ವಿಚಾರಣೆ ತಪ್ಪಿಸಿಕೊಳ್ಳುವ ತಂತ್ರಕ್ಕೆ ಬೇಸ್ತು ಬಿದ್ದರು

Team Udayavani, Nov 14, 2017, 5:31 AM IST

44.jpg

ಪೊಲೀಸರಿಂದ ವಿಚಾರಣೆ ತಪ್ಪಿಸಿಕೊಳ್ಳಲು ಬಂಧನಕ್ಕೆ ಒಳಗಾದವರು ಎದೆ ನೋವು ಎಂದು ನೆಪ ಹೇಳಿ ಆಸ್ಪತ್ರೆಗೆ
ದಾಖಲಾಗುವವರನ್ನು ನೋಡುತ್ತೇವೆ. ಆದರೆ ಅಮೆರಿಕದಲ್ಲಿ ಆಪಾದಿತನೊಬ್ಬ ವಿಚಾರಣೆ ತಪ್ಪಿಸಿಕೊಳ್ಳಲು
ವಿಭಿನ್ನ ಮಾರ್ಗ ಹಿಡಿದಿದ್ದು ಈಗ ಸುದ್ದಿಯಾಗಿದೆ.

ಆತ ಮಾಡಿದ ತಂತ್ರ ಏನೆಂದರೆ, ಅಧಿಕಾರಿ ವಿಚಾರಣೆ ಆರಂಭಿಸುತ್ತಿದ್ದಂತೆಯೇ ಸತತವಾಗಿ ಹೂಸಲು ಆರಂಭಿಸಿದ. ಆತ ತನ್ನ ತಂತ್ರದಲ್ಲಿ ಯಶಸ್ವಿಯಾದ ಕೂಡ. ಆತನ ಹೂಸುವಿಕೆಯಿಂದ ಅಸಹ್ಯಕ್ಕೊಳಗಾದ ಅಧಿಕಾರಿ ಇನ್ನು ವಿಚಾರಣೆ ನಡೆಸಲಾಗುವುದಿಲ್ಲ ಎಂದು ಎದ್ದೇ ಬಿಟ್ಟರು.

ಈ ರೀತಿಯ ತಂತ್ರಹೂಡಿದ ಆಪಾದಿತನ ಹೆಸರು ಸಿಯಾನ್‌ ಸಕೈಸ್‌ ಜ್ಯೂನಿಯರ್‌. ಈತನನ್ನು ಮಾದಕ ದ್ರವ್ಯಗಳನ್ನು ಮಾರಾಟ ಮಾಡುತ್ತಿದ್ದ ಶಂಖೆಯ ಮೇಲೆ ಕೋರ್ಟ್‌ನಲ್ಲಿ ವಿಚಾರಣೆಗೆ ಒಳಪಡಿಸಲಾಗಿತ್ತು. ಅಧಿಕಾರಿಯೊಬ್ಬರು ಅವರ ವಿಚಾರಣೆ ನಡೆಸುತ್ತಿದ್ದರು. ಆದರೆ ವಿಚಾರಣೆ ನಡೆಸಲು ಸಾಧ್ಯವಾಗದೇ ಅವರು ಕೋರ್ಟ್‌ಗೆ “ಆತ ಸತತವಾಗಿ ಹೂಸು ಬಿಡುತ್ತಿದ್ದುದರಿಂದ ಪ್ರಶ್ನೆಗಳನ್ನು ಕೇಳಲು ಸಾಧ್ಯವಾಗಲಿಲ್ಲ. ಆತ ತಾನು ನಿರಪರಾಧಿ ಎಂದು ಹೇಳಿದ್ದಾನೆ’ ವರದಿ ಸಲ್ಲಿಸಿದ್ದಾರೆ.

ಟಾಪ್ ನ್ಯೂಸ್

banPuttur ಚುನಾವಣೆ ಕರ್ತವ್ಯ ನಿರತ ಅಂಗನವಾಡಿ ಕಾರ್ಯಕರ್ತೆಗೆ ಹಲ್ಲೆ

Puttur ಚುನಾವಣೆ ಕರ್ತವ್ಯ ನಿರತ ಅಂಗನವಾಡಿ ಕಾರ್ಯಕರ್ತೆಗೆ ಹಲ್ಲೆ

Kota ಮತದಾನ ಮಾಡಿ ಕೊನೆಯುಸಿರೆಳೆದ ಅಜ್ಜಿ!

Kota ಮತದಾನ ಮಾಡಿ ಕೊನೆಯುಸಿರೆಳೆದ ಅಜ್ಜಿ!

Bantwal: ಮನೆಯಲ್ಲೇ ಮತ ಚಲಾಯಿಸಿದ ಮಾಜಿ ಕೇಂದ್ರ ಸಚಿವ ಬಿ. ಜನಾರ್ದನ ಪೂಜಾರಿ

Bantwal: ಮನೆಯಲ್ಲೇ ಮತ ಚಲಾಯಿಸಿದ ಮಾಜಿ ಕೇಂದ್ರ ಸಚಿವ ಬಿ. ಜನಾರ್ದನ ಪೂಜಾರಿ

PM ಮೋದಿಯಿಂದ ಚುನಾವಣ ಗಿಮಿಕ್‌: ವಿನಯ ಕುಮಾರ್‌ ಸೊರಕೆ

PM ಮೋದಿಯಿಂದ ಚುನಾವಣ ಗಿಮಿಕ್‌: ವಿನಯ ಕುಮಾರ್‌ ಸೊರಕೆ

ಇಂದು ಕೇಂದ್ರ ಸಚಿವ ರಾಜನಾಥ್‌ ಸಿಂಗ್‌ ಕಾಸರಗೋಡಿಗೆ

ಇಂದು ಕೇಂದ್ರ ಸಚಿವ ರಾಜನಾಥ್‌ ಸಿಂಗ್‌ ಕಾಸರಗೋಡಿಗೆ

Election Campaign 25 ವರ್ಷಗಳ ಹಿಂದೆ; ಆಗ ದುಡ್ಡಿನ ಆಸೆ ಇರಲಿಲ್ಲ…! 

Election Campaign 25 ವರ್ಷಗಳ ಹಿಂದೆ; ಆಗ ದುಡ್ಡಿನ ಆಸೆ ಇರಲಿಲ್ಲ…! 

Madikeri; ಅಯ್ಯಂಗೇರಿ ಕಳ್ಳತನ ಪ್ರಕರಣ : ಇಬ್ಬರು ಆರೋಪಿಗಳ ಸೆರೆ

Madikeri; ಅಯ್ಯಂಗೇರಿ ಕಳ್ಳತನ ಪ್ರಕರಣ : ಇಬ್ಬರು ಆರೋಪಿಗಳ ಸೆರೆ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

banPuttur ಚುನಾವಣೆ ಕರ್ತವ್ಯ ನಿರತ ಅಂಗನವಾಡಿ ಕಾರ್ಯಕರ್ತೆಗೆ ಹಲ್ಲೆ

Puttur ಚುನಾವಣೆ ಕರ್ತವ್ಯ ನಿರತ ಅಂಗನವಾಡಿ ಕಾರ್ಯಕರ್ತೆಗೆ ಹಲ್ಲೆ

Kota ಮತದಾನ ಮಾಡಿ ಕೊನೆಯುಸಿರೆಳೆದ ಅಜ್ಜಿ!

Kota ಮತದಾನ ಮಾಡಿ ಕೊನೆಯುಸಿರೆಳೆದ ಅಜ್ಜಿ!

Bantwal: ಮನೆಯಲ್ಲೇ ಮತ ಚಲಾಯಿಸಿದ ಮಾಜಿ ಕೇಂದ್ರ ಸಚಿವ ಬಿ. ಜನಾರ್ದನ ಪೂಜಾರಿ

Bantwal: ಮನೆಯಲ್ಲೇ ಮತ ಚಲಾಯಿಸಿದ ಮಾಜಿ ಕೇಂದ್ರ ಸಚಿವ ಬಿ. ಜನಾರ್ದನ ಪೂಜಾರಿ

PM ಮೋದಿಯಿಂದ ಚುನಾವಣ ಗಿಮಿಕ್‌: ವಿನಯ ಕುಮಾರ್‌ ಸೊರಕೆ

PM ಮೋದಿಯಿಂದ ಚುನಾವಣ ಗಿಮಿಕ್‌: ವಿನಯ ಕುಮಾರ್‌ ಸೊರಕೆ

ಇಂದು ಕೇಂದ್ರ ಸಚಿವ ರಾಜನಾಥ್‌ ಸಿಂಗ್‌ ಕಾಸರಗೋಡಿಗೆ

ಇಂದು ಕೇಂದ್ರ ಸಚಿವ ರಾಜನಾಥ್‌ ಸಿಂಗ್‌ ಕಾಸರಗೋಡಿಗೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.