ಇಂಗ್ಲಿಷ್‌ಗೆ ಮನಸೋತು ಹುಟ್ಟಿದ ಪ್ರೀತಿ!


Team Udayavani, Nov 18, 2017, 4:35 AM IST

2588.jpg

ಕುರುಡರಿಗೆ ಶಬ್ದಗಳೇ ದೃಷ್ಟಿಯಿದ್ದಂತೆ. ಶಬ್ದಗಳು ಅವರಿಗೆ ದಾರಿ ತೋರಬಹುದು. ಆದರೆ, ಪ್ರೀತಿ ಹುಟ್ಟಿಸುತ್ತವಾ?
ಹೌದು ಎನ್ನುತ್ತಿದೆ ಇಲ್ಲೊಂದು ಪ್ರಕರಣ. ರಾಜಸ್ಥಾನದ ಪೂರಣ್‌ ಸಿಂಗ್‌ (24) ಎಂಬಾತನಿಗೆ ಮನಸೋತ ಬಿಹಾರದ
ಪುಷ್ಪಾಂಜಲಿ (21) ಆತನನ್ನು ಪ್ರೀತಿಸಿ ಮದುವೆಯಾಗಿದ್ದಾಳೆ.

ಪೂರಣ್‌ ಬ್ಯಾಂಕ್‌ ಉದ್ಯೋಗಿ. ಪುಷ್ಪಾಂಜಲಿ ದೆಹಲಿಯಲ್ಲಿ ಬಿಎ ಓದುತ್ತಿದ್ದಾಳೆ. ಈಕೆಯ ಪ್ರೀತಿಗೆ ಕಾರಣ ಪೂರಣ್‌ನ
ಇಂಗ್ಲೀಷ್‌ ವಾಗ್ಝರಿ ಯಂತೆ! ಪೂರಣ್‌ ಇಂಗ್ಲೀಷ್‌ನಲ್ಲಿ ನಿರರ್ಗಳವಾಗಿ ಮಾತಾಡುತ್ತಾರೆ. ಗೆಳತಿಯ ಮದುವೆಯಲ್ಲಿ
ಪೂರಣ್‌ ಅವರ ಇಂಗ್ಲೀಷ್‌ ಕೇಳಿ ದಂಗಾದ ಪುಷ್ಪಾಂಜಲಿ, ಆತನಿಗೆ ಮನಸೋತು ಇದೀಗ ಮದುವೆ ಆಗಿದ್ದಾಳೆ.

ಟಾಪ್ ನ್ಯೂಸ್

17

ನಿರ್ಮಾಪಕನಾದ ರಾಜಮೌಳಿ ಪುತ್ರ: ಎರಡು ಹೊಸ ಸಿನಿಮಾ ಅನೌನ್ಸ್; ಲೀಡ್‌ ರೋಲ್ ನಲ್ಲಿ ಫಾಫಾ

ಕಾಂಗ್ರೆಸ್ ಸರಕಾರ ಬಂದಾಗಿನಿಂದ ರಾಜ್ಯದಲ್ಲಿ ಹಿಂದೂಗಳಿಗೆ ರಕ್ಷಣೆಯೇ ಇಲ್ಲದಾಗಿದೆ: ಜೋಶಿ

ಕಾಂಗ್ರೆಸ್ ಸರಕಾರ ಬಂದಾಗಿನಿಂದ ರಾಜ್ಯದಲ್ಲಿ ಹಿಂದೂಗಳಿಗೆ ರಕ್ಷಣೆಯೇ ಇಲ್ಲದಾಗಿದೆ: ಜೋಶಿ

Apex

CAA: ದೇಶದಲ್ಲಿ ಸಿಎಎ ಜಾರಿಗೆ ತಡೆ ನೀಡಲ್ಲ, 3 ವಾರದೊಳಗೆ ಉತ್ತರ ನೀಡಿ: ಸುಪ್ರೀಂಕೋರ್ಟ್

ವಸಂತ ಕಾಲ ಬಂದಾಗ…ತಾಪಮಾನ ಏರಿಕೆ- ಭಾರತದಲ್ಲಿ ವಸಂತ ಋತು ಕಣ್ಮರೆ!

ವಸಂತ ಕಾಲ ಬಂದಾಗ…ತಾಪಮಾನ ಏರಿಕೆ- ಭಾರತದಲ್ಲಿ ವಸಂತ ಋತು ಕಣ್ಮರೆ!

Pan India: ಯಶ್‌ ʼಟಾಕ್ಸಿಕ್‌ʼ ಸಿನಿಮಾದ ಪ್ರಮುಖ ಪಾತ್ರದಲ್ಲಿ ಶ್ರುತಿ ಹಾಸನ್ ನಟನೆ – ವರದಿ

Pan India: ಯಶ್‌ ʼಟಾಕ್ಸಿಕ್‌ʼ ಸಿನಿಮಾದ ಪ್ರಮುಖ ಪಾತ್ರದಲ್ಲಿ ಶ್ರುತಿ ಹಾಸನ್ ನಟನೆ – ವರದಿ

ಪೊಲೀಸರ ಭರ್ಜರಿ ಕಾರ್ಯಾಚರಣೆ: ದಾಖಲೆ ಇಲ್ಲದೇ ಕಾರಿನಲ್ಲಿ ಸಾಗಿಸುತ್ತಿದ್ದ 2.93 ಕೋಟಿ ಜಪ್ತಿ

ಪೊಲೀಸರ ಭರ್ಜರಿ ಕಾರ್ಯಾಚರಣೆ: ದಾಖಲೆ ಇಲ್ಲದೇ ಕಾರಿನಲ್ಲಿ ಸಾಗಿಸುತ್ತಿದ್ದ 2.93 ಕೋಟಿ ಜಪ್ತಿ

11-kushtagi

Kushtagi: ವಸತಿ ನಿಲಯದ ಅವ್ಯವಸ್ಥೆ; ವಿದ್ಯಾರ್ಥಿಗಳಿಂದ ಪ್ರತಿಭಟನೆ


MUST WATCH

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

udayavani youtube

ಇಲ್ಲಿ ಗ್ರಾಹಕರನ್ನ ನೋಡಿಕೊಳ್ಳುವ ರೀತಿಗೆ ಎಂಥಹವರೂ ಫಿದಾ ಆಗ್ತಾರೆ

udayavani youtube

ಶ್ರೀ ಪಣಿಯಾಡಿ ಅನಂತಪದ್ಮನಾಭ ದೇವಸ್ಥಾನ,ಪಣಿಯಾಡಿ|

udayavani youtube

Rameshwaram Cafe: ಹೇಗಾಯ್ತು ಸ್ಫೋಟ? ಭಯಾನಕ ಸಿಸಿಟಿವಿ ದೃಶ್ಯ ನೋಡಿ

udayavani youtube

ಅಯೋಧ್ಯೆ ಶ್ರೀ ರಾಮನ ಸೇವೆಯಲ್ಲಿ ಉಡುಪಿಯ ಬೆಳ್ಕಳೆ ಚಂಡೆ ಬಳಗ

ಹೊಸ ಸೇರ್ಪಡೆ

17

ನಿರ್ಮಾಪಕನಾದ ರಾಜಮೌಳಿ ಪುತ್ರ: ಎರಡು ಹೊಸ ಸಿನಿಮಾ ಅನೌನ್ಸ್; ಲೀಡ್‌ ರೋಲ್ ನಲ್ಲಿ ಫಾಫಾ

ಕಾಂಗ್ರೆಸ್ ಸರಕಾರ ಬಂದಾಗಿನಿಂದ ರಾಜ್ಯದಲ್ಲಿ ಹಿಂದೂಗಳಿಗೆ ರಕ್ಷಣೆಯೇ ಇಲ್ಲದಾಗಿದೆ: ಜೋಶಿ

ಕಾಂಗ್ರೆಸ್ ಸರಕಾರ ಬಂದಾಗಿನಿಂದ ರಾಜ್ಯದಲ್ಲಿ ಹಿಂದೂಗಳಿಗೆ ರಕ್ಷಣೆಯೇ ಇಲ್ಲದಾಗಿದೆ: ಜೋಶಿ

12-malpe

Malpe: ಶ್ರೀ ವಡಭಾಂಡ ಬಲರಾಮ ದೇವಸ್ಥಾನ: ತೋರಣ ಮುಹೂರ್ತ, ಉಗ್ರಾಣ ಮುಹೂರ್ತ ಸಂಪನ್ನ

Apex

CAA: ದೇಶದಲ್ಲಿ ಸಿಎಎ ಜಾರಿಗೆ ತಡೆ ನೀಡಲ್ಲ, 3 ವಾರದೊಳಗೆ ಉತ್ತರ ನೀಡಿ: ಸುಪ್ರೀಂಕೋರ್ಟ್

ವಸಂತ ಕಾಲ ಬಂದಾಗ…ತಾಪಮಾನ ಏರಿಕೆ- ಭಾರತದಲ್ಲಿ ವಸಂತ ಋತು ಕಣ್ಮರೆ!

ವಸಂತ ಕಾಲ ಬಂದಾಗ…ತಾಪಮಾನ ಏರಿಕೆ- ಭಾರತದಲ್ಲಿ ವಸಂತ ಋತು ಕಣ್ಮರೆ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.