ಪ್ರವಾಸಿಗರು ನೀಡುವ ತಿಂಡಿ ತಿಂದು ಫ್ಯಾಟ್‌ ಕ್ಯಾಂಪ್‌ ಸೇರಿದ ಮಂಗ!


Team Udayavani, May 3, 2017, 6:14 AM IST

4.jpg

ಮಂಗಗಳು ಪ್ರವಾಸಿ ತಾಣಗಳಲ್ಲಿ ದೊಡ್ಡ ಶತ್ರುಗಳು. ಪ್ರವಾಸಿಗರು ಕೊಂಡೊಯ್ದ ತಿಂಡಿ-ತೀರ್ಥಗಳನ್ನು ಕದ್ದು ತಿನ್ನಲೆಂದೇ ಅವುಗಳು ಅಲ್ಲಿ ಬೀಡುಬಿಟ್ಟಿರುತ್ತವೆ. ಬ್ಯಾಂಕಾಕ್‌ನ ಪ್ರಸಿದ್ಧ ತೇಲುವ ಮಾರುಕಟ್ಟೆಯಲ್ಲಿಯ ಮಂಗವೊಂದಕ್ಕೆ ಪ್ರವಾಸಿಗರು ನೀಡುವ ಆಹಾರವೇ ಮುಳುವಾಗಿದೆ.

ಪ್ರವಾಸಿಗರು ಕೊಟ್ಟ ಆಹಾರ ತಿಂದು ಈ ಕೋತಿಯೊಂದು ಯಥೇತ್ಛವಾಗಿ ಬೊಜ್ಜು ಬೆಳೆಸಿಕೊಂಡಿದೆ. ಸಾಮಾನ್ಯವಾಗಿ ದಷ್ಟಪುಷ್ಟವಾಗಿರುವ ಮಂಗಗಳು ಹೆಚ್ಚಾ ಎಂದರೆ 8 ರಿಂದ 10 ಕೇಜಿ ತೂಕ ಇರುತ್ತವೆ. ಆದರೆ ಈ ಮಂಗ 15 ಕೇಜಿ ತೂಗುತ್ತಿದೆ.

ಸದ್ಯ ಇದನ್ನು ಬ್ಯಾಂಕಾಕ್‌ನ “ಫ್ಯಾಟ್‌ ಕ್ಯಾಂಪ್‌’ಗೆ ಕಳಿಸಲಾಗಿದೆ. ಅಲ್ಲಿ ಅದಕ್ಕೆ ಡಯಟ್‌ ಮಾಡಿಸಲಾಗುತ್ತಿದೆ, ಇತರ ಪ್ರಾಣಿಗಳ ಜೊತೆ ಓಡಲು ಕಳಿಸಲಾಗುತ್ತಿದೆ.

ಟಾಪ್ ನ್ಯೂಸ್

Telangana Election 2024: ಕಳೆಗುಂದಿದ ಬಿಆರ್‌ಎಸ್‌: ಕಾಂಗ್ರೆಸ್-ಬಿಜೆಪಿ ಕಾದಾಟ

Telangana Election 2024: ಕಳೆಗುಂದಿದ ಬಿಆರ್‌ಎಸ್‌: ಕಾಂಗ್ರೆಸ್-ಬಿಜೆಪಿ ಕಾದಾಟ

5

Crime: ಮಾರಕಾಸ್ತ್ರಗಳಿಂದ ಕೊಚ್ಚಿ ಕೊಲೆಗೈದು ಪೊಲೀಸರಿಗೆ ಶರಣಾದ ವ್ಯಕ್ತಿ

Malaysian ನೌಕಾಪಡೆಯ 2 ಹೆಲಿಕಾಪ್ಟರ್ ಪತನ; 10 ಮಂದಿ ಮೃತ್ಯು, ಭಯಾನಕ ವಿಡಿಯೋ ಸೆರೆ

Malaysia ನೌಕಾಪಡೆಯ 2 ಹೆಲಿಕಾಪ್ಟರ್ ಪತನ; 10 ಮಂದಿ ಮೃತ್ಯು, ಭಯಾನಕ ವಿಡಿಯೋ ಸೆರೆ

BJP ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ನೀಡಿದ ಕೆ.ಪಿ.ನಂಜುಂಡಿ, ನಾಳೆ ಕಾಂಗ್ರೆಸ್ ಸೇರ್ಪಡೆ

BJP ಯಿಂದ ನಿರ್ಲಕ್ಷ್ಯ… ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ನೀಡಿದ ಕೆ.ಪಿ.ನಂಜುಂಡಿ

Kollywood: ಚಿನ್ನದ ಅಡ್ಡೆಗೆ ʼಕೂಲಿʼಯಾಗಿ ಬಂದ ತಲೈವರ್; ಟೈಟಲ್‌ ಟೀಸರ್‌ ಔಟ್

Kollywood: ಚಿನ್ನದ ಅಡ್ಡೆಗೆ ʼಕೂಲಿʼಯಾಗಿ ಬಂದ ತಲೈವರ್; ಟೈಟಲ್‌ ಟೀಸರ್‌ ಔಟ್

Aravind kejriwal

Insulin: ಶುಗರ್ ಲೆವೆಲ್ ಏರಿಕೆ… ಜೈಲಿನಲ್ಲಿರುವ ಕೇಜ್ರಿವಾಲ್ ಗೆ ಇನ್ಸುಲಿನ್ ನೀಡಿಕೆ

Taiwan ನಲ್ಲಿ ಸರಣಿ ಭೂಕಂಪ… ರಾತ್ರಿಯಿಡೀ ಮನೆಯಿಂದ ಹೊರಗುಳಿದ ಮನೆಮಂದಿ

Taiwan ನಲ್ಲಿ ಸರಣಿ ಭೂಕಂಪ… ರಾತ್ರಿಯಿಡೀ ಮನೆಯಿಂದ ಹೊರಗುಳಿದ ಮನೆಮಂದಿ


MUST WATCH

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

ಹೊಸ ಸೇರ್ಪಡೆ

BJP members: 2 ಕೋಟಿ ಪತ್ತೆ; ಬಿಜೆಪಿಯ ಮೂವರ ಮೇಲೆ ಕೇಸ್‌

BJP members: 2 ಕೋಟಿ ಪತ್ತೆ; ಬಿಜೆಪಿಯ ಮೂವರ ಮೇಲೆ ಕೇಸ್‌

Telangana Election 2024: ಕಳೆಗುಂದಿದ ಬಿಆರ್‌ಎಸ್‌: ಕಾಂಗ್ರೆಸ್-ಬಿಜೆಪಿ ಕಾದಾಟ

Telangana Election 2024: ಕಳೆಗುಂದಿದ ಬಿಆರ್‌ಎಸ್‌: ಕಾಂಗ್ರೆಸ್-ಬಿಜೆಪಿ ಕಾದಾಟ

5

Crime: ಮಾರಕಾಸ್ತ್ರಗಳಿಂದ ಕೊಚ್ಚಿ ಕೊಲೆಗೈದು ಪೊಲೀಸರಿಗೆ ಶರಣಾದ ವ್ಯಕ್ತಿ

ಅಡಕೆ-ಕಾಫಿ ಬೆಳೆಗಾರರ ಸಂಕಷ್ಟಕ್ಕೆ ಬಿಜೆಪಿ ಏಕೆ ಸ್ಪಂದಿಸಿಲ್ಲ: ಜಯಪ್ರಕಾಶ್‌ ಹೆಗ್ಡೆ

ಅಡಕೆ-ಕಾಫಿ ಬೆಳೆಗಾರರ ಸಂಕಷ್ಟಕ್ಕೆ ಬಿಜೆಪಿ ಏಕೆ ಸ್ಪಂದಿಸಿಲ್ಲ: ಜಯಪ್ರಕಾಶ್‌ ಹೆಗ್ಡೆ

Lok Sabha Election: ಕಾಂಗ್ರೆಸ್‌ನಿಂದ ಜನರಿಗೆ ಸುಳ್ಳಿನ ಗ್ಯಾರಂಟಿ: ಗಾಯಿತ್ರಿ ಸಿದ್ದೇಶ್ವರ

Lok Sabha Election: ಕಾಂಗ್ರೆಸ್‌ನಿಂದ ಜನರಿಗೆ ಸುಳ್ಳಿನ ಗ್ಯಾರಂಟಿ: ಗಾಯಿತ್ರಿ ಸಿದ್ದೇಶ್ವರ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.