು. ಪ್ರಾಂಶುಪಾಲ ಹೊರ್ತಿಕರ ಮಾತನಾಡಿದರು. ಪರಿಸರ ರಕ್ಷಣೆಗಾಗಿ ವಿದ್ಯಾರ್ಥಿಗಳು ಪ್ಲಾಸ್ಟಿಕ್‌ ಬಳಕೆಯಿಂದ ವಿಮುಖವಾಗಲು ಪರಿಸರ ಸ್ನೇಹಿ
ಪರ್ಯಾಯ ವಸ್ತುಗಳನ್ನು ತಯಾರಿಸಿ, ಬಳಸುವ ವಿಧಾನಗಳ ಕುರಿತು ಕಾರ್ಯಾಗಾರದಲ್ಲಿ ತಮ್ಮ ರಚನಾತ್ಮಕ ಕೆಲಸ ಮಾಡಿದರು.

ಟಾಪ್ ನ್ಯೂಸ್

Malicious Calls; ಜ್ಞಾನವ್ಯಾಪಿ ಮಸೀದಿ ಸರ್ವೆ ತೀರ್ಪು ನೀಡಿದ್ದ ಜಡ್ಜ್ ಗೆ ಬೆದರಿಕೆ ಕರೆ

Malicious Calls; ಜ್ಞಾನವ್ಯಾಪಿ ಮಸೀದಿ ಸರ್ವೆ ತೀರ್ಪು ನೀಡಿದ್ದ ಜಡ್ಜ್ ಗೆ ಬೆದರಿಕೆ ಕರೆ

19-uv-fusion

Vote: ಬನ್ನಿ ಉತ್ತಮ ನಾಯಕನನ್ನು ಆಯ್ಕೆ ಮಾಡೋಣ

ಜ.26ರಂದು 2ನೇ ಹಂತದ ಚುನಾವಣೆ;ರಾಹುಲ್‌, ತರೂರ್‌, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ

ಜ.26ರಂದು 2ನೇ ಹಂತದ ಚುನಾವಣೆ;ರಾಹುಲ್‌, ತರೂರ್‌, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ

18-aranthodu

Aranthodu: ಜೀಪ್-ಬೈಕ್ ಅಪಘಾತ; ಗಂಭೀರ ಗಾಯಗೊಂಡಿದ್ದ ಬೈಕ್ ಸವಾರ ಸಾವು

17-voting

Vote: ಮತದಾನದ ಮಹತ್ವ

Siddaramaiah

Haveri; ದೇಶ ಬಿಡುತ್ತೇನೆ ಎಂದಿದ್ದ ದೇವೇಗೌಡರು ಮೋದಿ ಜತೆ ಸೇರಿದ್ದಾರೆ: ಸಿದ್ದರಾಮಯ್ಯ

15-udupi

Lok Sabha Election-2024; ಕಾಪು ವಿಧಾನಸಭಾ ಕ್ಷೇತ್ರದಲ್ಲಿ ಅಂತಿಮ ಹಂತದ ಸಿದ್ಧತೆ ಪೂರ್ಣ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

13-

Muddebihal: ಅಪರಿಚಿತ ವಾಹನ ಡಿಕ್ಕಿ: ಯುವಕ ಸಾವು

Vijayapura; Complaint to Election Commission against Yatnal: Shivananda Patil

Vijayapura; ಯತ್ನಾಳ್ ವಿರುದ್ಧ ಚುನಾವಣಾ ಆಯೋಗಕ್ಕೆ ದೂರು: ಶಿವಾನಂದ ಪಾಟೀಲ

Vijayapura; ಚುನಾವಣಾ ಬಾಂಡ್ ತನಿಖೆಯಾದರೆ ಮೋದಿ ಜೈಲಿಗೆ: ಎಂ.ಬಿ. ಪಾಟೀಲ್

Vijayapura; ಚುನಾವಣಾ ಬಾಂಡ್ ತನಿಖೆಯಾದರೆ ಮೋದಿ ಜೈಲಿಗೆ: ಎಂ.ಬಿ. ಪಾಟೀಲ್

1-wqqw

Vijayapura: ಬಿರುಗಾಳಿ-ಸಿಡಿಲ ಅಬ್ಬರದ ಮಳೆಯ ಅವಾಂತರ

Lok Sabha Polls; ಎ. 26: ವಿಜಯಪುರಕ್ಕೆ ರಾಹುಲ್‌ ಗಾಂಧಿ 

Lok Sabha Polls; ಎ. 26: ವಿಜಯಪುರಕ್ಕೆ ರಾಹುಲ್‌ ಗಾಂಧಿ 

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Kaup: ಎ.25ರಿಂದ ಕಳತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಬ್ರಹ್ಮಕಲಶೋತ್ಸವ, ನಾಗಮಂಡಲ

Kaup: ಎ.25ರಿಂದ ಕಳತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಬ್ರಹ್ಮಕಲಶೋತ್ಸವ, ನಾಗಮಂಡಲ

Malicious Calls; ಜ್ಞಾನವ್ಯಾಪಿ ಮಸೀದಿ ಸರ್ವೆ ತೀರ್ಪು ನೀಡಿದ್ದ ಜಡ್ಜ್ ಗೆ ಬೆದರಿಕೆ ಕರೆ

Malicious Calls; ಜ್ಞಾನವ್ಯಾಪಿ ಮಸೀದಿ ಸರ್ವೆ ತೀರ್ಪು ನೀಡಿದ್ದ ಜಡ್ಜ್ ಗೆ ಬೆದರಿಕೆ ಕರೆ

ಬಂಟರು ಹಾಗೂ ಬಿಲ್ಲವರು ಮೊಗವೀರರ ಎರಡು ಕಣ್ಣುಗಳಿದ್ದಂತೆ: ಕಿರಣ್‌ ಕುಮಾರ್‌ ಉದ್ಯಾವರ

ಬಂಟರು ಹಾಗೂ ಬಿಲ್ಲವರು ಮೊಗವೀರರ ಎರಡು ಕಣ್ಣುಗಳಿದ್ದಂತೆ: ಕಿರಣ್‌ ಕುಮಾರ್‌ ಉದ್ಯಾವರ

19-uv-fusion

Vote: ಬನ್ನಿ ಉತ್ತಮ ನಾಯಕನನ್ನು ಆಯ್ಕೆ ಮಾಡೋಣ

ಜ.26ರಂದು 2ನೇ ಹಂತದ ಚುನಾವಣೆ;ರಾಹುಲ್‌, ತರೂರ್‌, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ

ಜ.26ರಂದು 2ನೇ ಹಂತದ ಚುನಾವಣೆ;ರಾಹುಲ್‌, ತರೂರ್‌, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.