ನದಿಯಲ್ಲಿ 2 ಕಿಮೀ ಈಜಿ ಕಚೇರಿಗೆ ತಲುಪುವ ಮ್ಯೂನಿಕ್‌ ಉದ್ಯೋಗಿ

Team Udayavani, Aug 5, 2017, 6:54 AM IST

11.jpg

ಬೆಂಗಳೂರಿನಲ್ಲಿ ಮಾತ್ರವೇ ಜನರು ವಾಹನದಟ್ಟಣೆಯಿಂದ ರೋಸಿ ಹೋಗಿದ್ದಾರೆ ಎಂದು
ಭಾವಿಸಬೇಕಿಲ್ಲ. ಈ ಸಮಸ್ಯೆ ಜರ್ಮನ್‌ನ ಮ್ಯೂನಿಕ್‌ ನಲ್ಲಿಯೂ ಇದೆ. ವಾಹನ ದಟ್ಟಣೆಯಿಂದ ಪಾರಾಗಿ
ವೇಗವಾಗಿ ಕಚೇರಿಗೆ ತಲುಪಲು ಬೆಂಜಮಿನ್‌ ಡೇವಿಡ್‌ ಎಂಬ ವ್ಯಕ್ತಿ ಪ್ರತಿದಿನ ಇಸಾರ್‌
ನದಿಯಲ್ಲಿ 2 ಕಿಮೀ ಈಜು ತ್ತಾರಂತೆ.

ವಾಟರ್‌ಪ್ರೂಫ್ ಬ್ಯಾಗೊಂದರಲ್ಲಿ ತಮ್ಮ ಲ್ಯಾಪ್‌ ಟಾಪ್‌, ಉಡುಗೆ, ಕಚೇರಿ ದಾಖಲೆಗಳನ್ನು ಇರಿಸಿಕೊಂಡು, ಈಜುಡುಗೆ ತೊಟ್ಟು, ಬ್ಯಾಗನ್ನು ಹೆಗಲಿ ಗೇರಿಸಿ, ರಬ್ಬರು ಬೂಟು ಧರಿಸಿ ಅವರು ಈಜಲು ಆರಂಭಿ ಸುತ್ತಾರೆ. ಅವರ ಈ ಸಾಹಸ ನೋಡಿ ಹಲವರು ನಗುತ್ತಾರಂತೆ. ಆದರೆ
ವಾಹನದಟ್ಟಣೆಯಲ್ಲಿ ಕಚೇರಿಗೆ ತೆರಳುವು ದಕ್ಕಿಂತ ಇದು ಆರಾಮದಾಯಕ ಎಂದು ಡೇವಿಡ್‌ ಹೇಳುತ್ತಾರೆ.

ಟಾಪ್ ನ್ಯೂಸ್

ಅನಂತಸ್ವಾಮಿ ಧಾಟಿಯಲ್ಲೇ ನಾಡಗೀತೆ; ರಾಜ್ಯ ಸರಕಾರದ ಆದೇಶ ಎತ್ತಿಹಿಡಿದ ಹೈಕೋರ್ಟ್‌

ಕೈಗೆ ಪಿತ್ರೋಡಾರ್ಜಿತ ಸಂಕಟ! ಬಿಜೆಪಿಗೆ ಸಿಕ್ಕಿದ ಹೊಸ ಅಸ್ತ್ರ ; ಕಂಗೆಟ್ಟ ಕಾಂಗ್ರೆಸ್‌

Today World Malaria Day; ಕರಾವಳಿಯಲ್ಲಿ ಇಳಿಕೆಯಾಗುತ್ತಿದೆ ಮಲೇರಿಯಾ

Exam; ದ್ವಿತೀಯ ಪಿಯು ವಾರ್ಷಿಕ ಪರೀಕ್ಷೆ-2ಕ್ಕೆ 1.49 ಲಕ್ಷ ವಿದ್ಯಾರ್ಥಿಗಳ ನೋಂದಣಿ

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಅನಂತಸ್ವಾಮಿ ಧಾಟಿಯಲ್ಲೇ ನಾಡಗೀತೆ; ರಾಜ್ಯ ಸರಕಾರದ ಆದೇಶ ಎತ್ತಿಹಿಡಿದ ಹೈಕೋರ್ಟ್‌

ಅನಂತಸ್ವಾಮಿ ಧಾಟಿಯಲ್ಲೇ ನಾಡಗೀತೆ; ರಾಜ್ಯ ಸರಕಾರದ ಆದೇಶ ಎತ್ತಿಹಿಡಿದ ಹೈಕೋರ್ಟ್‌

ಕೈಗೆ ಪಿತ್ರೋಡಾರ್ಜಿತ ಸಂಕಟ! ಬಿಜೆಪಿಗೆ ಸಿಕ್ಕಿದ ಹೊಸ ಅಸ್ತ್ರ ; ಕಂಗೆಟ್ಟ ಕಾಂಗ್ರೆಸ್‌

ಕೈಗೆ ಪಿತ್ರೋಡಾರ್ಜಿತ ಸಂಕಟ! ಬಿಜೆಪಿಗೆ ಸಿಕ್ಕಿದ ಹೊಸ ಅಸ್ತ್ರ ; ಕಂಗೆಟ್ಟ ಕಾಂಗ್ರೆಸ್‌

Today World Malaria Day; ಕರಾವಳಿಯಲ್ಲಿ ಇಳಿಕೆಯಾಗುತ್ತಿದೆ ಮಲೇರಿಯಾ

Today World Malaria Day; ಕರಾವಳಿಯಲ್ಲಿ ಇಳಿಕೆಯಾಗುತ್ತಿದೆ ಮಲೇರಿಯಾ

Exam; ದ್ವಿತೀಯ ಪಿಯು ವಾರ್ಷಿಕ ಪರೀಕ್ಷೆ-2ಕ್ಕೆ 1.49 ಲಕ್ಷ ವಿದ್ಯಾರ್ಥಿಗಳ ನೋಂದಣಿ

Exam; ದ್ವಿತೀಯ ಪಿಯು ವಾರ್ಷಿಕ ಪರೀಕ್ಷೆ-2ಕ್ಕೆ 1.49 ಲಕ್ಷ ವಿದ್ಯಾರ್ಥಿಗಳ ನೋಂದಣಿ

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.