ತರಕಾರಿ ಜೊತೆ ಹಾವು ಕತ್ತರಿಸಿ ಪಲ್ಯ ಮಾಡಿ ತಿಂದರು!


Team Udayavani, Jul 29, 2017, 9:52 AM IST

656589.jpg

ತರಕಾರಿ ಕತ್ತರಿಸುವಾಗ ಕಣ್ತಪ್ಪಿನಿಂದಾಗಿ ಚಿಕ್ಕ ಕ್ರಿಮಿ, ಹುಳಗಳು ತರಕಾರಿಯ ಜೊತೆ ಸೇರಿ ಹೋಗುವುದುಂಟು. ಆದರೆ ಹಾವಿನ ಮರಿಯನ್ನು ತರಕಾರಿ ಜೊತೆ ಕತ್ತರಿಸಿ ಬೇಯಿಸಿ ತಿಂದ ಘಟನೆಗಳ ಕುರಿತು ಕೇಳಿರುವುದು ಅಪರೂಪವಲ್ಲವೇ? ಅಮ್ಮ ಮಗಳು ತರಕಾರಿ ಜೊತೆ ಹಾವನ್ನೂ ಕತ್ತರಿಸಿ ಪಲ್ಯ ಮಾಡಿ ತಿಂದು ಈಗ ಆಸ್ಪತ್ರೆಗೆ ದಾಖಲಾಗಿದ್ದಾರೆ. 

ಅಫ್ಜಾನ್‌ ಇಮಾಮ್‌ ಮತ್ತು ಮಗಳು ಆಮ್ನಾ(15) ಕೋಸನ್ನು ತಂದು ಅದನ್ನು ಕತ್ತರಿಸಿ, ಪಲ್ಯ ಮಾಡಿದ್ದಾರೆ. ಅದರಲ್ಲಿ ವಿಷಕಾರಿ ಹಾವಿನ ಮರಿ ಸೇರಿದ್ದು ಅವರ ಗಮನಕ್ಕೇ ಬಂದಿಲ್ಲ. ಅರ್ಧ ಊಟ ಆದ ನಂತರ ಪಾತ್ರೆಯಲ್ಲಿ ಮಿಕ್ಕಿದ್ದ ಪಲ್ಯದಲ್ಲಿ ಹಾವಿನ ಮರಿಯ ಚೂರುಗಳು ಪತ್ತೆಯಾಗಿವೆ. ಕೂಡಲೇ ಅವರಿಬ್ಬರೂ ಆಸ್ಪತ್ರೆಗೆ ದೌಡಾಯಿಸಿದ್ದಾರೆ. ಅವರಿಬ್ಬರೂ ಆಸ್ಪತ್ರೆಗೆ ಬಂದಾಗ ವಾಂತಿ ಮಾಡಿಕೊಳ್ಳುತ್ತಿದ್ದರು. ಕೂಡಲೇ ಚಿಕಿತ್ಸೆ ನೀಡಲಾಗಿ ಅವರ ಆರೋಗ್ಯ ಸ್ಥಿತಿ ಈಗ ಸ್ಥಿರವಾಗಿದೆ ಎಂದು ವೈದ್ಯರು ಹೇಳಿದ್ದಾರೆ. ಅವರಿಬ್ಬರ ಆರೋಗ್ಯದ ಮೇಲೆ ಈಗಲೂ ನಿಗಾ ವಹಿಸಲಾಗಿದೆ ಎಂದಿದ್ದಾರೆ.

ಟಾಪ್ ನ್ಯೂಸ್

1-24-saturday

Daily Horoscope: ಉದ್ಯೋಗ, ವ್ಯವಹಾರಗಳಲ್ಲಿ ಪ್ರಗತಿ, ಅನಿರೀಕ್ಷಿತ ಧನಾಗಮ

1-eweweqwe

Voting:ಹಿರಿಯ ನಾಗರಿಕರೇ ಮಾದರಿ

Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು

Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು

BJP 2

Google ಜಾಹೀರಾತಿಗೆ ಬಿಜೆಪಿ ವೆಚ್ಚ ಮಾಡಿದ ಹಣವೆಷ್ಟು ಗೊತ್ತೆ?

ec-aa

EC ಗುರಿ ಸಾಧನೆಗೆ ಹಿನ್ನಡೆ? 14 ಕ್ಷೇತ್ರಗಳಲ್ಲಿ ನಿರೀಕ್ಷಿತ ಯಶಸ್ಸು ಕಾಣದ ಮತದಾನ

Vijay Mallya

Vijay Mallya ಹಸ್ತಾಂತರಕ್ಕೆ ಫ್ರಾನ್ಸ್‌ನೊಂದಿಗೆ ಭಾರತ ಮಾತುಕತೆ

ಇಂದು ಬೆಳಗಾವಿಯಲ್ಲಿ ಮೋದಿ ವಾಸ್ತವ್ಯ; ಜೊಲ್ಲೆ ಸಮೂಹದ ವೆಲ್‌ಕಮ್‌ ಹೊಟೇಲ್‌ನಲ್ಲಿ ವ್ಯವಸ್ಥೆ

ಇಂದು ಬೆಳಗಾವಿಯಲ್ಲಿ ಮೋದಿ ವಾಸ್ತವ್ಯ; ಜೊಲ್ಲೆ ಸಮೂಹದ ವೆಲ್‌ಕಮ್‌ ಹೊಟೇಲ್‌ನಲ್ಲಿ ವ್ಯವಸ್ಥೆ


MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-24-saturday

Daily Horoscope: ಉದ್ಯೋಗ, ವ್ಯವಹಾರಗಳಲ್ಲಿ ಪ್ರಗತಿ, ಅನಿರೀಕ್ಷಿತ ಧನಾಗಮ

1-eweweqwe

Voting:ಹಿರಿಯ ನಾಗರಿಕರೇ ಮಾದರಿ

Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು

Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು

BJP 2

Google ಜಾಹೀರಾತಿಗೆ ಬಿಜೆಪಿ ವೆಚ್ಚ ಮಾಡಿದ ಹಣವೆಷ್ಟು ಗೊತ್ತೆ?

ec-aa

EC ಗುರಿ ಸಾಧನೆಗೆ ಹಿನ್ನಡೆ? 14 ಕ್ಷೇತ್ರಗಳಲ್ಲಿ ನಿರೀಕ್ಷಿತ ಯಶಸ್ಸು ಕಾಣದ ಮತದಾನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.