ಕಚೇರಿಯಲ್ಲಿ  ಕಾಫಿ, ಟೀ ಕುಡಿವವರಿಗೆ ಕಹಿ ಸುದ್ದಿ!

Team Udayavani, Sep 23, 2017, 4:10 AM IST

4.jpg

ಕಚೇರಿಯಲ್ಲಿ ಕೆಲಸ ಮಾಡುವಾಗ ನೀವು ಪದೇ ಪದೆ ಟೀ, ಕಾಫಿ ಕುಡಿಯುತ್ತೀರಾ? ಹೌದು. ಕಾಫಿ, ಟೀ ಇಲ್ಲದಿದ್ದರೆ ನಮಗೆ ತಲೆಯೇ ಓಡುವುದಿಲ್ಲ ಎನ್ನುವವರು ನೀವಾದರೆ, ನಿಮಗೆ ಇಲ್ಲೊಂದು ಕೆಟ್ಟ ಸುದ್ದಿಯಿದೆ. ಕಚೇರಿಗಳಲ್ಲಿ ಕಾಫಿ, ಟೀ ಕುಡಿಯಲು ಬಳಸುವ ಕಪ್‌ ಅಥವಾ ಮಗ್‌ಗಳಲ್ಲಿ ಅಪಾಯಕಾರಿ ಸೂಕ್ಷ್ಮಾಣುಗಳಿರುತ್ತವೆ. ಹೆಚ್ಚಾಗಿ ಫೇಕಲ್‌ ಬ್ಯಾಕ್ಟೀರಿಯಾ ಎಂಬ ಅಪಾಯಕಾರಿ ಬ್ಯಾಕ್ಟೀರಿಯಾ ಇರುತ್ತದೆ. ನಾವು ಕಪ್‌ಗ್ಳನ್ನು ತೊಳೆದೇ ಬಳಸುತ್ತೇವೆ, ಹಾಗಾಗಲು ಸಾಧ್ಯವೇ ಇಲ್ಲ ಎಂದು ನೀವು ಹೇಳಬಹುದು. ಆದರೆ, ಅರಿಝೋನಾ ವಿವಿಯ ಸೂಕ್ಷ್ಮಾಣುವಿಜ್ಞಾನ ತಜ್ಞ, ಪ್ರೊಫೆಸರ್‌ ಚಾರ್ಲ್ಸ್‌ ಗರ್ಬ ನಡೆಸಿದ ಅಧ್ಯಯನದಲ್ಲಿ, ಕಚೇರಿಗಳಲ್ಲಿ ಬಳಸುವ ಶೇ.90 ಕಾಫಿ ಮಗ್‌ಗಳಲ್ಲಿ ಕ್ರಿಮಿಗಳು ಇರುತ್ತವೆ ಎಂದು ತಿಳಿದುಬಂದಿದೆ. ಜೊತೆಗೆ ಕಪ್‌ಗ್ಳನ್ನು ತೊಳೆಯಲು ಬಳಸುವ ಸ್ಪಾಂಜ್‌ಗಳಲ್ಲೂ ಕ್ರಿಮಿಗಳು ಇದ್ದು, ಈ ಸ್ಪಾಂಜ್‌ ಗಳನ್ನು ಬಳಸಿ ನೀವು ಮಗ್‌ಗಳನ್ನು ಎಷ್ಟೇ ತೊಳೆದರೂ ಕ್ರಿಮಿಯಿಂದ ಮುಕ್ತಿ ಇಲ್ಲ ಎಂದಿದ್ದಾರೆ. ಹಾಗಾದರೆ ಇದಕ್ಕೆಲ್ಲಾ ಪರಿಹಾರ ಎಂದರೆ, ನೀವು ಮನೆಯಿಂದಲೇ ಕಾಫಿ ಕಪ್‌ ತರುವುದು.

ಟಾಪ್ ನ್ಯೂಸ್

Dakshina kannada: ದ.ಕ.: 18,18,127 ಮತದಾರರ ಕೈಯಲ್ಲಿ 9 ಅಭ್ಯರ್ಥಿಗಳ ಭವಿಷ್ಯ

ಹಣ ಹಂಚಿ ಚುನಾವಣೆ ನಡೆಸಲು ಅವಕಾಶ ಮಾಡಿಕೊಡಿ… ಚುನಾವಣಾ ಆಯೋಗದ ವಿರುದ್ಧ HDK ಕಿಡಿ

Bantwal: ಮತದಾನ ಮಾಡಿ ಮದುವೆ ಮುಹೂರ್ತಕ್ಕೆ ಅಣಿಯಾದ ನವವಧು

Bantwal: ಮದುವೆ ಮುಹೂರ್ತಕ್ಕೂ ಮೊದಲೇ ಮತದಾನ ಹಕ್ಕು ಚಲಾಯಿಸಿದ ನವವಧು

Election: ಮತದಾನ ಆರಂಭವಾದ 2 ಗಂಟೆಯಲ್ಲೇ ಉಡುಪಿ ಚಿಕ್ಕಮಗಳೂರು ಕ್ಷೇತ್ರದಲ್ಲಿ 12.82% ಮತದಾನ

Singapore ಏರ್‌ ಲೈನ್ಸ್‌ ಪೈಲಟ್ ನಂತೆ ಪೋಸ್‌ ಕೊಟ್ಟ ಉತ್ತರಪ್ರದೇಶ ಯುವಕನ ಬಂಧನ!

Lok Sabha 2ನೇ ಹಂತ; ದಾಖಲೆ ಸಂಖ್ಯೆಯಲ್ಲಿ ಭಾಗವಹಿಸಲು ಪ್ರಧಾನಿ ಮೋದಿ ಕನ್ನಡದಲ್ಲಿ ಮನವಿ

Mangaluru: ಕಪಿತಾನಿಯೋ ಮತದಾನ ಕೇಂದ್ರದ ಬಳಿ ಪೊಲೀಸರೊಂದಿಗೆ‌ ಕಾರ್ಯಕರ್ತರ ಘರ್ಷಣೆ…

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Dakshina kannada: ದ.ಕ.: 18,18,127 ಮತದಾರರ ಕೈಯಲ್ಲಿ 9 ಅಭ್ಯರ್ಥಿಗಳ ಭವಿಷ್ಯ

Dakshina kannada: ದ.ಕ.: 18,18,127 ಮತದಾರರ ಕೈಯಲ್ಲಿ 9 ಅಭ್ಯರ್ಥಿಗಳ ಭವಿಷ್ಯ

ಹಣ ಹಂಚಿ ಚುನಾವಣೆ ನಡೆಸಲು ಅವಕಾಶ ಮಾಡಿಕೊಡಿ… ಚುನಾವಣಾ ಆಯೋಗದ ವಿರುದ್ಧ HDK ಕಿಡಿ

ಹಣ ಹಂಚಿ ಚುನಾವಣೆ ನಡೆಸಲು ಅವಕಾಶ ಮಾಡಿಕೊಡಿ… ಚುನಾವಣಾ ಆಯೋಗದ ವಿರುದ್ಧ HDK ಕಿಡಿ

ದೇಶದ ಭದ್ರತೆ, ಅಭಿವೃದ್ಧಿ, ಆರ್ಥಿಕತೆಗಾಗಿ ಮೋದಿ ಬೆಂಬಲಿಸಲು ಕೋಟ ಗೆಲ್ಲಿಸಿ:ಕಿಶೋರ್‌ಕುಮಾರ್‌

ದೇಶದ ಭದ್ರತೆ, ಅಭಿವೃದ್ಧಿ, ಆರ್ಥಿಕತೆಗಾಗಿ ಮೋದಿ ಬೆಂಬಲಿಸಲು ಕೋಟ ಗೆಲ್ಲಿಸಿ:ಕಿಶೋರ್‌ಕುಮಾರ್‌

Bantwal: ಮತದಾನ ಮಾಡಿ ಮದುವೆ ಮುಹೂರ್ತಕ್ಕೆ ಅಣಿಯಾದ ನವವಧು

Bantwal: ಮದುವೆ ಮುಹೂರ್ತಕ್ಕೂ ಮೊದಲೇ ಮತದಾನ ಹಕ್ಕು ಚಲಾಯಿಸಿದ ನವವಧು

Election: ಮತದಾನ ಆರಂಭವಾದ 2 ಗಂಟೆಯಲ್ಲೇ ಉಡುಪಿ ಚಿಕ್ಕಮಗಳೂರು ಕ್ಷೇತ್ರದಲ್ಲಿ 12.82% ಮತದಾನ

Election: ಮತದಾನ ಆರಂಭವಾದ 2 ಗಂಟೆಯಲ್ಲೇ ಉಡುಪಿ ಚಿಕ್ಕಮಗಳೂರು ಕ್ಷೇತ್ರದಲ್ಲಿ 12.82% ಮತದಾನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.