ಹುಲಿಗೆ ತಿನ್ನಿಸಲು ಹೋಗಿ ಕೈ ಕಚ್ಚಿಸಿಕೊಂಡರು!


Team Udayavani, Nov 24, 2017, 10:35 AM IST

Tiger-bites-hand.jpg

ಮೃಗಾಲಯಗಳಲ್ಲಿ, ಸರ್ಕಸ್‌ಗಳಲ್ಲಿ ಪ್ರಾಣಿಗಳನ್ನು ಮುಟ್ಟಬೇಡಿ, ಅವುಗಳಿಗೆ ಏನನ್ನೂ ತಿನ್ನಿಸಬೇಡಿ ಎಂದು ಬೋರ್ಡ್‌ ಹಾಕಿರುತ್ತಾರೆ. ಆದರೂ ಕೆಲವರಿಗೆ ಪ್ರಾಣಿಗಳನ್ನು ನೋಡುತ್ತಿದ್ದಂತೆ ಅವುಗಳಿಗೆ ಏನನ್ನಾದರೂ ತಿನ್ನಿಸುವ ಬಯಕೆಯಾಗುತ್ತದೆ. ಹೀಗೆ ಸರ್ಕಸ್‌ ಹುಲಿಯೊಂದಕ್ಕೆ ಆಹಾರ ತಿನ್ನಿಸಲು ಹೋದ ಚೀನಾದ ವಯಸ್ಸಾದ ವ್ಯಕ್ತಿಯೊಬ್ಬರು ಈಗ ಕೈಯನ್ನೇ ಕಳೆದು ಕೊಳ್ಳುವ ಸ್ಥಿತಿಯಲ್ಲಿದ್ದಾರೆ. ಸರ್ಕಸ್‌ ಹುಲಿಯನ್ನು ಬೋನಿನಲ್ಲಿ ಇರಿಸಲಾಗಿತ್ತು. ಇದನ್ನು ನೋಡಿದ ಹಿರಿಯ ವ್ಯಕ್ತಿಗೆ ಅದಕ್ಕೆ ಏನಾದರೂ ತಿನ್ನಿಸುವ ಬಯಕೆಯಾಗಿ ಬೋನಿನೊಳಗೆ ಕೈ ಹಾಕಿ ಆಹಾರ ತಿನ್ನಿಸುತ್ತಿದ್ದರು.  ಈ ವೇಳೆ ಹುಲಿ ಅವರ ಕೈಯನ್ನು ಬಲವಾಗಿ ಕಚ್ಚಿದೆ. ಕೂಡಲೇ ಅವರು ಪ್ರಜ್ಞಾಹೀನರಾಗಿ ನೆಲದ ಮೇಲೆ ಬಿದ್ದಿದ್ದಾರೆ. ಈ ದೃಶ್ಯ ಹತ್ತಿರದ ಕ್ಯಾಮೆರಾದಲ್ಲಿ ಸೆರೆಯಾಗಿದೆ. ಒಂದು ಕಡೆ ಈ ವಿಡಿಯೋ ಎಲ್ಲೆಡೆ ವೈರಲ್‌ ಆಗುತ್ತಿದ್ದರೆ, ಇತ್ತ ಕೈ ಸರಿ ಆಗುವ ಕುರಿತು ವೈದ್ಯರು ಖಚಿತವಾಗಿ ಹೇಳಲು ಸಾಧ್ಯವಿಲ್ಲ ಎಂದಿದ್ದಾರೆ. ಪ್ರಾಣಿಗಳನ್ನು
ಪ್ರೀತಿಸುವುದೆಂದರೆ ಅವಕ್ಕೆ ತಿನ್ನಿಸುವುದು ಎಂದುಕೊಂಡವರಿಗೆ ಇದೊಂದು ಪಾಠ.

ಟಾಪ್ ನ್ಯೂಸ್

1-24-saturday

Daily Horoscope: ಉದ್ಯೋಗ, ವ್ಯವಹಾರಗಳಲ್ಲಿ ಪ್ರಗತಿ, ಅನಿರೀಕ್ಷಿತ ಧನಾಗಮ

1-eweweqwe

Voting:ಹಿರಿಯ ನಾಗರಿಕರೇ ಮಾದರಿ

Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು

Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು

BJP 2

Google ಜಾಹೀರಾತಿಗೆ ಬಿಜೆಪಿ ವೆಚ್ಚ ಮಾಡಿದ ಹಣವೆಷ್ಟು ಗೊತ್ತೆ?

ec-aa

EC ಗುರಿ ಸಾಧನೆಗೆ ಹಿನ್ನಡೆ? 14 ಕ್ಷೇತ್ರಗಳಲ್ಲಿ ನಿರೀಕ್ಷಿತ ಯಶಸ್ಸು ಕಾಣದ ಮತದಾನ

Vijay Mallya

Vijay Mallya ಹಸ್ತಾಂತರಕ್ಕೆ ಫ್ರಾನ್ಸ್‌ನೊಂದಿಗೆ ಭಾರತ ಮಾತುಕತೆ

ಇಂದು ಬೆಳಗಾವಿಯಲ್ಲಿ ಮೋದಿ ವಾಸ್ತವ್ಯ; ಜೊಲ್ಲೆ ಸಮೂಹದ ವೆಲ್‌ಕಮ್‌ ಹೊಟೇಲ್‌ನಲ್ಲಿ ವ್ಯವಸ್ಥೆ

ಇಂದು ಬೆಳಗಾವಿಯಲ್ಲಿ ಮೋದಿ ವಾಸ್ತವ್ಯ; ಜೊಲ್ಲೆ ಸಮೂಹದ ವೆಲ್‌ಕಮ್‌ ಹೊಟೇಲ್‌ನಲ್ಲಿ ವ್ಯವಸ್ಥೆ


MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-24-saturday

Daily Horoscope: ಉದ್ಯೋಗ, ವ್ಯವಹಾರಗಳಲ್ಲಿ ಪ್ರಗತಿ, ಅನಿರೀಕ್ಷಿತ ಧನಾಗಮ

1-eweweqwe

Voting:ಹಿರಿಯ ನಾಗರಿಕರೇ ಮಾದರಿ

Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು

Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು

BJP 2

Google ಜಾಹೀರಾತಿಗೆ ಬಿಜೆಪಿ ವೆಚ್ಚ ಮಾಡಿದ ಹಣವೆಷ್ಟು ಗೊತ್ತೆ?

ec-aa

EC ಗುರಿ ಸಾಧನೆಗೆ ಹಿನ್ನಡೆ? 14 ಕ್ಷೇತ್ರಗಳಲ್ಲಿ ನಿರೀಕ್ಷಿತ ಯಶಸ್ಸು ಕಾಣದ ಮತದಾನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.