1 ದೇಹ 2 ತಲೆ ಇರುವ ಹುಡುಗಿ ಫೋಟೊ ವೈರಲ್‌


Team Udayavani, Jul 13, 2017, 4:23 AM IST

5.jpg

ಜಾಲತಾಣಗಳಲ್ಲಿ ಸೆಲ್ಫಿಯೊಂದು ಹರಿದಾಡುತ್ತಿದೆ. ನೋಡಿದ ಕೂಡಲೇ ಇದು ತಮಾಷೆಯಾಗಿ ಕಂಡರೂ ಬಳಿಕ ಇದು ಭಯಾನಕವಾಗಿ ಕಾಣುವುದು ಸುಳ್ಳಲ್ಲ. ಫೋಟೊದಲ್ಲಿ 1 ದೇಹ 2 ತಲೆ ಇರುವ ಹುಡುಗಿ ನಿಂತಿರುವುದು ಕಾಣುತ್ತದೆ.

ಈ ಚಿತ್ರ ಮೊದಲಿಗೆ ಜಾಲತಾಣಗಳಲ್ಲಿ ಹರಿದಾಡಿದಾಗ ಜನರೆಲ್ಲ ಇದು ಫೋಟೊಶಾಪ್‌ ಮೂಲಕ ತಿದ್ದಿರುವ ಚಿತ್ರ ಎಂದೇ ಅಂದಾಜಿಸಿದರು. ಆದರೆ ಬಳಿಕವೇ ಸೆಲ್ಫಿ ತೆಗೆದ ವ್ಯಕ್ತಿ ಜುದ್‌ ಜಾಸ್ಪರ್‌ ಈ ಸೆಲ್ಫಿ ಹಿಂದಿನ ಮರ್ಮವನ್ನು ಬಹಿರಂಗಪಡಿಸಿದರು. “ತಮ್ಮ ಫೋನಿನಲ್ಲಿ ಪನೋರಮಾ ರೀತಿಯ ವೈಡ್‌ ಸೆಲ್ಫಿ ಇದೆ. ಸೆಲ್ಫಿ ತೆಗೆಯುವಾಗ ನನ್ನ ಗರ್ಲ್ಫ್ರೆಂಡ್‌ ಸೀನಿದಳು. ಫೋಟೊ ಈ ರೀತಿ ಬಂದಿತು’ ಎಂದಿದ್ದಾರೆ.

ಟಾಪ್ ನ್ಯೂಸ್

ಚುನಾವಣ ಬಾಂಡ್‌ ವಿಶ್ವದ ಅತಿದೊಡ್ಡ ಹಗರಣ: ರಾಹುಲ್‌

ಚುನಾವಣ ಬಾಂಡ್‌ ವಿಶ್ವದ ಅತಿದೊಡ್ಡ ಹಗರಣ: ರಾಹುಲ್‌

ಕೋಟ ಅವರನ್ನು 2 ಲಕ್ಷ ಮತಗಳ ಅಂತರದಿಂದ ಗೆಲ್ಲಿಸಿ: ದೇವೇಗೌಡ

ಕೋಟ ಅವರನ್ನು 2 ಲಕ್ಷ ಮತಗಳ ಅಂತರದಿಂದ ಗೆಲ್ಲಿಸಿ: ದೇವೇಗೌಡ

ಚಿಕ್ಕಮಗಳೂರು-ಉಡುಪಿ ಕ್ಷೇತ್ರ: ಜನಹಿತ ಕಾರ್ಯಕ್ಕೆ ಸದಾ ಬದ್ಧ: ಹೆಗ್ಡೆ

ಚಿಕ್ಕಮಗಳೂರು-ಉಡುಪಿ ಕ್ಷೇತ್ರ: ಜನಹಿತ ಕಾರ್ಯಕ್ಕೆ ಸದಾ ಬದ್ಧ: ಹೆಗ್ಡೆ

Supreme Court

Supreme Courtನಲ್ಲಿ ಪಿವಿಎನ್‌, ಮನಮೋಹನ್‌ ಸಿಂಗ್‌ಗೆ ಕೇಂದ್ರ ಸರಕಾರ ಶ್ಲಾಘನೆ

Rajeev Chandrashekhar

Corrupt ಡಿಕೆಶಿ ಸರ್ಟಿಫಿಕೆಟ್‌ ಬೇಕಾಗಿಲ್ಲ: ಕೇಂದ್ರ ಸಚಿವ ರಾಜೀವ್‌ ತಿರುಗೇಟು

1-wqewqe

2014 ಭರವಸೆ, 2019 ನಂಬಿಕೆ, 2024ರಲ್ಲಿ ಗ್ಯಾರಂಟಿ: ಮೋದಿ

mamata

CAA, NRC ರದ್ದು: ದೀದಿ ಶಪಥ ಪ್ರಣಾಳಿಕೆ


MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

ಚುನಾವಣ ಬಾಂಡ್‌ ವಿಶ್ವದ ಅತಿದೊಡ್ಡ ಹಗರಣ: ರಾಹುಲ್‌

ಚುನಾವಣ ಬಾಂಡ್‌ ವಿಶ್ವದ ಅತಿದೊಡ್ಡ ಹಗರಣ: ರಾಹುಲ್‌

ಕೋಟ ಅವರನ್ನು 2 ಲಕ್ಷ ಮತಗಳ ಅಂತರದಿಂದ ಗೆಲ್ಲಿಸಿ: ದೇವೇಗೌಡ

ಕೋಟ ಅವರನ್ನು 2 ಲಕ್ಷ ಮತಗಳ ಅಂತರದಿಂದ ಗೆಲ್ಲಿಸಿ: ದೇವೇಗೌಡ

ಚಿಕ್ಕಮಗಳೂರು-ಉಡುಪಿ ಕ್ಷೇತ್ರ: ಜನಹಿತ ಕಾರ್ಯಕ್ಕೆ ಸದಾ ಬದ್ಧ: ಹೆಗ್ಡೆ

ಚಿಕ್ಕಮಗಳೂರು-ಉಡುಪಿ ಕ್ಷೇತ್ರ: ಜನಹಿತ ಕಾರ್ಯಕ್ಕೆ ಸದಾ ಬದ್ಧ: ಹೆಗ್ಡೆ

Supreme Court

Supreme Courtನಲ್ಲಿ ಪಿವಿಎನ್‌, ಮನಮೋಹನ್‌ ಸಿಂಗ್‌ಗೆ ಕೇಂದ್ರ ಸರಕಾರ ಶ್ಲಾಘನೆ

suicide

ಕಾಶ್ಮೀರದಲ್ಲಿ ಗುಂಡು ಹಾರಿಸಿ ಬಿಹಾರ ಕಾರ್ಮಿಕನ ಹತ್ಯೆ  

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.