ಟ್ರಂಪ್‌-ಅಬೆ ಶೇಕ್‌ಹ್ಯಾಂಡ್‌!: ವೀಡಿಯೋ ಸಿಕ್ಕಾಪಟ್ಟೆ ವೈರಲ್‌


Team Udayavani, Feb 15, 2017, 6:54 AM IST

14.jpg

ಅತಿ ಹೆಚ್ಚು ಬಾರಿ ಸಾಮಾಜಿಕ ಜಾಲತಾಣಗಳಲ್ಲಿ ಹಾಸ್ಯಕ್ಕೆ ಗುರಿಯಾಗುತ್ತಿರುವ ರಾಷ್ಟ್ರ ನಾಯಕ ಎಂದರೆ ಬಹುಶಃ ಅದು ಅಮೆರಿಕ ಅಧ್ಯಕ್ಷ ಡೊನಾಲ್ಡ್‌ ಟ್ರಂಪ್‌ ಅವರೇ ಇರಬೇಕು. ಇತ್ತೀಚೆಗಷ್ಟೇ ಜಪಾನ್‌ ಪ್ರಧಾನಿ ಶಿನ್ಝೋ ಅಬೆ ಅಮೆರಿಕದಲ್ಲಿ ಟ್ರಂಪ್‌ರನ್ನು ಭೇಟಿ ಮಾಡಿ ಮಾತುಕತೆ ನಡೆಸಿದ್ದರು. ಈ ವೇಳೆ ಟ್ರಂಪ್‌-ಅಬೆಯವರ ಹಸ್ತ ಲಾಘವದ ವೀಡಿಯೋ ಬಳಸಿ ಜಗತ್ತಿನಾದ್ಯಂತ ಜಾಲತಾಣಿಗರು ಅಪಹಾಸ್ಯ ಮಾಡಿದ್ದಾರೆ. 

ಅಷ್ಟಕ್ಕೂ ಈ ವೀಡಿಯೋ ದಲ್ಲಿ ಏನಿದೆ ಎಂದು ಕೇಳುತ್ತೀರಾ? ಮಾಧ್ಯಮಗಳಿಗೋಸ್ಕರ ಅವರಿಬ್ಬರು 19 ಸೆಕೆಂಡ್‌ ಕೈಕುಲುಕಿದ್ದಾರೆ. ಈ ವೇಳೆ ಟ್ರಂಪ್‌ ಅಬೆ ಹಸ್ತವನ್ನು ಗಟ್ಟಿಯಾಗಿ ಹಿಡಿದುಕೊಂಡಿರುತ್ತಾರೆ.

ಅನವಶ್ಯಕವಾಗಿ ಎರಡೆರಡು ಬಾರಿ ಇನ್ನೊಂದು ಕೈಬಳಸಿ ಅವರ ಕೈ ತಟ್ಟುತ್ತಾರೆ. ಅಬೆ ತಮ್ಮ ಕೈ ವಾಪಸ್ಸು ತೆಗೆದು ಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ ಟ್ರಂಪ್‌ ತಮ್ಮ ಹಿಡಿತ ವನ್ನು ಇನ್ನೂ ಬಿಗಿ ಮಾಡುತ್ತಾರೆ. ಅವರ ಕೈಯನ್ನು ತಮ್ಮ ಬಳಿಗೆ ಎಳೆದುಕೊಳ್ಳುತ್ತಾರೆ. ಹಸ್ತಲಾಘವ ಮುಗಿದ ಬಳಿಕ ಅಬೆ ಸದ್ಯ ಬದುಕಿದೆ ಎಂಬಂತೆ ಮುಖಭಾವ ಪ್ರದರ್ಶಿಸುತ್ತಾರೆ.

ಟಾಪ್ ನ್ಯೂಸ್

1-adasdsad

Davanagere; ಪ್ರಧಾನಿ ಮೋದಿ ರ್‍ಯಾಲಿಗೆ ಅನುಮತಿ ನೀಡಬಾರದು:ಕಾಂಗ್ರೆಸ್ ಮನವಿ

2nd PUC: ಮರುಮೌಲ್ಯಮಾಪನದಲ್ಲಿ ರಾಜ್ಯಕ್ಕೆ ಆರನೇ ರ್‍ಯಾಂಕ್‌ ಪಡೆದ ತೀರ್ಥಹಳ್ಳಿಯ ಸುಚಿಂತ್

2nd PUC: ಮರುಮೌಲ್ಯಮಾಪನದಲ್ಲಿ ರಾಜ್ಯಕ್ಕೆ ಆರನೇ ರ್‍ಯಾಂಕ್‌ ಪಡೆದ ತೀರ್ಥಹಳ್ಳಿಯ ಸುಚಿಂತ್

1-wewqewqewq

Belthangady: ಬಾಂಜಾರು ಮಲೆಯಲ್ಲಿ ದಾಖಲೆ ಶೇ.100 ಮತದಾನ

Vijaypura:ರಾಹುಲ್ ಗಾಂಧಿ ನಿರ್ಗಸುವಾಗ ವೇದಿಕೆಗೆ ಬಂದ ಸಿದ್ದರಾಮಯ್ಯ

1-sadsadad

CBI ತನಿಖೆ; ಸಂದೇಶಖಾಲಿಯಲ್ಲಿ ಬೀಡುಬಿಟ್ಟ ಕಮಾಂಡೋಗಳು; ಸುಪ್ರೀಂ ಮೆಟ್ಟಿಲೇರಿದ ಸರಕಾರ

Bantwal ಕುಮ್ಡೇಲು: ಹಳೆದ್ವೇಷದ ಹಿನ್ನೆಲೆ ಯುವಕನಿಗೆ ಚೂರಿ ಇರಿತ

Bantwal ಕುಮ್ಡೇಲು: ಹಳೆದ್ವೇಷದ ಹಿನ್ನೆಲೆ ಯುವಕನಿಗೆ ಚೂರಿ ಇರಿತ

Road Mishap; ಪಡುಬಿದ್ರಿ: ವಿದ್ಯುತ್ ಕಂಬಕ್ಕೆ ಕಾರು ಢಿಕ್ಕಿ: ಮಹಿಳೆ ಸಾವು

Road Mishap; ಪಡುಬಿದ್ರಿ: ವಿದ್ಯುತ್ ಕಂಬಕ್ಕೆ ಕಾರು ಢಿಕ್ಕಿ: ಮಹಿಳೆ ಸಾವು


MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-adasdsad

Davanagere; ಪ್ರಧಾನಿ ಮೋದಿ ರ್‍ಯಾಲಿಗೆ ಅನುಮತಿ ನೀಡಬಾರದು:ಕಾಂಗ್ರೆಸ್ ಮನವಿ

2nd PUC: ಮರುಮೌಲ್ಯಮಾಪನದಲ್ಲಿ ರಾಜ್ಯಕ್ಕೆ ಆರನೇ ರ್‍ಯಾಂಕ್‌ ಪಡೆದ ತೀರ್ಥಹಳ್ಳಿಯ ಸುಚಿಂತ್

2nd PUC: ಮರುಮೌಲ್ಯಮಾಪನದಲ್ಲಿ ರಾಜ್ಯಕ್ಕೆ ಆರನೇ ರ್‍ಯಾಂಕ್‌ ಪಡೆದ ತೀರ್ಥಹಳ್ಳಿಯ ಸುಚಿಂತ್

1-wewqewqewq

Belthangady: ಬಾಂಜಾರು ಮಲೆಯಲ್ಲಿ ದಾಖಲೆ ಶೇ.100 ಮತದಾನ

Vijaypura:ರಾಹುಲ್ ಗಾಂಧಿ ನಿರ್ಗಸುವಾಗ ವೇದಿಕೆಗೆ ಬಂದ ಸಿದ್ದರಾಮಯ್ಯ

ಕೇಂದ್ರದಿಂದ 16 ಲಕ್ಷ ಕೋಟಿ ಉದ್ಯಮಿ ಸಾಲ ಮನ್ನಾ:ಎಸ್‌.ವರಲಕ್ಷ್ಮೀ

ಕೇಂದ್ರದಿಂದ 16 ಲಕ್ಷ ಕೋಟಿ ಉದ್ಯಮಿ ಸಾಲ ಮನ್ನಾ:ಎಸ್‌.ವರಲಕ್ಷ್ಮೀ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.