ಬಿಸ್ಕಿಟ್‌ ತಿನ್ನಲು ಹೋಗಿ ಡಬ್ಬದೊಳಗೆ ಮುಖ ಸಿಕ್ಕಿಸಿಕೊಂಡಿತು


Team Udayavani, Sep 17, 2017, 5:01 AM IST

6.jpg

ಮನೆಯಲ್ಲಿರುವ ನಾಯಿಗಳಿಗೆ ನೀವು ಎಷ್ಟೇ ಉತ್ತಮ ಆಹಾರ ನೀಡಿ, ಆದರೂ ಅವು ಕುರುಕಲು ತಿಂಡಿಗಾಗಿ ಹುಡುಕಾಡುವುದನ್ನು ಬಿಡುವುದಿಲ್ಲ. ಅಮೆರಿಕದಲ್ಲಿ ಶಿಹುವಹುವ ತಳಿಯ ನಾಯಿಯೊಂದು ಹೀಗೆ ಕುರುಕಲು ತಿಂಡಿಗಾಗಿ ಹುಡುಕಾಡಿ ಗಾಜಿನ ಬಿಸ್ಕಿಟ್‌ ಜಾರ್‌ನೊಳಗೆ ಮುಖ ಹುದುಗಿಸಿಕೊಂಡಿತ್ತು.

ಇದನ್ನು ನೋಡಿ ಕಣ್ಣೀರಿನ ಧಾರೆಯನ್ನೇ ಹರಿಸಿದ ಅದರ ಯಜಮಾನ ಅದರ ಮುಖ ಹೊರತೆರೆಯಲು ಪ್ರಯತ್ನಪಟ್ಟರು. ಆಗದೇ ಇದ್ದಾಗ ಅಗ್ನಿ ಶಾಮಕ ದಳಕ್ಕೆ ಕರೆ ಮಾಡಿ ತನ್ನ ನಾಯಿಯನ್ನು ಉಳಿಸಿಕೊಡಲು ಕೇಳಿಕೊಂಡರು. ಕಡೆಗೆ ಅಗ್ನಿ ಶಾಮಕ ದಳದ ಪ್ರಾಣಿ ರಕ್ಷಣ ತಜ್ಞ ಆಂಟಾಂನ್‌ ಫಿಲಿಪ್ಸ್‌ರನ್ನು ನಾಯಿಯ ಚರ್ಮವನ್ನು ಹಿಂದಕ್ಕೆ ಸರಿಸುತ್ತಾ ಅದರ ಮುಖವನ್ನು ಸುಲಭವಾಗಿ ಜಾರಿಯಿಂದ ತೆಗೆದರು.

ಟಾಪ್ ನ್ಯೂಸ್

90 ದಿನದಲ್ಲಿ ನೇಹಾ ಕುಟುಂಬಕ್ಕೆ ನ್ಯಾಯ ಸಿಗುವ ವಿಶ್ವಾಸವಿದೆ..: ರಣದೀಪ್ ಸಿಂಗ್ ಸುರ್ಜೇವಾಲಾ

90 ದಿನದಲ್ಲಿ ನೇಹಾ ಕುಟುಂಬಕ್ಕೆ ನ್ಯಾಯ ಸಿಗುವ ವಿಶ್ವಾಸವಿದೆ..: ರಣದೀಪ್ ಸಿಂಗ್ ಸುರ್ಜೇವಾಲಾ

Thailandನಲ್ಲಿ ಗುಜರಿ ಮಾಫಿಯಾದ ಕಿಂಗ್‌ ಪಿನ್‌ ರವಿ ಕಾನಾ, ಪ್ರಿಯತಮೆ ಕಾಜಲ್‌ ಜಾ ಬಂಧನ

Thailandನಲ್ಲಿ ಗುಜರಿ ಮಾಫಿಯಾದ ಕಿಂಗ್‌ ಪಿನ್‌ ರವಿ ಕಾನಾ, ಪ್ರಿಯತಮೆ ಕಾಜಲ್‌ ಜಾ ಬಂಧನ

23

ಹೂಡಿಕೆದಾರರಿಗೆ ಲಾಭಾಂಶ ನೀಡದ ಆರೋಪ ʼManjummel Boysʼ ನಿರ್ಮಾಪಕರ ವಿರುದ್ದ ದೂರು ದಾಖಲು

LS Polls: ವೇದಿಕೆಯಲ್ಲಿ ಭಾಷಣ ಮಾಡುತ್ತಲೇ ಅಸ್ವಸ್ಥಗೊಂಡ ಕೇಂದ್ರ ಸಚಿವ ನಿತಿನ್ ಗಡ್ಕರಿ

LS Polls: ವೇದಿಕೆಯಲ್ಲಿ ಭಾಷಣ ಮಾಡುತ್ತಲೇ ಅಸ್ವಸ್ಥಗೊಂಡ ಕೇಂದ್ರ ಸಚಿವ ನಿತಿನ್ ಗಡ್ಕರಿ

21

ಹೊಸ ಚಿತ್ರಕ್ಕೆ ಮಹೇಶ್‌ ಬಾಬು ರೆಡಿ: ‘ವೀರ ಮದಕರಿ’ ಬಾಲ ಕಲಾವಿದೆ ಈಗ ನಾಯಕಿ

Lok Sabha Election: ಗೋವಾದ ಎರಡೂ ಕ್ಷೇತ್ರದಲ್ಲಿ 16 ಅಭ್ಯರ್ಥಿಗಳು ಕಣಕ್ಕೆ, ಇಲ್ಲಿದೆ ವಿವರ

Lok Sabha Election: ಗೋವಾದ ಎರಡೂ ಕ್ಷೇತ್ರದಲ್ಲಿ 16 ಅಭ್ಯರ್ಥಿಗಳು ಕಣಕ್ಕೆ, ಇಲ್ಲಿದೆ ವಿವರ

ಮುಂಬರುವ ಚುನಾವಣೆಗೆ ಯಾವುದೇ ಕಾರಣಕ್ಕೂ ಸ್ಪರ್ಧಿಸುವುದಿಲ್ಲ: ಎಂ. ವೈ. ಪಾಟೀಲ್

ಮುಂಬರುವ ಚುನಾವಣೆಗೆ ಯಾವುದೇ ಕಾರಣಕ್ಕೂ ಸ್ಪರ್ಧಿಸುವುದಿಲ್ಲ: ಎಂ. ವೈ. ಪಾಟೀಲ್


MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

90 ದಿನದಲ್ಲಿ ನೇಹಾ ಕುಟುಂಬಕ್ಕೆ ನ್ಯಾಯ ಸಿಗುವ ವಿಶ್ವಾಸವಿದೆ..: ರಣದೀಪ್ ಸಿಂಗ್ ಸುರ್ಜೇವಾಲಾ

90 ದಿನದಲ್ಲಿ ನೇಹಾ ಕುಟುಂಬಕ್ಕೆ ನ್ಯಾಯ ಸಿಗುವ ವಿಶ್ವಾಸವಿದೆ..: ರಣದೀಪ್ ಸಿಂಗ್ ಸುರ್ಜೇವಾಲಾ

ನಮ್ಮ ಆರಾಧನ ಪದ್ಧತಿ ಯುವ ಪೀಳಿಗೆಗೆ ಪರಿಚಯಿಸುವ ಅಗತ್ಯವಿದೆ: ರಾಕೇಶ್‌ ಶೆಟ್ಟಿ ಬೆಳ್ಳಾರೆ

ನಮ್ಮ ಆರಾಧನ ಪದ್ಧತಿ ಯುವ ಪೀಳಿಗೆಗೆ ಪರಿಚಯಿಸುವ ಅಗತ್ಯವಿದೆ: ರಾಕೇಶ್‌ ಶೆಟ್ಟಿ ಬೆಳ್ಳಾರೆ

20-shirva-1

ಮೂಡುಬೆಳ್ಳೆ ಶ್ರೀಮಹಾಲಿಂಗೇಶ್ವರ, ಶ್ರೀ ಮಹಾಗಣಪತಿ, ಶ್ರೀ ಸೂರ್ಯನಾರಾಯಣ ದೇಗುಲ

Thailandನಲ್ಲಿ ಗುಜರಿ ಮಾಫಿಯಾದ ಕಿಂಗ್‌ ಪಿನ್‌ ರವಿ ಕಾನಾ, ಪ್ರಿಯತಮೆ ಕಾಜಲ್‌ ಜಾ ಬಂಧನ

Thailandನಲ್ಲಿ ಗುಜರಿ ಮಾಫಿಯಾದ ಕಿಂಗ್‌ ಪಿನ್‌ ರವಿ ಕಾನಾ, ಪ್ರಿಯತಮೆ ಕಾಜಲ್‌ ಜಾ ಬಂಧನ

19-sagara

LS Polls: ರಾಜ್ಯದ ಜನರಿಗೆ ಈಶ್ವರಪ್ಪ ಸ್ಪರ್ಧೆ ವಿಷಯ ಈಗ ಖಚಿತ: ಈಶ್ವರಪ್ಪ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.