ಸೀಟು ಬಿಟ್ಟುಕೊಡದ ಯುವಕನ ತೊಡೆ ಮೇಲೆ ಕುಳಿತ ಅಜ್ಜಿ


Team Udayavani, Sep 12, 2017, 5:58 AM IST

5.jpg

ಮೆಟ್ರೋ ರೈಲಿನಲ್ಲಿ ಸೀಟು ಸಿಗುವುದೆಂದರೆ ಸುಲಭದ ವಿಷಯವಾ? ಒಂದು ವೇಳೆ ಸೀಟು ಸಿಕ್ಕರೆ ಅದು ಪುಣ್ಯ ಅಂತಲೇ ಭಾವಿಸಬೇಕು. ಯಾವೆಲ್ಲಾ ದೇಶಗಳಲ್ಲಿ ಮೆಟ್ರೊ ಸಂಚಾರವಿದೆಯೋ ಅಲ್ಲೆಲ್ಲಾ ಈ ಸಮಸ್ಯೆ ಇದ್ದೇ ಇದೆ. ಚೀನಾದಲ್ಲಿ ಮೊನ್ನೆಯಷ್ಟೇ ತಮಾಷೆಯ ಘಟನೆ ನಡೆದಿದೆ. ಮೆಟ್ರೊ ಏರಿದ ವೃದ್ಧೆಯೊಬ್ಬರು, ಕುಳಿತಿದ್ದ ಯುವಕನಿಗೆ ಸೀಟು ಬಿಟ್ಟುಕೊಡಲು ಕೇಳಿದ್ದಾರೆ.

ಆದರೆ ಆ ಯುವಕ ಬಿಟ್ಟು ಕೊಡಲು ಸಾಧ್ಯವೇ ಇಲ್ಲ ಎಂದು ದರ್ಪದಿಂದ ಹೇಳಿದ್ದಾನೆ. ಇದರಿಂದ ಕೋಪಗೊಂಡ ವೃದ್ಧೆ ಯುವಕನ ತೊಡೆ ಮೇಲೇ ಕುಳಿತಿದ್ದಾಳೆ. ಅಜ್ಜಿಯೇನೊ ಆರಾಮಾಗಿ ಕುಳಿತಂತೆ ಕಂಡು ಬಂದರೆ ಯುವಕ ತೀರಾ ಮುಜುಗರಕ್ಕೀಡಾಗಿ ತಲೆ ತಗ್ಗಿಸಿದ್ದ.

ಟಾಪ್ ನ್ಯೂಸ್

1-24-friday

Daily Horoscope: ಉದ್ಯೋಗದಲ್ಲಿ ಪ್ರತಿಭೆಗೆ ಗೌರವ, ದೇವತಾರಾಧನೆಯ ಮೂಲಕ ವಿಘ್ನ ನಿವಾರಣೆ

1-wewqwq

Loksabha Election; ದೇಶದಲ್ಲಿ ಹಂತ-1: ಮತ ಇಂದು

musk

Tesla; ಭಾರತದಲ್ಲಿ ಎಲಾನ್‌ ಮಸ್ಕ್ 25,000 ಕೋಟಿ ಹೂಡಿಕೆ?

voter

EVM ಯಾವ ಗುಂಡಿ ಒತ್ತಿದರೂ ಬಿಜೆಪಿಗೆ ಮತ: ಭಾರೀ ಚರ್ಚೆ

LSG vs CSK: ಲಕ್ನೋದಲ್ಲೂ ಚೆನ್ನೈ  ಫೇವರಿಟ್‌

LSG vs CSK: ಲಕ್ನೋದಲ್ಲೂ ಚೆನ್ನೈ  ಫೇವರಿಟ್‌

1-qwewqeqwe

Cerelac ಶಿಶು ಆಹಾರದಲ್ಲಿ ಹೆಚ್ಚುವರಿ ಸಕ್ಕರೆ ಬೆರೆತಿದೆ: ಗಂಭೀರ ಆರೋಪ

1-kudre

Horse riding ಎಚ್ಚರಿಕೆ: ಅಪಾಯಕಾರಿ ಗ್ಲ್ಯಾಂಡರ್ಸ್‌ ಸೋಂಕು ಅಂಟಿಕೊಂಡೀತು ಹುಷಾರು!


MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

1-24-friday

Daily Horoscope: ಉದ್ಯೋಗದಲ್ಲಿ ಪ್ರತಿಭೆಗೆ ಗೌರವ, ದೇವತಾರಾಧನೆಯ ಮೂಲಕ ವಿಘ್ನ ನಿವಾರಣೆ

Srirangapatna: ಐಸ್‌ ಕ್ರೀಂನಲ್ಲಿ ವಿಷ ಬೆರೆಸಿ ಮಕ್ಕಳ ಕೊಂದ ತಾಯಿ

Srirangapatna: ಐಸ್‌ ಕ್ರೀಂನಲ್ಲಿ ವಿಷ ಬೆರೆಸಿ ಮಕ್ಕಳ ಕೊಂದ ತಾಯಿ

1-wewqwq

Loksabha Election; ದೇಶದಲ್ಲಿ ಹಂತ-1: ಮತ ಇಂದು

Ls Polls: ಕಾಂಗ್ರೆಸ್‌ ಗೆಲ್ಲಿಸದಿದ್ದರೆ ಸಿದ್ದು ಸ್ಥಾನಕ್ಕೆ ಕಂಟಕ; ಸಚಿವ ಬೈರತಿ ಸುರೇಶ್‌

Ls Polls: ಕಾಂಗ್ರೆಸ್‌ ಗೆಲ್ಲಿಸದಿದ್ದರೆ ಸಿದ್ದು ಸ್ಥಾನಕ್ಕೆ ಕಂಟಕ; ಸಚಿವ ಬೈರತಿ ಸುರೇಶ್‌

Wrestlers: ದುಬಾೖ ವಿಮಾನ ನಿಲ್ದಾಣದಲ್ಲಿ ಸಿಕ್ಕಿಬಿದ್ದ ಇಬ್ಬರು ಕುಸ್ತಿಪಟುಗಳು

Wrestlers: ದುಬಾೖ ವಿಮಾನ ನಿಲ್ದಾಣದಲ್ಲಿ ಸಿಕ್ಕಿಬಿದ್ದ ಇಬ್ಬರು ಕುಸ್ತಿಪಟುಗಳು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.