ನವದಂಪತಿಯೊಂದಿಗೆ ಸಪ್ತಪದಿ ತುಳಿದ ನಾಯಿ!

Team Udayavani, Feb 26, 2017, 9:12 AM IST

17.jpg

ಸಾಕು ನಾಯಿ ತನ್ನ ಒಡತಿಯನ್ನು ಮದುವೆ ವೇಳೆಯೂ ಬೆಂಬಿಡದೆ ಆಕೆಯೊಂದಿಗೆ ಸೇರಿ ಸಪ್ತಪದಿ ತುಳಿದು ಮದುವೆಯಲ್ಲಿ ಸೇರಿದ್ದ ಅತಿಥಿಗಳನ್ನು ಆಶ್ವರ್ಯಚಕಿತರನ್ನಾಗಿಸಿದೆ! ದೆಹಲಿ ಮೂಲದ ಮನ್ಸಿ ಖನ್ನಾ ಇತ್ತೀಚೆಗಷ್ಟೇ ನಗರದ ಹೋಟೆಲ್‌ವೊಂದರಲ್ಲಿ ಮದುವೆಯಾಗಿದ್ದಾರೆ. ಈ ಸಮಾರಂಭದಲ್ಲಿ ಆಕೆಯ ಸಾಕು ನಾಯಿ ಸುಲ್ತಾನ್‌ ಕೂಡ ಖನ್ನಾ ಅವರಂತೆ ಸೀರೆ, ಆಭರಣಗಳನ್ನು ತೊಟ್ಟು ಅತಿಥಿಗಳನ್ನು ಸ್ವಾಗತಿಸಿದೆ.

ವೇದಿಕೆ ಮೇಲೇರಿ ಫೋಟೋಗೆ ಫೋಸ್‌ ನೀಡಿದೆ. ಕೊನೆಗೆ ಖನ್ನಾ ಸಪ್ತಪದಿ ತುಳಿಯುವಾಗ ಸುಲ್ತಾನ್‌ ಕೂಡ ಅವರೊಂದಿಗೆ ಸೇರಿ ಏಳು ಹೆಜ್ಜೆ ಹಾಕಿದ್ದಾನೆ. ಈ ದೃಶ್ಯಗಳು ಈಗ ವೈರಲ್‌ ಆಗಿದ್ದು, 2 ದಿನಕ್ಕೆ 1 ಲಕ್ಷಕ್ಕೂ ಹೆಚ್ಚು ಜನ ವೀಕ್ಷಿಸಿದ್ದಾರೆ

ಟಾಪ್ ನ್ಯೂಸ್

Basavaraj Bommai; ನನ್ನ ಅವಧಿಯಲ್ಲಿ ಮುಸ್ಲಿಂ ಮೀಸಲು ಅಫಿದವಿತ್‌ ಸಲ್ಲಿಸಿಲ್ಲ

1-ewewqe

IPL; ಕೆಕೆಆರ್‌ ನೀಡಿದ 262 ರನ್ ಗುರಿ ತಲುಪಿ ದಾಖಲೆ ಬರೆದ ಪಂಜಾಬ್

Tumkur ಮತದಾನದ ಬಳಿಕ ಹೃದಯ ಶಸ್ತ್ರಚಿಕಿತ್ಸೆ

Tumkur ಮತದಾನದ ಬಳಿಕ ಹೃದಯ ಶಸ್ತ್ರಚಿಕಿತ್ಸೆ

Chitradurga ಯರೇಹಳ್ಳಿಯಲ್ಲಿ ಹಕ್ಕು ಚಲಾಯಿಸಿದ್ದು ಕೇವಲ 18 ಮಂದಿ!

ಕೆಲವೆಡೆ ಹಿಂಸಾಚಾರ, ಕೈ ಕೊಟ್ಟ ಮತಯಂತ್ರ; ಬಿಸಿಲಿನಿಂದ ತಡವಾಗಿ ಬಂದ ಮತದಾರರು

H. D. Kumaraswamy ಖುದ್ದು ನಾನೇ ಹೋಗಿ ಸುಮಲತಾ ಸಹಕಾರ ಕೋರಿದ್ದೆ

Sumalatha Ambareesh ಮಂಡ್ಯದಲ್ಲಿ ಚುನಾವಣೆ ಪ್ರಚಾರಕ್ಕೆ ನನ್ನನ್ನು ಕರೆದಿಲ್ಲ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Basavaraj Bommai; ನನ್ನ ಅವಧಿಯಲ್ಲಿ ಮುಸ್ಲಿಂ ಮೀಸಲು ಅಫಿದವಿತ್‌ ಸಲ್ಲಿಸಿಲ್ಲ

Basavaraj Bommai; ನನ್ನ ಅವಧಿಯಲ್ಲಿ ಮುಸ್ಲಿಂ ಮೀಸಲು ಅಫಿದವಿತ್‌ ಸಲ್ಲಿಸಿಲ್ಲ

1-ewewqe

IPL; ಕೆಕೆಆರ್‌ ನೀಡಿದ 262 ರನ್ ಗುರಿ ತಲುಪಿ ದಾಖಲೆ ಬರೆದ ಪಂಜಾಬ್

Tumkur ಮತದಾನದ ಬಳಿಕ ಹೃದಯ ಶಸ್ತ್ರಚಿಕಿತ್ಸೆ

Tumkur ಮತದಾನದ ಬಳಿಕ ಹೃದಯ ಶಸ್ತ್ರಚಿಕಿತ್ಸೆ

Chitradurga ಯರೇಹಳ್ಳಿಯಲ್ಲಿ ಹಕ್ಕು ಚಲಾಯಿಸಿದ್ದು ಕೇವಲ 18 ಮಂದಿ!

Chitradurga ಯರೇಹಳ್ಳಿಯಲ್ಲಿ ಹಕ್ಕು ಚಲಾಯಿಸಿದ್ದು ಕೇವಲ 18 ಮಂದಿ!

ಕೆಲವೆಡೆ ಹಿಂಸಾಚಾರ, ಕೈ ಕೊಟ್ಟ ಮತಯಂತ್ರ; ಬಿಸಿಲಿನಿಂದ ತಡವಾಗಿ ಬಂದ ಮತದಾರರು

ಕೆಲವೆಡೆ ಹಿಂಸಾಚಾರ, ಕೈ ಕೊಟ್ಟ ಮತಯಂತ್ರ; ಬಿಸಿಲಿನಿಂದ ತಡವಾಗಿ ಬಂದ ಮತದಾರರು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.