ಈಸ್ಟರ್‌ ಅತಿಥಿ ಮೊಸಳೆ ಭಾರಿ ಫೇಮಸ್‌

Team Udayavani, Apr 21, 2017, 6:45 AM IST

Crocodile-FB.jpg

ಮುದ್ದಾದ ಕೋಳಿ ಮರಿ, ಮೊಲದ ಮರಿ ಗೊಂಬೆಗಳು ಈಸ್ಟರ್‌ ಸಂಭ್ರಮದಲ್ಲಿ ಮನೆಗಳನ್ನು ಅಲಂಕರಿಸುತ್ತವೆ. ಆದರೆ ಇಲ್ಲೊಂದು ದೈತ್ಯ ಮೊಸಳೆಯೊಂದು ಮನೆಯನ್ನು ಅಲಂಕರಿಸಿದೆ. ಅಮೆರಿಕದ ಸೌತ್‌ ಕ್ಯಾರೋಲಿನಾದ ಮನೆಯ ಬಾಲ್ಕನಿಯಲ್ಲಿ 9 ಅಡಿ ಉದ್ದದ ಮೊಸಳೆಯೊಂದು ಆಶ್ಚರ್ಯಕರ ರೀತಿಯಲ್ಲಿ ಬಂದು ಸೇರಿದೆ.

ಮನೆ ಯಜಮಾನಿ ಬಾಗಿಲು ತೆರೆದು ನೋಡಿದಾಗ ಆಕೆಗೆ ನಿಜಕ್ಕೂ ಖುಷಿಯಾಗಿದೆ. ತನ್ನ ಮಗಳು ಎಷ್ಟು ಚಂದ ಈಸ್ಟರ್‌ ಬನ್ನಿ ಮಾಡಿದ್ದಾಳೆ ಎಂದು ಗ್ರಹಿಸಿದ್ದಾರೆ. ಯಾವಾಗ ಮೊಸಳೆ ಆಕೆಯ ಮೇಲೆ ದಾಳಿ ಮಾಡಲು ಮುಂದಾಯಿತೋ ಆಗ ಆಕೆಗೆ ಅದು ನಿಜವಾದ ಮೊಸಳೆ ಎಂದು ಗೊತ್ತಾಗಿ ಗಾಬರಿಗೊಂಡು ಬೇಸ್ತುಬಿದ್ದರು!

ಟಾಪ್ ನ್ಯೂಸ್

Lok Sabha Election: ತಾಂತ್ರಿಕ-ಉನ್ನತ ಶಿಕ್ಷಣಕ್ಕೆ ಆದ್ಯತೆ: ಗಾಯತ್ರಿ ಸಿದ್ದೇಶ್ವರ್‌

ಹೊಳೆಹೊನ್ನೂರು: ಕೂಡಲಿ ಶೃಂಗೇರಿ ಮಠದಲ್ಲಿ ವಂಚನೆ ಪ್ರಕರಣ: FIR ದಾಖಲು

2-padubidri

Padubidri: ಹೆದ್ದಾರಿ ಮಧ್ಯೆ ಕೆಟ್ಟು ನಿಂತ ಲಾರಿ; ಸಂಚಾರಕ್ಕೆ ಅಡಚಣೆ

Delhi: ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಲು ಕೇಜ್ರಿವಾಲ್ ಮೀನಮೇಷ: ಹೈಕೋರ್ಟ್ ತರಾಟೆ

1-24-saturday

Daily Horoscope: ಉದ್ಯೋಗ, ವ್ಯವಹಾರಗಳಲ್ಲಿ ಪ್ರಗತಿ, ಅನಿರೀಕ್ಷಿತ ಧನಾಗಮ

1-eweweqwe

Voting:ಹಿರಿಯ ನಾಗರಿಕರೇ ಮಾದರಿ

Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Lok Sabha Election: ತಾಂತ್ರಿಕ-ಉನ್ನತ ಶಿಕ್ಷಣಕ್ಕೆ ಆದ್ಯತೆ: ಗಾಯತ್ರಿ ಸಿದ್ದೇಶ್ವರ್‌

Lok Sabha Election: ತಾಂತ್ರಿಕ-ಉನ್ನತ ಶಿಕ್ಷಣಕ್ಕೆ ಆದ್ಯತೆ: ಗಾಯತ್ರಿ ಸಿದ್ದೇಶ್ವರ್‌

ಹೊಳೆಹೊನ್ನೂರು: ಕೂಡಲಿ ಶೃಂಗೇರಿ ಮಠದಲ್ಲಿ ವಂಚನೆ ಪ್ರಕರಣ: FIR ದಾಖಲು

ಹೊಳೆಹೊನ್ನೂರು: ಕೂಡಲಿ ಶೃಂಗೇರಿ ಮಠದಲ್ಲಿ ವಂಚನೆ ಪ್ರಕರಣ: FIR ದಾಖಲು

2-padubidri

Padubidri: ಹೆದ್ದಾರಿ ಮಧ್ಯೆ ಕೆಟ್ಟು ನಿಂತ ಲಾರಿ; ಸಂಚಾರಕ್ಕೆ ಅಡಚಣೆ

Delhi: ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಲು ಕೇಜ್ರಿವಾಲ್ ಮೀನಮೇಷ: ಹೈಕೋರ್ಟ್ ತರಾಟೆ

Delhi: ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಲು ಕೇಜ್ರಿವಾಲ್ ಮೀನಮೇಷ: ಹೈಕೋರ್ಟ್ ತರಾಟೆ

1-24-saturday

Daily Horoscope: ಉದ್ಯೋಗ, ವ್ಯವಹಾರಗಳಲ್ಲಿ ಪ್ರಗತಿ, ಅನಿರೀಕ್ಷಿತ ಧನಾಗಮ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.