ವ್ಯಕ್ತಿಯ ಗುದನಾಳದೊಳಗೆ 6 ಇಂಚಿನ ಲೋಟ ಪತ್ತೆ!

Team Udayavani, Sep 8, 2017, 4:17 AM IST

4.jpg

ಮಾನವರ ದೇಹದ ಒಳಗೆ ಸೂಜಿ, ಬ್ಲೇಡು ಇತ್ಯಾದಿ ಸಣ್ಣ ವಸ್ತುಗಳು ಪತ್ತೆಯಾಗುತ್ತಿದ್ದವು. ಆದರೆ ಚೀನಾದ ವ್ಯಕ್ತಿಯೊಬ್ಬನ ದೇಹದಲ್ಲಿ ಗಾಜಿನ ಲೋಟ ಪತ್ತೆಯಾಗಿದೆ. ಅದೂ ನಂಬಲು ಸಾಧ್ಯವೇ ಇಲ್ಲದಂಥ ಅಂಗದಲ್ಲಿ. ಹೌದು. 6 ಇಂಚಿನ ಗಾಜಿನ ಲೋಟವೊಂದು ವ್ಯಕ್ತಿಯ ಗುದನಾಳದಲ್ಲಿ ಸೇರಿತ್ತು. ವೈದ್ಯರು ಅದನ್ನು ಶಸ್ತ್ರಚಿಕಿತ್ಸೆ ಮಾಡಿ ತೆಗೆದಿದ್ದಾರೆ.

2 ದಿನಗಳಿಂದ ನೋವು ಅನುಭವಿಸಿದ್ದ ವ್ಯಕ್ತಿ ಆಸ್ಪತ್ರೆಗೆ ಧಾವಿಸಿದ್ದ. ಆತನನ್ನು ಎಕ್ಸ್‌-ರೇಗೆ ಒಳಪಡಿಸಿದಾಗ ವೈದ್ಯರಿಗೆ ಗುದನಾಳದಲ್ಲಿ ಲೋಟವೊಂದು ಪತ್ತೆಯಾಯಿತು. ಕೂಡಲೇ ಶಸ್ತ್ರಚಿಕಿತ್ಸೆ ನಡೆಸಿ ಲೋಟ ತೆಗೆದಿದ್ದಾರೆ. ಶಸ್ತ್ರಚಿಕಿತ್ಸೆ ಸ್ವಲ್ಪ ತಡವಾಗಿದ್ದರೂ ಆ ವ್ಯಕ್ತಿಯ ಜೀವಕ್ಕೇ ಮುಳುವಾಗುತ್ತಿತ್ತು ಎಂದಿರುವ ಅವರು ಗುದನಾಳದಲ್ಲಿ ಲೋಟ ಸೇರಿದ್ದಕ್ಕೆ ಆಶ್ವರ್ಯವನ್ನೂ ವ್ಯಕ್ತಪಡಿಸಿದ್ದಾರೆ.

ಟಾಪ್ ನ್ಯೂಸ್

1-24-thursday

Daily Horoscope: ಕೊಟ್ಟ ಮಾತಿಗೆ ತಪ್ಪದಂತೆ ಎಚ್ಚರಿಕೆ ಇರಲಿ,ಅನವಶ್ಯ ವಿವಾದಗಳಿಂದ ದೂರವಿರಿ

Elections; ದೇಶದಲ್ಲಿ ಹಂತ 1: ಬಹಿರಂಗ ಪ್ರಚಾರ ಅಂತ್ಯ, ನಾಳೆ ಮತದಾನ

Elections; ದೇಶದಲ್ಲಿ ಹಂತ 1: ಬಹಿರಂಗ ಪ್ರಚಾರ ಅಂತ್ಯ, ನಾಳೆ ಮತದಾನ

1eqqewe

IPL; ಪಂಜಾಬ್‌ ಕಿಂಗ್ಸ್‌-ಮುಂಬೈ ಇಂಡಿಯನ್ಸ್‌ : ಒಂದೇ ದೋಣಿಯ ಪಯಣಿಗರು

Lok Sabha Polls 2024 ಕರ್ನಾಟಕದ ನಂಟು ಹೊರರಾಜ್ಯದಲ್ಲಿ ಸ್ಪರ್ಧೆ

Lok Sabha Polls 2024; ಕರ್ನಾಟಕದ ನಂಟು ಹೊರರಾಜ್ಯದಲ್ಲಿ ಸ್ಪರ್ಧೆ

ಭಾರತದ ಜಿಡಿಪಿ ಶೇ.6.8 ದರದಲ್ಲಿ ಪ್ರಗತಿ: ಐಎಂಎಫ್ ಅಂದಾಜು

ಭಾರತದ ಜಿಡಿಪಿ ಶೇ.6.8 ದರದಲ್ಲಿ ಪ್ರಗತಿ: ಐಎಂಎಫ್ ಅಂದಾಜು

ನಾಡಿದ್ದಿನಿಂದ 5 ದಿನ ರಾಜ್ಯಕ್ಕೆ ಬಿಜೆಪಿ ದಿಗ್ಗಜ ನಾಯಕರ ದಂಡು

ನಾಡಿದ್ದಿನಿಂದ 5 ದಿನ ರಾಜ್ಯಕ್ಕೆ ಬಿಜೆಪಿ ದಿಗ್ಗಜ ನಾಯಕರ ದಂಡು

Dakshina Kannada: ವಾರದಲ್ಲಿ ಐವರು ಯುವಜನರ ದಿಢೀರ್‌ ಸಾವು

Dakshina Kannada: ವಾರದಲ್ಲಿ ಐವರು ಯುವಜನರ ದಿಢೀರ್‌ ಸಾವು

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

1-24-thursday

Daily Horoscope: ಕೊಟ್ಟ ಮಾತಿಗೆ ತಪ್ಪದಂತೆ ಎಚ್ಚರಿಕೆ ಇರಲಿ,ಅನವಶ್ಯ ವಿವಾದಗಳಿಂದ ದೂರವಿರಿ

Elections; ದೇಶದಲ್ಲಿ ಹಂತ 1: ಬಹಿರಂಗ ಪ್ರಚಾರ ಅಂತ್ಯ, ನಾಳೆ ಮತದಾನ

Elections; ದೇಶದಲ್ಲಿ ಹಂತ 1: ಬಹಿರಂಗ ಪ್ರಚಾರ ಅಂತ್ಯ, ನಾಳೆ ಮತದಾನ

1eqqewe

IPL; ಪಂಜಾಬ್‌ ಕಿಂಗ್ಸ್‌-ಮುಂಬೈ ಇಂಡಿಯನ್ಸ್‌ : ಒಂದೇ ದೋಣಿಯ ಪಯಣಿಗರು

Lok Sabha Polls 2024 ಕರ್ನಾಟಕದ ನಂಟು ಹೊರರಾಜ್ಯದಲ್ಲಿ ಸ್ಪರ್ಧೆ

Lok Sabha Polls 2024; ಕರ್ನಾಟಕದ ನಂಟು ಹೊರರಾಜ್ಯದಲ್ಲಿ ಸ್ಪರ್ಧೆ

ಭಾರತದ ಜಿಡಿಪಿ ಶೇ.6.8 ದರದಲ್ಲಿ ಪ್ರಗತಿ: ಐಎಂಎಫ್ ಅಂದಾಜು

ಭಾರತದ ಜಿಡಿಪಿ ಶೇ.6.8 ದರದಲ್ಲಿ ಪ್ರಗತಿ: ಐಎಂಎಫ್ ಅಂದಾಜು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.