ದಾಸವಾಳವನ್ನು ಗಾಂಜಾ ಎಂದು ನಂಬಿ ಪೇಚಿಗೆ ಸಿಕ್ಕರು


Team Udayavani, Nov 21, 2017, 5:22 AM IST

258.jpg

ಯಾರೋ ದೂರು ನೀಡಿದರೆಂದು ಪೊಲೀಸರು ಸ್ವಲ್ಪವೂ ಯೋಚಿಸಿದೇ ಕ್ರಮ ಕೈಗೊಂಡೆರೆ ಏನೆಲ್ಲಾ ಫ‌ಜೀತಿಗಳಾಗುತ್ತವೆ ಎಂಬುದಕ್ಕೆ ಉದಾಹರಣೆ ಇಲ್ಲಿದೆ.

ಅಮೆರಿಕದ ಪೆನ್ಸಿಲ್ವೇನಿಯಾದ ಮನೆಯೊಂದಕ್ಕೆ ವಿಮೆ ಕಟ್ಟಿಸಿಕೊಳ್ಳಲು ಹೋಗಿದ್ದ ಏಜೆಂಟ್‌, ಅವರ ಮನೆ ಅಂಗಳದಲ್ಲಿ ಚಂದ ವಾಗಿ ಅರಳಿದ್ದ ದಾಸವಾಳ ಹೂವನ್ನು ನೋಡಿ ಗಾಂಜಾ ಹೂವು ಎಂದು ತಪ್ಪು ತಿಳಿದ. ಅದರ ಫೋಟೋ ತೆಗೆದು ಪೊಲೀಸರಿಗೆ ದೂರು ನೀಡಿದ. ಪೊಲೀಸರು ಮನೆ ಮಾಲೀಕರನ್ನು ಬಂಧಿಸಿ ವಿಚಾ ರಣೆಗೆ ಒಳ ಪಡಿಸಿದ್ದರು. ಪರಿ ಶೀಲನೆ ನಡೆಸಿದಾಗ ಅದು ದಾಸ ವಾಳ ಎಂದು ತಿಳಿದಿದೆ.

ಅನಾ ವಶ್ಯಕ ವಾಗಿ ತಮ್ಮನ್ನು ಪೊಲೀಸ್‌ ಠಾಣೆವರೆಗೂ ಎಳೆದ ಪೊಲೀಸರ ವಿರುದ್ಧ ಮನೆ ಮಾಲೀಕರು ಈಗ ಕೇಸ್‌
ಹಾಕಿದ್ದಾರೆ.

ಟಾಪ್ ನ್ಯೂಸ್

1–dsdasdsad

Sirsi; ಕಾಗೇರಿ ರಿಲಾಕ್ಸ್ ಮೂಡ್: ಪಕ್ಷಿಗಳಿಗೆ ಆಹಾರ, ತೋಟ ಸುತ್ತಾಟ!

15-

Udupi: ಸಾಲ ಪ್ರಕರಣ: ಆರೋಪಿಗಳು ದೋಷಮುಕ್ತ

1-wqewqe

Students; ವಿವಸ್ತ್ರಗೊಳಿಸಿ, ಖಾಸಗಿ ಅಂಗಕ್ಕೆ ಘಾಸಿ!; ಹಿರಿಯ ವಿದ್ಯಾರ್ಥಿಗಳಿಂದ ಚಿತ್ರಹಿಂಸೆ

IPL 2024; ಲಕ್ನೋ, ಹೈದ್ರಾಬಾದ್‌ ಸೆಣಸು; ಗೆಲ್ಲುವ ತಂಡಕ್ಕೆ ಪ್ಲೇಆಫ್ ಸ್ಥಾನ ಬಹುತೇಕ ಖಚಿತ

IPL 2024; ಲಕ್ನೋ, ಹೈದ್ರಾಬಾದ್‌ ಸೆಣಸು; ಗೆಲ್ಲುವ ತಂಡಕ್ಕೆ ಪ್ಲೇಆಫ್ ಸ್ಥಾನ ಬಹುತೇಕ ಖಚಿತ

ಜಾನುವಾರುಗಳಿಗೆ ಮೇವು; ಹಸುರು ಹುಲ್ಲಿನ ಬದಲು ತರಕಾರಿ ಸಿಪ್ಪೆ ಬಳಕೆ

ಜಾನುವಾರುಗಳಿಗೆ ಮೇವು; ಹಸುರು ಹುಲ್ಲಿನ ಬದಲು ತರಕಾರಿ ಸಿಪ್ಪೆ ಬಳಕೆ

Dina Bhavishya

ಅನಿರೀಕ್ಷಿತ ಯಶಸ್ಸು..ಅನಿರೀಕ್ಷಿತ ಪ್ರಗತಿ… ಅನಿರೀಕ್ಷಿತ ಧನಪ್ರಾಪ್ತಿ

ಯಳಬೇರು: ಮರವೇರಿದ ಮೊಬೈಲ್‌!ಮರದ ಎತ್ತರದಲ್ಲಿ ನೆಟ್‌ವರ್ಕ್‌ ಸಂಪರ್ಕ; ಅಲ್ಲಿಂದ ಹಾಟ್‌ಸ್ಪಾಟ್‌

ಯಳಬೇರು: ಮರವೇರಿದ ಮೊಬೈಲ್‌!ಮರದ ಎತ್ತರದಲ್ಲಿ ನೆಟ್‌ವರ್ಕ್‌ ಸಂಪರ್ಕ; ಅಲ್ಲಿಂದ ಹಾಟ್‌ಸ್ಪಾಟ್‌


MUST WATCH

udayavani youtube

ಭಗವಂತನ ಆಣೆ ಯಾವ ಸಂತ್ರಸ್ತೆಯರನ್ನು ನಾನು ಭೇಟಿ ಮಾಡಿಲ್ಲಶ್ರೇಯಸ್‌ಪಟೇಲ್ ಹೇಳಿಕೆ

udayavani youtube

ಉಡುಪಿ ರೈತನ ವಿಭಿನ್ನ ಪ್ರಯತ್ನ : ಕೈ ಹಿಡಿದ ಕೇಸರಿ ಕಲ್ಲಂಗಡಿ

udayavani youtube

ಹಿಮೋಫಿಲಿಯಾ ಈ ರಕ್ತದ ಕಾಯಿಲೆ ಇರುವವರು ಮಾಡಬೇಕಾದ್ದೇನು ?

udayavani youtube

ಪ್ರಚಾರದ ವೇಳೆ ಕೈ ಮುಖಂಡನಿಗೆ ಕಪಾಳ ಮೋಕ್ಷ‌ ಮಾಡಿದ ಡಿಕೆಶಿ;

udayavani youtube

ಅಂಕಲ್ ಎಗ್ ರೈಸ್ ಕಾರ್ನರ್ ನಲ್ಲಿ ದಿನಕ್ಕೆ ಎಷ್ಟು ಮೊಟ್ಟೆ ಉಪಯೋಗಿಸುತ್ತಾರೆ ಗೊತ್ತಾ ?|

ಹೊಸ ಸೇರ್ಪಡೆ

1–dsdasdsad

Sirsi; ಕಾಗೇರಿ ರಿಲಾಕ್ಸ್ ಮೂಡ್: ಪಕ್ಷಿಗಳಿಗೆ ಆಹಾರ, ತೋಟ ಸುತ್ತಾಟ!

1-wqe-wewq

Cryptocurrency ವೆಬ್‌ಸೈಟ್ ಹ್ಯಾಕ್: ಕೊನೆಗೂ ಆರೋಪಿ ಶ್ರೀಕಿ ಬಂಧನ

1——wqwqe

IPL ರಾಜಸ್ಥಾನ ವಿರುದ್ಧ ಗೆದ್ದ ಡೆಲ್ಲಿ ಪ್ಲೇಆಫ್ ಭರವಸೆ ಜೀವಂತ: ಆರ್ ಸಿಬಿಗೆ ಸವಾಲು

15-

Udupi: ಸಾಲ ಪ್ರಕರಣ: ಆರೋಪಿಗಳು ದೋಷಮುಕ್ತ

1-wqewqe

Students; ವಿವಸ್ತ್ರಗೊಳಿಸಿ, ಖಾಸಗಿ ಅಂಗಕ್ಕೆ ಘಾಸಿ!; ಹಿರಿಯ ವಿದ್ಯಾರ್ಥಿಗಳಿಂದ ಚಿತ್ರಹಿಂಸೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.