ಸಸ್ಯಾಹಾರ ಊಟ ಆರ್ಡರ್‌ ಮಾಡಿದರೆಸಿಕ್ಕಿದ್ದು 2 ತುಂಡು ಹಣ್ಣು

Team Udayavani, Nov 23, 2017, 4:11 AM IST

2555.jpg

ಕೆಲ ವಿಮಾನಗಳಲ್ಲಿ ನೀಡುವ ಊಟ ದೇವರಿಗೇ ಪ್ರೀತಿ ಎಂಬಂತಿರುತ್ತದೆ. ಕೊಲಂಬೋದ ಏವಿಯಾಂಕ ಏರ್‌ ಲೈನ್ಸ್‌ನಲ್ಲಿ ಪ್ರಯಾಣಿಸುತ್ತಿದ್ದ ಸ್ಟೀವ್‌ ಹೊಗೋರ್ಟಿಗೆ ವಿಮಾನದಲ್ಲಿ ನೀಡಿದ್ದ ಆಹಾರ ನೋಡಿ ಊಟ ಮಾಡುವ ಉತ್ಸಾಹವೇ ಇಳಿದು ಹೋಯಿತಂತೆ. ಹೊಗಾರ್ಟಿ ಸಸ್ಯಾಹಾರ ಊಟವನ್ನು ಆರ್ಡರ್‌ ಮಾಡಿದ್ದರು. ರುಚಿಯಾದ ಊಟ ಕೊಡುತ್ತಾರೆ ಎಂದು ನಿರೀಕ್ಷಿಸಿದ್ದರು. ಸೇಬಿನ 2 ತುಂಡು ಮತ್ತು ಪಿಯರ್‌ ಹಣ್ಣಿನ ತುಂಡುಗಳನ್ನು ಪ್ಲಾಸ್ಟಿಕ್‌ ಡಬ್ಬಿಯಲ್ಲಿ ಪ್ಯಾಕ್‌ ಮಾಡಿ ಕೊಡಲಾಗಿತ್ತಂತೆ. ಅದನ್ನು ತಿನ್ನಲು ಒಂದು ಪ್ಲಾಸ್ಟಿಕ್‌ ಸ್ಪೂನ್‌ ಮತ್ತು ಫೋರ್ಕ್‌ ಕೂಡ ಇಡಲಾಗಿತ್ತಂತೆ. ಅವರು ಇದನ್ನು
ಟ್ವಿಟರ್‌ನಲ್ಲಿ ಪೋಸ್ಟ್‌ ಮಾಡುತ್ತಿದ್ದಂತೆ, ಸಾವಿರಾರು ಜನ ತಮ್ಮ ಅನುಭವಗಳನ್ನು ಟ್ವೀಟ್‌ ಮಾಡಿದ್ದಾರೆ.
 
ಟಾಪ್ ನ್ಯೂಸ್

Bhojshala: ASI seeks 8 weeks time for scientific survey

Bhojshala: ವೈಜ್ಞಾನಿಕ ಸಮೀಕ್ಷೆಗೆ 8 ವಾರ ಕಾಲಾವಕಾಶ ಕೋರಿದ ಎಎಸ್‌ಐ

Kollam; ಪಕ್ಷಗಳ ಮೇಲೆ ಆರೋಪ ಹೊರಿಸಿ ಪೇಚಿಗೆ ಸಿಲುಕಿದ ಬಿಜೆಪಿ ಅಭ್ಯರ್ಥಿ!

Kollam; ವಿಪಕ್ಷಗಳ ಮೇಲೆ ಆರೋಪ ಹೊರಿಸಿ ಪೇಚಿಗೆ ಸಿಲುಕಿದ ಬಿಜೆಪಿ ಅಭ್ಯರ್ಥಿ!

Seat next to parents for children under 12 years on the plane?

DGCA: ವಿಮಾನದಲ್ಲಿ 12 ವರ್ಷದೊಳಗಿನ ಮಕ್ಕಳಿಗೆ ಪೋಷಕರ ಪಕ್ಕ ಆಸನ?

Congress ಗೆದ್ದರೆ ದಲಿತರ ಮೀಸಲು ಮುಸ್ಲಿಂ ಪಾಲು: ಮೋದಿ ಮತ್ತೆ ವಾಗ್ಬಾಣ

Dakshina Kannada: 5 ಸಿಎಪಿಎಫ್‌/ಕೆಎಸ್‌ಆರ್‌ಪಿ ತುಕಡಿ, 3,100 ಸಿಬಂದಿ ನಿಯೋಜನೆ

Election: ಮಂಗಳೂರು-ಶೋರ್ನೂರು-ಬೆಂಗಳೂರು ಮಧ್ಯೆ ವಿಶೇಷ ರೈಲು

Udupi-Chikmagalur Lok Sabha constituency: ಯುವ ಮತದಾರರ ಚುನಾವಣೆ ಉತ್ಸಾಹ

Udupi-Chikmagalur: ಯುವ ಮತದಾರರ ಚುನಾವಣೆ ಉತ್ಸಾಹ

MUST WATCH

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

ಹೊಸ ಸೇರ್ಪಡೆ

Bhojshala: ASI seeks 8 weeks time for scientific survey

Bhojshala: ವೈಜ್ಞಾನಿಕ ಸಮೀಕ್ಷೆಗೆ 8 ವಾರ ಕಾಲಾವಕಾಶ ಕೋರಿದ ಎಎಸ್‌ಐ

Kollam; ಪಕ್ಷಗಳ ಮೇಲೆ ಆರೋಪ ಹೊರಿಸಿ ಪೇಚಿಗೆ ಸಿಲುಕಿದ ಬಿಜೆಪಿ ಅಭ್ಯರ್ಥಿ!

Kollam; ವಿಪಕ್ಷಗಳ ಮೇಲೆ ಆರೋಪ ಹೊರಿಸಿ ಪೇಚಿಗೆ ಸಿಲುಕಿದ ಬಿಜೆಪಿ ಅಭ್ಯರ್ಥಿ!

Seat next to parents for children under 12 years on the plane?

DGCA: ವಿಮಾನದಲ್ಲಿ 12 ವರ್ಷದೊಳಗಿನ ಮಕ್ಕಳಿಗೆ ಪೋಷಕರ ಪಕ್ಕ ಆಸನ?

Congress ಗೆದ್ದರೆ ದಲಿತರ ಮೀಸಲು ಮುಸ್ಲಿಂ ಪಾಲು: ಮೋದಿ ಮತ್ತೆ ವಾಗ್ಬಾಣ

Congress ಗೆದ್ದರೆ ದಲಿತರ ಮೀಸಲು ಮುಸ್ಲಿಂ ಪಾಲು: ಮೋದಿ ಮತ್ತೆ ವಾಗ್ಬಾಣ

Dakshina Kannada: 5 ಸಿಎಪಿಎಫ್‌/ಕೆಎಸ್‌ಆರ್‌ಪಿ ತುಕಡಿ, 3,100 ಸಿಬಂದಿ ನಿಯೋಜನೆ

Dakshina Kannada: 5 ಸಿಎಪಿಎಫ್‌/ಕೆಎಸ್‌ಆರ್‌ಪಿ ತುಕಡಿ, 3,100 ಸಿಬಂದಿ ನಿಯೋಜನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.