ಉ.ಪ್ರ.ಸಚಿವರ ನಿವಾಸಕ್ಕೆ ಮೋದಿ ಬೀಗ: ವೈರಲ್‌ ಆಗಿದೆ ಫೋಟೋ


Team Udayavani, Mar 18, 2017, 4:34 AM IST

5.jpg

ಉತ್ತರ ಪ್ರದೇಶದಲ್ಲಿ ಹಳೆ ಸಚಿವರು ಕಚೇರಿ, ಅಧಿಕೃತ ನಿವಾಸಗಳಿಂದ ತೆರಳುವ ಸಮಯ ಬಂದಿದೆ. ಈ ವೇಳೆ ತಮಾಷೆಯೊಂದು ನಡೆದಿದೆ. ನಿವಾಸದಿಂದ ತೆರಳಲಿರುವ ಹಿಂದಿನ ಎಸ್‌ಪಿ ಸರ್ಕಾರದ ಸಚಿವ ರವಿದಾಸ್‌ ಮೆಹೋತ್ರ ಅವರ ನಿವಾಸದ ಹೊರ ಬಾಗಿಲಿಗೆ ಹಾಕಿರುವ ಬೀಗದ ಬ್ರಾಂಡ್‌ ಹೆಸರು “ಮೋದಿ ಮ್ಯಾಜಿಕ್‌’ ಎಂದು ಇದೆ. ಇದಕ್ಕೆ ಅಡಿ ಬರಹ “ಡಬಲ್‌ ಲಾಕಿಂಗ್‌’ ಎಂದಿದೆ.

ಇದರ ಫೋಟೊವನ್ನು ಸುದ್ದಿ ಸಂಸ್ಥೆಯೊಂದು ಟ್ವೀಟ್‌ ಮಾಡಿತು. ಸದ್ಯ ಇದು ಸ್ವಾರಸ್ಯಕರ ಟ್ವೀಟ್‌ಗಳ ಜೊತೆ ಮರುಟ್ವೀಟ್‌ ಆಗುತ್ತಿದೆ. “ಇಲ್ಲಿ ಡಬಲ್‌ ಲಾಕಿಂಗ್‌ ಎಂದರೆ ಲೋಕಸಭೆ, ವಿಧಾನಸಭೆ ಎರಡೂ ಲಾಕ್‌ ಎಂದರ್ಥ’ ಎಂದು ಒಬ್ಬರು ಟ್ವೀಟ್‌ ಮಾಡಿದ್ದಾರೆ.

ಟಾಪ್ ನ್ಯೂಸ್

rape

Sullia;ಕೂಜಿಮಲೆ ಪ್ರದೇಶದಲ್ಲಿ ಕಾಣಿಸಿಕೊಂಡಾಕೆ ನಕ್ಸಲ್‌ ಅಲ್ಲ: ರಾಜಸ್ಥಾನಿ ಮಹಿಳೆ !

1-kkr

Kolkata Raiders ಕೋಚ್‌ ಬಗ್ಗೆ ಆಟಗಾರ ಡೇವಿಡ್‌ ವೀಸ್‌ ಆರೋಪ

1ewewwewqqewqeqe

India ಆರ್ಥಿಕ ಬೆಳವಣಿಗೆಗೆ ಅನವಶ್ಯಕ ಪ್ರಚಾರ: ರಾಜನ್‌ ಹೇಳಿಕೆಗೆ ಆಕ್ರೋಶ

IMD

North Karnataka; ಹಲವು ಜಿಲ್ಲೆಗಳಲ್ಲಿ ಎರಡು ದಿನ ಉಷ್ಣ ಅಲೆ ಸಾಧ್ಯತೆ

Ashwin Vaishnav

Bullet train ಮೊದಲ ಬಾರಿಗೆ ಬ್ಯಾಲೆಸ್ಟ್‌ಲೆಸ್‌ ಟ್ರ್ಯಾಕ್‌: ರೈಲ್ವೇ ಸಚಿವ ವೈಷ್ಣವ್‌

1-dsad

Uttara Kannada ಸಮುದ್ರದಲ್ಲಿ ಮತ್ತೆ ಜೆಲ್ಲಿಫಿಶ್‌ಗಳು: ಪ್ರವಾಸಿಗರಿಗೆ ಭಯ

1-dsadasd

IPL ;ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ರಾಜಸ್ಥಾನ್ ರಾಯಲ್ಸ್ ಗೆ 12 ರನ್‌ಗಳ ಜಯ


MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

32

Politics: ಟಿಕೆಟ್‌ ಹಂಚಿಕೆ ಮರುಪರಿಶೀಲಿಸಿ ಎಂದ ವೀಣಾ ಬೆಂಬಲಿಗರಿಗೆ ಸಿಎಂ ತಿರುಗೇಟು

rape

Sullia;ಕೂಜಿಮಲೆ ಪ್ರದೇಶದಲ್ಲಿ ಕಾಣಿಸಿಕೊಂಡಾಕೆ ನಕ್ಸಲ್‌ ಅಲ್ಲ: ರಾಜಸ್ಥಾನಿ ಮಹಿಳೆ !

1-kkr

Kolkata Raiders ಕೋಚ್‌ ಬಗ್ಗೆ ಆಟಗಾರ ಡೇವಿಡ್‌ ವೀಸ್‌ ಆರೋಪ

1ewewwewqqewqeqe

India ಆರ್ಥಿಕ ಬೆಳವಣಿಗೆಗೆ ಅನವಶ್ಯಕ ಪ್ರಚಾರ: ರಾಜನ್‌ ಹೇಳಿಕೆಗೆ ಆಕ್ರೋಶ

IMD

North Karnataka; ಹಲವು ಜಿಲ್ಲೆಗಳಲ್ಲಿ ಎರಡು ದಿನ ಉಷ್ಣ ಅಲೆ ಸಾಧ್ಯತೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.