ಪೊಲೀಸರ ಗುಂಡೇಟಿನಿಂದ ಶಸ್ತ್ರಧಾರಿ ಬೆಕ್ಕು ಪಾರು!


Team Udayavani, May 2, 2017, 4:22 AM IST

4.jpg

ಶಸ್ತ್ರಧಾರಿ ಬೆಕ್ಕೊಂದು ಪೊಲೀಸರ ಗುಂಡಿಗೆ ಬಲಿಯಾಗುವುದು ಸ್ವಲ್ಪದರಲ್ಲೇ ತಪ್ಪಿದೆ. ಅಷ್ಟಕ್ಕೂ ಬೆಕ್ಕು ಏಕೆ ಶಸ್ತ್ರ ಹಿಡಿದಿತ್ತು ಎಂದು ಆಶ್ಚರ್ಯವೇ? ಅಮೆರಿಕದ ನ್ಯೂಪೋರ್ಟ್‌ನಲ್ಲಿ ಬೆಕ್ಕು ಮರ ಏರಿ ಕುಳಿತಿತ್ತು. ಅದರ ಕೈಯಲ್ಲಿ ಬಂದೂಕು ಇತ್ತು. ಇದನ್ನು ನೋಡಿ ಬೆದರಿದ ಸ್ಥಳೀಯರು ಪೊಲೀಸರನ್ನು ಕರೆಸಿದರು.

ಪೊಲೀಸರೂ ಬಂದೂಕು ಹಿಡಿದ ಬೆಕ್ಕನ್ನು ನೋಡಿ, ಇನ್ನೇನು ಅದನ್ನು ಹೊಡೆದುರುಳಿಸಬೇಕು ಅನ್ನುವಷ್ಟರಲ್ಲಿ ಯಾರೋ ಒಬ್ಬರು ಫೋಟೊ ತೆಗೆದು ನೋಡಿದರು. ಬೆಕ್ಕಿನ ಬಳಿಯಿದ್ದದ್ದು ಬಂದೂಕಲ್ಲ. ಬೆಕ್ಕು ಕುಳಿತ ಭಂಗಿ, ಅಲ್ಲಿದ್ದ ಟೊಂಗೆಯ ಬಣ್ಣದಿಂದ ಅದು ಬಂದೂಕಿನಂತೆ ಕಾಣುತ್ತಿತ್ತು. ಫೋಟೊ ತೆಗೆದವನ ದೆಸೆಯಿಂದ ಬೆಕ್ಕು ಬಚಾವಾಯಿತು.

ಟಾಪ್ ನ್ಯೂಸ್

Kohli IPL 2024

IPL; 10 ಸೀಸನ್‌, 400 ರನ್‌: ಕೊಹ್ಲಿ ಸಾಧನೆ

Lok Sabha Election ಮುಗಿದ ಮತದಾನ, ಈಗ ಸೋಲು-ಗೆಲುವಿನ ಲೆಕ್ಕಾಚಾರ

Lok Sabha Election ಮುಗಿದ ಮತದಾನ, ಈಗ ಸೋಲು-ಗೆಲುವಿನ ಲೆಕ್ಕಾಚಾರ

Siddaramaiah ಮುಸ್ಲಿಂ ಮೀಸಲಾತಿ ಬಗ್ಗೆ ಬಿಜೆಪಿಯಿಂದ ಸುಳ್ಳು

Siddaramaiah ಮುಸ್ಲಿಂ ಮೀಸಲಾತಿ ಬಗ್ಗೆ ಬಿಜೆಪಿಯಿಂದ ಸುಳ್ಳು

1-wewqewq

T20 World Cup; ಯುವರಾಜ್‌ ಸಿಂಗ್‌ ರಾಯಭಾರಿ: ಐಸಿಸಿ ಘೋಷಣೆ 

Neha Hiremath Case ಮೊದಲ ದಿನವೇ ತನಿಖೆ ದಾರಿ ತಪ್ಪಿದೆ: ಬೊಮ್ಮಾಯಿ

Neha Hiremath Case ಮೊದಲ ದಿನವೇ ತನಿಖೆ ದಾರಿ ತಪ್ಪಿದೆ: ಬೊಮ್ಮಾಯಿ

Basavaraj Bommai; ನನ್ನ ಅವಧಿಯಲ್ಲಿ ಮುಸ್ಲಿಂ ಮೀಸಲು ಅಫಿದವಿತ್‌ ಸಲ್ಲಿಸಿಲ್ಲ

Basavaraj Bommai; ನನ್ನ ಅವಧಿಯಲ್ಲಿ ಮುಸ್ಲಿಂ ಮೀಸಲು ಅಫಿದವಿತ್‌ ಸಲ್ಲಿಸಿಲ್ಲ

1-ewewqe

IPL; ಕೆಕೆಆರ್‌ ನೀಡಿದ 262 ರನ್ ಗುರಿ ತಲುಪಿ ದಾಖಲೆ ಬರೆದ ಪಂಜಾಬ್


MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Kohli IPL 2024

IPL; 10 ಸೀಸನ್‌, 400 ರನ್‌: ಕೊಹ್ಲಿ ಸಾಧನೆ

Lok Sabha Election ಮುಗಿದ ಮತದಾನ, ಈಗ ಸೋಲು-ಗೆಲುವಿನ ಲೆಕ್ಕಾಚಾರ

Lok Sabha Election ಮುಗಿದ ಮತದಾನ, ಈಗ ಸೋಲು-ಗೆಲುವಿನ ಲೆಕ್ಕಾಚಾರ

Siddaramaiah ಮುಸ್ಲಿಂ ಮೀಸಲಾತಿ ಬಗ್ಗೆ ಬಿಜೆಪಿಯಿಂದ ಸುಳ್ಳು

Siddaramaiah ಮುಸ್ಲಿಂ ಮೀಸಲಾತಿ ಬಗ್ಗೆ ಬಿಜೆಪಿಯಿಂದ ಸುಳ್ಳು

1-wewqewq

T20 World Cup; ಯುವರಾಜ್‌ ಸಿಂಗ್‌ ರಾಯಭಾರಿ: ಐಸಿಸಿ ಘೋಷಣೆ 

Neha Hiremath Case ಮೊದಲ ದಿನವೇ ತನಿಖೆ ದಾರಿ ತಪ್ಪಿದೆ: ಬೊಮ್ಮಾಯಿ

Neha Hiremath Case ಮೊದಲ ದಿನವೇ ತನಿಖೆ ದಾರಿ ತಪ್ಪಿದೆ: ಬೊಮ್ಮಾಯಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.