ಕಾದು ನಿಂತ ಅಭಿಮಾನಿಗಳಿಗೆ ಪಿಝಾ ಕೊಡಿಸಿದ ಹಿಲರಿ


Team Udayavani, Sep 14, 2017, 5:26 AM IST

11.jpg

ಅಮೆರಿಕ ಅಧ್ಯಕ್ಷೀಯ ಚುನಾವಣೆಯಲ್ಲಿ ಸೋತರೂ ಅಭ್ಯರ್ಥಿ ಹಿಲರಿ ಕ್ಲಿಂಟನ್‌ ತನ್ನ ಅಭಿಮಾನಿಗಳಿಗೆ ಪಿಝಾ ಕೊಡಿಸಿದ್ದಾರೆ. ಈ ಮೂಲಕ ತನ್ನ ನೂರಾರು ಅಭಿಮಾನಿಗಳಿಗೆ ಖುಷಿ ಕೊಟ್ಟಿದ್ದಾರೆ. ಇದಕ್ಕೆಲ್ಲಾ ಕಾರಣ ಅವರು ಬರೆದಿರುವ ಪುಸ್ತಕದ ಮಾರಾಟ.

ಕಳೆದ ಸೋಮವಾರ ಅಧ್ಯಕ್ಷೀಯ ಚುನಾವಣೆಗೆ ಸಂಬಂಧಿಸಿದಂತೆ ಹಿಲರಿ ಕ್ಲಿಂಟನ್‌ ಬರೆದಿರುವ “ವಾಟ್‌ ಹ್ಯಾಪನ್‌x’ ಎಂಬ ಪುಸ್ತಕದ ಬಿಡುಗಡೆ ಇತ್ತು. ಸಾವಿರಾರು ಸಂಖ್ಯೆಯಲ್ಲಿ ಅವರ ಅಭಿಮಾನಿಗಳು ಮತ್ತು ವಿರೋಧಿಗಳು ಪುಸ್ತಕ ಕೊಳ್ಳಲು ಸರತಿಯಲ್ಲಿ ಕಾದು ನಿಂತಿದ್ದರು. ಈ ಉದ್ದದ ಸರತಿ ಸಾಲನ್ನು ನೋಡಿ ಸಂತಸಗೊಂಡ ಅವರು ಪ್ರಸಿದ್ಧ ನ್ಯೂಯಾರ್ಕ್‌ ಪಿಝೇರಿಯಾದಿಂದ ಪಿಝಾ ತರಿಸಿ ಅಭಿಮಾನಿಗಳಿಗೆ ಹಂಚಿದ್ದಾರೆ.

ಟಾಪ್ ನ್ಯೂಸ್

Lok sabha polls: ಸುರೇಶ್‌ ಗೆಲ್ಲುವುದಿರಲಿ, ಠೇವಣಿ ಕೂಡ ಸಿಗದು; ರಾಧಾಮೋಹನ್‌ ದಾಸ್‌

Lok sabha polls: ಸುರೇಶ್‌ ಗೆಲ್ಲುವುದಿರಲಿ, ಠೇವಣಿ ಕೂಡ ಸಿಗದು; ರಾಧಾಮೋಹನ್‌ ದಾಸ್‌

1-wwqeqw

Kejriwal; ಏಪ್ರಿಲ್ 1 ರವರೆಗೆ ಇಡಿ ಕಸ್ಟಡಿಗೆ: ಸಾರ್ವಜನಿಕರು ತಕ್ಕ ಉತ್ತರ ನೀಡುತ್ತಾರೆ

kejriwal-2

Kejriwal ಕುರಿತು ಅಮೆರಿಕದ ಹೇಳಿಕೆ ಸ್ವೀಕಾರಾರ್ಹವಲ್ಲ ಎಂದ ಭಾರತದ ವಿದೇಶಾಂಗ ಇಲಾಖೆ

1—eewqewq

World’s largest ಅನಕೊಂಡ ಅನಾ ಜೂಲಿಯಾ ಸಾವು; ಆಗಿದ್ದೇನು?

Politics: ಅಮಿತ್‌ ಶಾ ಓರ್ವ ಗೂಂಡಾ, ರೌಡಿ: ಯತೀಂದ್ರ 

Politics: ಅಮಿತ್‌ ಶಾ ಓರ್ವ ಗೂಂಡಾ, ರೌಡಿ: ಯತೀಂದ್ರ 

1-asdasdad

Pralhad Joshi ವಿರುದ್ದ ಸಿಡಿದೆದ್ದ ದಿಂಗಾಲೇಶ್ವರ ಶ್ರಿಗಳಿಗೆ ವೀರಶೈವ ಮಹಾಸಭಾ ಬೆಂಬಲ

NIA (2)

Rameshwaram Cafe case: ಎನ್‌ಐಎಯಿಂದ ಸಹ ಸಂಚುಕೋರನ ಬಂಧನ


MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

Lok sabha polls: ಸುರೇಶ್‌ ಗೆಲ್ಲುವುದಿರಲಿ, ಠೇವಣಿ ಕೂಡ ಸಿಗದು; ರಾಧಾಮೋಹನ್‌ ದಾಸ್‌

Lok sabha polls: ಸುರೇಶ್‌ ಗೆಲ್ಲುವುದಿರಲಿ, ಠೇವಣಿ ಕೂಡ ಸಿಗದು; ರಾಧಾಮೋಹನ್‌ ದಾಸ್‌

Bike thief: ಬಜಪೆ ಪೊಲೀಸರಿಂದ ಅಂತರ್‌ ಜಿಲ್ಲಾ ಬೈಕ್‌ ಕಳ್ಳನ ಬಂಧನ

Bike thief: ಬಜಪೆ ಪೊಲೀಸರಿಂದ ಅಂತರ್‌ ಜಿಲ್ಲಾ ಬೈಕ್‌ ಕಳ್ಳನ ಬಂಧನ

1-aaa

Ex-IPS officer ಸಂಜೀವ್ ಭಟ್‌ಗೆ 1996 ರ ಡ್ರಗ್ಸ್ ಕೇಸ್ ನಲ್ಲಿ 20 ವರ್ಷ ಜೈಲು ಶಿಕ್ಷೆ

1-wwqeqw

Kejriwal; ಏಪ್ರಿಲ್ 1 ರವರೆಗೆ ಇಡಿ ಕಸ್ಟಡಿಗೆ: ಸಾರ್ವಜನಿಕರು ತಕ್ಕ ಉತ್ತರ ನೀಡುತ್ತಾರೆ

Congress candidate: ನಾನು ಹುಟ್ಟಿದಾಗ ಒಕ್ಕಲಿಗ, ಬೆಳೆಯುತ್ತ ವಿಶ್ವಮಾನವ: ಲಕ್ಷ್ಮಣ್‌

Congress candidate: ನಾನು ಹುಟ್ಟಿದಾಗ ಒಕ್ಕಲಿಗ, ಬೆಳೆಯುತ್ತ ವಿಶ್ವಮಾನವ: ಲಕ್ಷ್ಮಣ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.