ಆಹಾರದ ಪೊಟ್ಟಣದಲ್ಲಿ ಸಿಕ್ಕ ಕಪ್ಪೆ ಈಗ ಸಾಕು ಪ್ರಾಣಿ!

Team Udayavani, Aug 29, 2017, 4:10 AM IST

4.jpg

ಹೋಟೆಲ್‌ನಿಂದ ಊಟ ಆರ್ಡರ್‌ ಮಾಡಿರುತ್ತೀರ, ಊಟದಲ್ಲಿ ಜೀವಂತ ಕಪ್ಪೆ ಸಿಕ್ಕರೆ ನಿಮ್ಮ ತಕ್ಷಣದ ಪ್ರತಿಕ್ರಿಯೆ ಹೇಗಿರುತ್ತದೆ? ನೀವೇನಾದರೂ ಅದನ್ನು ಕೈಯಲ್ಲಿ ಹಿಡಿದು ಮುದ್ದು ಮಾಡಿ ಸಾಕುವ ಯೋಚನೆ ಮಾಡುತ್ತೀರಾ? ಸಾಧ್ಯವೇ ಇಲ್ಲ ಅಲ್ವಾ.

ಅಮೆರಿಕದ ಕ್ಯಾಲಿಫೋರ್ನಿಯಾದ ಮಹಿಳೆಯೊಬ್ಬರು ಹೀಗೆ ಮಾಡಿದ್ದಾರೆ. ಹೊಟೇಲ್‌ನಿಂದ ತರಿಸಿದ್ದ ವೆಜಿಟೆಬಲ್‌ ಸಲಾಡ್‌ನ‌ಲ್ಲಿ ಜೀವಂತ ಕಪ್ಪೆ ಪತ್ತೆಯಾಗಿತ್ತು. ಅದನ್ನವರು ತಮ್ಮ ಮನೆಯಲ್ಲಿ ಸಾಕುಪ್ರಾಣಿಯನ್ನಾಗಿಸಿದ್ದಾರೆ. ಅದಕ್ಕಾಗಿ ಪ್ರತ್ಯೇಕ ಗಾಜಿನ ಹೂಜಿ ತರಿಸಿ ಅದರಲ್ಲಿ ಅದನ್ನು ಸಾಕುತ್ತಿದ್ದಾರೆ. ಅದಕ್ಕೆ ಅವರು “ಲಕ್ಕಿ’ ಎಂದು ಕೂಡ ನಾಮಕರಣ ಮಾಡಿದ್ದಾರೆ. ಇನ್ನೇನು ಫೋರ್ಕ್‌ನಲ್ಲಿ ಕಪ್ಪೆಯನ್ನು ಚುಚ್ಚುವುದರಲ್ಲಿದ್ದೆ, ಅಷ್ಟರೊಳಗೆ ಅದು ಕಪ್ಪೆ ಎಂದು ತಿಳಿಯಿತು ಎಂದು ಮಹಿಳೆ ಹೇಳಿದ್ದಾರೆ.

ಟಾಪ್ ನ್ಯೂಸ್

Bangalore south Lok Sabha Constituency:ಸುಶಿಕ್ಷಿತರ ಕ್ಷೇತ್ರದಲ್ಲಿ ಸೂರ್ಯ ಸೌಮ್ಯಾ ಕದನ

Stones Pelted: ಪಶ್ಚಿಮ ಬಂಗಾಳ: ಮತದಾನದ ವೇಳೆ ಕಲ್ಲು ತೂರಾಟ… ಬಿಜೆಪಿ ನಾಯಕನಿಗೆ ಗಾಯ

Stones Pelted: ಮತದಾನದ ವೇಳೆ ಕಲ್ಲು ತೂರಾಟ… ಬಿಜೆಪಿ ನಾಯಕನಿಗೆ ಗಾಯ

Gadag Incident; ದರೋಡೆಯ ಉದ್ದೇಶವಿಲ್ಲ; ಕೊಲೆ ಮಾಡಲೆಂದೆ ಬಂದಿದ್ದಾರೆ; ಐಜಿಪಿ ಹೇಳಿಕೆ

Gujarat Lok Sabha Constituency: ಗುಜರಾತ್‌ ಎಂಬ ಕೇಸರಿ ಕೋಟೆಗೆ ಲಗ್ಗೆ ಸಾಧ್ಯವೇ?

Israel – Iran: ಕ್ಷಿಪಣಿ ದಾಳಿಯ ಮೂಲಕ ಸೇಡು ತೀರಿಸಿಕೊಂಡ ಇಸ್ರೇಲ್; ಎಚ್ಚರಿಕೆ ನೀಡಿದ ಇರಾನ್

4-gadaga

Gadaga ಹತ್ಯೆ ಪ್ರಕರಣ; ಆರೋಪಿಗಳ ಪತ್ತೆಗೆ ಪರಿಶೀಲನೆ ಮುಂದುವರೆದಿದೆ: ಗದಗ ಎಸ್‌ಪಿ

Vote: ದಾಖಲೆ ಸಂಖ್ಯೆಯಲ್ಲಿ ಮತ ಚಲಾಯಿಸಿ…: ಮತದಾರರಲ್ಲಿ ಮನವಿ ಮಾಡಿದ ಪ್ರಧಾನಿ ಮೋದಿ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Bangalore south Lok Sabha Constituency:ಸುಶಿಕ್ಷಿತರ ಕ್ಷೇತ್ರದಲ್ಲಿ ಸೂರ್ಯ ಸೌಮ್ಯಾ ಕದನ

Bangalore south Lok Sabha Constituency:ಸುಶಿಕ್ಷಿತರ ಕ್ಷೇತ್ರದಲ್ಲಿ ಸೂರ್ಯ ಸೌಮ್ಯಾ ಕದನ

Stones Pelted: ಪಶ್ಚಿಮ ಬಂಗಾಳ: ಮತದಾನದ ವೇಳೆ ಕಲ್ಲು ತೂರಾಟ… ಬಿಜೆಪಿ ನಾಯಕನಿಗೆ ಗಾಯ

Stones Pelted: ಮತದಾನದ ವೇಳೆ ಕಲ್ಲು ತೂರಾಟ… ಬಿಜೆಪಿ ನಾಯಕನಿಗೆ ಗಾಯ

Gadag Incident; ದರೋಡೆಯ ಉದ್ದೇಶವಿಲ್ಲ; ಕೊಲೆ ಮಾಡಲೆಂದೆ ಬಂದಿದ್ದಾರೆ; ಐಜಿಪಿ ಹೇಳಿಕೆ

Gadag Incident; ದರೋಡೆಯ ಉದ್ದೇಶವಿಲ್ಲ; ಕೊಲೆ ಮಾಡಲೆಂದೆ ಬಂದಿದ್ದಾರೆ; ಐಜಿಪಿ ಹೇಳಿಕೆ

5-congress

Udupi-ಚಿಕ್ಕಮಗಳೂರಿನಲ್ಲಿ ಬಿಜೆಪಿಗರೂ ಜೆಪಿ-ಜೆಪಿ ಎನ್ನುತ್ತಿದ್ದಾರೆ: ನಿಕೇತ್‌ರಾಜ್‌ ಮೌರ್ಯ

Food Safety: ಆಹಾರ ಸುರಕ್ಷೆ- ನೂರು ಪ್ರತಿಶತ ಖಾತರಿ ಅಗತ್ಯ‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.