ಜಗತ್ತಿನ ಅತಿ ಕುಳ್ಳ ಕುದುರೆಯ ಎತ್ತರ 15 ಇಂಚುಗಳು!


Team Udayavani, Jul 14, 2017, 4:26 AM IST

5.jpg

ಬ್ಲ್ಯೂಯಿಗೆ ಈಗ ಎರಡೂವರೆ ವರ್ಷ ವಯಸ್ಸು. ಆದರೆ ಅದರ ಎತ್ತರ ಕೇವಲ 15 ಇಂಚುಗಳು! ನಾವು ಹೇಳುತ್ತಿರುವುದು ಜಗತ್ತಿನ ಅತಿ ಕುಳ್ಳ ಕುದುರೆಯ ಕುರಿತು. ಈ ಕುದುರೆ ಹುಟ್ಟಿದ್ದು ಫ್ರಾನ್ಸ್‌ನ ಅಕ್ವಟೈನ್‌ನ “ಮಿನಿಯೇಚರ್‌ ಹಾರ್ಸ್‌ ಸೆಂಟರ್‌’ನಲ್ಲಿ.

ಇಲ್ಲಿ ಮನೆಯಲ್ಲಿ ಮುದ್ದಾಗಿ ಸಾಕುವ ಸಲುವಾಗಿಯೇ ಕುಳ್ಳ ತಳಿಯ ಕುದುರೆ ತಳಿಯನ್ನು ಅಭಿವೃದ್ಧಿ ಮಾಡಲಾಗುತ್ತಿದೆ. ಆದರೆ ಬ್ಲೂéಯಿ ಬೆಳವಣಿಗೆ ಸ್ವತಃ ಈ ಕೇಂದ್ರದ ಮಾಲೀಕರಿಗೇ ಆಶ್ಚರ್ಯ ಉಂಟುಮಾಡಿದೆಯಂತೆ. “ಆದರೆ ಬ್ಲ್ಯೂಯಿ ನಮ್ಮ ಅತ್ಯಂತ ಪ್ರೀತಿಯ ಕುದುರೆ. ಪುಟ್ಟ ನಾಯಿಮರಿಯ ಹಾಗೆ ನಮ್ಮ ಹಿಂದೆ ಓಡಿ ಬರುತ್ತಾಳೆ’ ಎಂದು ಹೇಳುತ್ತಾರೆ ಅವರು.

ಟಾಪ್ ನ್ಯೂಸ್

NIA (2)

Rameshwaram Cafe case: ಎನ್‌ಐಎಯಿಂದ ಸಹ ಸಂಚುಕೋರನ ಬಂಧನ

1-qqwewqe

Congress ಹಾಸನ, ಮಂಡ್ಯದಲ್ಲೂ ಗೆಲ್ಲಲಿದೆ : ಸಚಿವ ಎಂ.ಬಿ.ಪಾಟೀಲ್

1-eewqe

BJP MP ಜಿಗಜಿಣಗಿ ಮಾಡಿದ ಅಪಮಾನವನ್ನು ಸಮಾಜದ ಮನೆ ಮನೆಗೆ ತಿಳಿಸುತ್ತೇವೆ: ರಾಠೋಡ

9

6.69 ಕೋಟಿ ರೂ. ಖೋಟಾನೋಟು ವಶಕ್ಕೆ: ಕೇಂದ್ರ ಏಜೆನ್ಸಿ ತನಖೆ ಆರಂಭ

1-a-DK-SHI

D.K. Suresh ಅವರದ್ದು ಹೃದಯವಂತಿಕೆಯಲ್ಲವೇ?: ಡಿಸಿಎಂ ಡಿ.ಕೆ. ಶಿವಕುಮಾರ್ ವಾಗ್ದಾಳಿ

1-wewqeqwe

Lok Sabha Polls: ಶಿಂಧೆ ಸೇನೆ ಸೇರ್ಪಡೆಯಾದ ಖ್ಯಾತ ನಟ ಗೋವಿಂದ

Lok Sabha Polls: ಚುನಾವಣೆಯಲ್ಲಿ 238 ಬಾರಿ ಸೋತರೂ ಛಲಬಿಡದ ಸರದಾರ.. ಈ ಬಾರಿ ಮತ್ತೆ ಕಣಕ್ಕೆ

Lok Sabha Polls: ಚುನಾವಣೆಯಲ್ಲಿ 238 ಬಾರಿ ಸೋತರೂ ಛಲಬಿಡದ ಸರದಾರ.. ಈ ಬಾರಿ ಮತ್ತೆ ಕಣಕ್ಕೆ


MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

Udupi: ಕರ್ತವ್ಯದಲ್ಲಿದ್ದ ಪೊಲೀಸ್‌ಗೆ ಹಲ್ಲೆ, ಜೀವಬೆದರಿಕೆ: ಪ್ರತ್ಯೇಕ ಪ್ರಕರಣ ದಾಖಲು

Udupi: ಕರ್ತವ್ಯದಲ್ಲಿದ್ದ ಪೊಲೀಸ್‌ಗೆ ಹಲ್ಲೆ, ಜೀವಬೆದರಿಕೆ: ಪ್ರತ್ಯೇಕ ಪ್ರಕರಣ ದಾಖಲು

NIA (2)

Rameshwaram Cafe case: ಎನ್‌ಐಎಯಿಂದ ಸಹ ಸಂಚುಕೋರನ ಬಂಧನ

Fraud: ಸರಕಾರಿ ಉದ್ಯೋಗ ಆಮಿಷ: ಲಕ್ಷಾಂತರ ರೂಪಾಯಿ ವಂಚನೆ

Fraud: ಸರಕಾರಿ ಉದ್ಯೋಗ ಆಮಿಷ: ಲಕ್ಷಾಂತರ ರೂಪಾಯಿ ವಂಚನೆ

Kokkada: ತೋಟದಲ್ಲಿ ಕಟ್ಟಿದ್ದ ದನ ಕಳವು

Kokkada: ತೋಟದಲ್ಲಿ ಕಟ್ಟಿದ್ದ ದನ ಕಳವು

Arrested: ತಲೆಮರೆಸಿಕೊಂಡಿದ್ದ ಆರೋಪಿ ಬಂಧನ

Arrested: ತಲೆಮರೆಸಿಕೊಂಡಿದ್ದ ಆರೋಪಿ ಬಂಧನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.