ಇಂಗ್ಲೆಂಡ್‌ನ‌ಲ್ಲೊಂದು ತಮಾಷೆಯ ಟೋಪಿ ಉತ್ಸವ!

Team Udayavani, Sep 7, 2017, 8:30 AM IST

6588.jpg

ಮಾನವರ ತಲೆ ಮೇಲೆ ಅರಣ್ಯ, ರಾಕೆಟ್‌, ಈಗಷ್ಟೇ ತಯಾರಾದ ಬೆಳಗಿನ ಉಪಹಾರ, ಇನ್ನೇನೇನೋ. ತಲೆ ಮೇಲೆ ಇವೆಲ್ಲಾ ಯಾಕೆ ಬಂದವು ಎಂದರೆ ಬ್ರಿಡ್‌ಪೋರ್ಟ್‌ ಟೋಪಿ ಉತ್ಸವದಿಂದಾಗಿ ಬಂದವು. ಇಂಗ್ರೆಂಡ್‌ನ‌ ಬ್ರಿಡ್‌ಪೋರ್ಟ್‌ ಪಟ್ಟಣದಲ್ಲಿ ನಡೆವ ಈ ಟೋಪಿ ಉತ್ಸವ ಮೇಲ್ನೋಟಕ್ಕೆ ತಮಾಷೆಯಾಗಿ ಕಾಣುವ, ಆದರೆ ಸಮಾಜಕ್ಕೆ ಉತ್ತಮ ಸಂದೇಶಗಳನ್ನು ರವಾನಿಸುವ ಒಂದು ಉತ್ಸವ.

ನಗರದ ಜನತೆ ಚಿತ್ರ ವಿಚಿತ್ರ ಟೋಪಿಗಳನ್ನು ಹಾಕಿಕೊಂಡು ಒಂದೆಡೆ ಸೇರಿ ಟೋಪಿ ಬದಲಿಸಿಕೊಂಡು
ಸಂಭ್ರಮಿಸುತ್ತಾರೆ. ಬಣ್ಣ ಬಣ್ಣದ ಟೋಪಿ ಮೇಲೆಸಂದೇಶಗಳನ್ನು ಚಿತ್ರಿಸಿರುತ್ತಾರೆ. ಜೊತೆಗೆ ತಲೆ ಅಥವಾ ಮೆದುಳಿಗೆ ಸಂಬಂಧಿಸಿದ ಸಮಸ್ಯೆಗಳಿಗೆ ಸಹಾಯ ಮಾಡುವ ದತ್ತಿ ಸಂಸ್ಥೆಗಳಿಗಾಗಿ ಹಣ ಸಂಗ್ರಹಿಸುತ್ತಾರೆ.

ಟಾಪ್ ನ್ಯೂಸ್

Crime News; ಕಾಸರಗೋಡು ಭಾಗದ ಅಪರಾಧ ಸುದ್ದಿಗಳು

Dharmasthala; ಕೆಎಸ್ಸಾರ್ಟಿಸಿ ಬಸ್‌ನಡಿ ಸಿಲುಕಿ ಮಹಿಳೆ ಸಾವು

ಮಾದಕವಸ್ತು ಕಳ್ಳಸಾಗಣೆ: ಸುಳ್ಯದ ಇಬ್ಬರು ಕೇರಳ ಪೋಲಿಸ್‌ ವಶಕ್ಕೆ

Aranthodu ಕಾಂಗ್ರೆಸ್‌ ಕಾರ್ಯಕರ್ತನ ಮೇಲೆ ಹಲ್ಲೆ

Madhya Pradesh Rally; ಕೈಯಿಂದ ಮೀಸಲಾತಿ ಕಸಿಯುವ ಯತ್ನ: ಪ್ರಧಾನಿ ಮೋದಿ

Congress ಅಭ್ಯರ್ಥಿ ಡಿ.ಕೆ. ಸುರೇಶ್‌ 6 ಮಂದಿ ಆಪ್ತರ ಮನೆ ಮೇಲೆ ಐಟಿ ದಾಳಿ

Congress ವಿರುದ್ಧ ಬಿಜೆಪಿ ಕ್ಯೂಆರ್‌ ಕೋಡ್‌ ಸಮರ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Crime News; ಕಾಸರಗೋಡು ಭಾಗದ ಅಪರಾಧ ಸುದ್ದಿಗಳು

Crime News; ಕಾಸರಗೋಡು ಭಾಗದ ಅಪರಾಧ ಸುದ್ದಿಗಳು

Dharmasthala; ಕೆಎಸ್ಸಾರ್ಟಿಸಿ ಬಸ್‌ನಡಿ ಸಿಲುಕಿ ಮಹಿಳೆ ಸಾವು

Dharmasthala; ಕೆಎಸ್ಸಾರ್ಟಿಸಿ ಬಸ್‌ನಡಿ ಸಿಲುಕಿ ಮಹಿಳೆ ಸಾವು

ಮಾದಕವಸ್ತು ಕಳ್ಳಸಾಗಣೆ: ಸುಳ್ಯದ ಇಬ್ಬರು ಕೇರಳ ಪೋಲಿಸ್‌ ವಶಕ್ಕೆ

ಮಾದಕವಸ್ತು ಕಳ್ಳಸಾಗಣೆ: ಸುಳ್ಯದ ಇಬ್ಬರು ಕೇರಳ ಪೋಲಿಸ್‌ ವಶಕ್ಕೆ

Aranthodu ಕಾಂಗ್ರೆಸ್‌ ಕಾರ್ಯಕರ್ತನ ಮೇಲೆ ಹಲ್ಲೆ

Aranthodu ಕಾಂಗ್ರೆಸ್‌ ಕಾರ್ಯಕರ್ತನ ಮೇಲೆ ಹಲ್ಲೆ

Madhya Pradesh Rally; ಕೈಯಿಂದ ಮೀಸಲಾತಿ ಕಸಿಯುವ ಯತ್ನ: ಪ್ರಧಾನಿ ಮೋದಿ

Madhya Pradesh Rally; ಕೈಯಿಂದ ಮೀಸಲಾತಿ ಕಸಿಯುವ ಯತ್ನ: ಪ್ರಧಾನಿ ಮೋದಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.