ಫೋಟೋಗಾಗಿ ಸಾವಿರ ಅಡಿ ಎತ್ತರದಲ್ಲಿ ಜೋತುಬಿದ್ದಳು! Watch Video


Team Udayavani, Feb 18, 2017, 5:15 AM IST

4.jpg

ಅಬ್ಬಬ್ಟಾ..! ಹುಡುಗಿಯರು ಫೋಟೋಗಾಗಿ ಏನೆಲ್ಲಾ ಸಾಹಸ ಮಾಡ್ತಾರೆ ನೋಡಿ! ಪ್ರಾಣವನ್ನು ಪಣಕ್ಕಿಟ್ಟು ಪೋಸು ನೀಡಿರುವ ರಷ್ಯಾ ರೂಪದರ್ಶಿ ಯೊಬ್ಬಳ ಫೋಟೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್‌ ಆಗಿದೆ.

ದುಬೈನ 1, 004 ಅಡಿ ಎತ್ತರದ ಕಯಾನ್‌ ಟವರ್‌ ನಿಂದ ರೂಪದರ್ಶಿ ವಿಕಿ ಒಡಿಂ ತ್ಕೋವಾ ಪುರುಷನೊಬ್ಬನ ಕೈ ಹಿಡಿದು ಜೋತು ಬಿದ್ದು ಫೋಟೋ ತೆಗೆಸಿಕೊಂಡಿದ್ದಾಳೆ. ಇಸ್ಟಾಗ್ರಾಮ್‌ ಕ್ವೀನ್‌ ಎಂದೇ ಖ್ಯಾತಿ ಗಳಿಸಿರುವ ವಿಕಿ ಸಾಮಾಜಿಕ ಜಾಲತಾಣಗಳಲ್ಲಿ 3 ಲಕ್ಷಕ್ಕೂ ಹೆಚ್ಚು ಫಾಲೋವರ್ಗಳನ್ನು ಹೊಂದಿದ್ದಾರೆ. ಸ್ವತಃ ಅವರೇ ತಮ್ಮ ಫೋಟೋಗಳನ್ನು ಹರಿಬಿಟ್ಟಿದ್ದು, ಈ ಫೋಟೋಗೆ ಥರಹೇವಾರಿ ಕಮೆಂಟ್‌ಗಳು ಬಂದಿವೆಯಂತೆ.

ಟಾಪ್ ನ್ಯೂಸ್

1-sadasd

Yadgir BJP ಬೃಹತ್ ರೋಡ್ ಶೋ; ದೇಶದ ರಕ್ಷಣೆಗಾಗಿ ಮತ್ತೆ ಬೆಂಬಲಿಸಿ: ನಡ್ಡಾ

1-wqeqqwe

Vote; ಕರ್ನಾಟಕ ಮೊದಲ ಹಂತ: ಶೇಕಡಾವಾರು ಮತದಾನದ ವಿವರ

voter

Chamarajanagar; ಮತದಾನ ಮಾಡಬೇಕೋ ಬೇಡವೋ ಎಂದು EVM ಗಳೇ ಧ್ವಂಸ !

1-wqeqewqe

EVM ಕುರಿತು ಸುಪ್ರೀಂ ತೀರ್ಪು ಪ್ರತಿಪಕ್ಷಗಳಿಗೆ ಕಪಾಳ ಮೋಕ್ಷ: ಪ್ರಧಾನಿ ಮೋದಿ

militry

Baramulla ಗುಂಡಿನ ಚಕಮಕಿಯಲ್ಲಿ ಉಗ್ರರಿಬ್ಬರ ಹತ್ಯೆ; ಇಬ್ಬರು ಸೇನಾ ಸಿಬಂದಿಗೆ ಗಾಯ

shettar

Minority ತುಷ್ಟೀಕರಣದಿಂದ ನೇಹಾಳ ಹತ್ಯೆಯಾಗಿದೆ :ಜಗದೀಶ್ ಶೆಟ್ಟರ್

1-adasdsad

Davanagere; ಪ್ರಧಾನಿ ಮೋದಿ ರ್‍ಯಾಲಿಗೆ ಅನುಮತಿ ನೀಡಬಾರದು:ಕಾಂಗ್ರೆಸ್ ಮನವಿ


MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-sadasd

Yadgir BJP ಬೃಹತ್ ರೋಡ್ ಶೋ; ದೇಶದ ರಕ್ಷಣೆಗಾಗಿ ಮತ್ತೆ ಬೆಂಬಲಿಸಿ: ನಡ್ಡಾ

1-wqeqqwe

Vote; ಕರ್ನಾಟಕ ಮೊದಲ ಹಂತ: ಶೇಕಡಾವಾರು ಮತದಾನದ ವಿವರ

voter

Chamarajanagar; ಮತದಾನ ಮಾಡಬೇಕೋ ಬೇಡವೋ ಎಂದು EVM ಗಳೇ ಧ್ವಂಸ !

1-wqeqewqe

EVM ಕುರಿತು ಸುಪ್ರೀಂ ತೀರ್ಪು ಪ್ರತಿಪಕ್ಷಗಳಿಗೆ ಕಪಾಳ ಮೋಕ್ಷ: ಪ್ರಧಾನಿ ಮೋದಿ

militry

Baramulla ಗುಂಡಿನ ಚಕಮಕಿಯಲ್ಲಿ ಉಗ್ರರಿಬ್ಬರ ಹತ್ಯೆ; ಇಬ್ಬರು ಸೇನಾ ಸಿಬಂದಿಗೆ ಗಾಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.