50 ದಶಕಗಳ ನಂತರ ಚಿಗುರಿದ ಕನಸು!


Team Udayavani, Dec 1, 2017, 5:16 AM IST

5.jpg

ಕಲಿಕೆಗೆ ವಯಸ್ಸಿನ ಮಿತಿಯಿಲ್ಲ ಎಂಬುದನ್ನು ಚೆನ್ನೈನ ಎಂ.ಚೆಲ್ಲತೈ (77 ವರ್ಷ) ಸಾಬೀತುಪಡಿಸಿದ್ದಾರೆ. ಸುಮಾರು 50 ವರ್ಷಗಳ ಹಿಂದೆಯೇ ಅವರು ಕಂಡಿದ್ದ ಉನ್ನತ ವ್ಯಾಸಂಗದ ಆಸೆಯನ್ನು ಮೊದಲು ಅವರ ತಂದೆ, ಆನಂತರ ಅವರ ಪತಿ ಚಿವುಟಿ ಹಾಕಿದ್ದರಂತೆ. ಆಗ 10ನೇ ತರಗತಿ ಪಾಸ್‌ ಆಗಿದ್ದರಿಂದ ಕ್ಲರ್ಕ್‌ ಆಗಿ ಸರ್ಕಾರಿ ಸೇವೆಗೆ ಹೋಗಿದ್ದ ಆಕೆ ಇತ್ತೀಚೆಗೆ ಸೇವೆಯಿಂದ ನಿವೃತ್ತಿಯಾದ ನಂತರ, ತಮಿಳುನಾಡು ಮುಕ್ತ ವಿಶ್ವವಿದ್ಯಾಲಯದಲ್ಲಿ ಡಿಗ್ರಿ ಮುಗಿಸಿ ಈಗ ಇತಿಹಾಸ ವಿಷಯದಲ್ಲಿ ಸ್ನಾತಕೋತ್ತರ ಪದವಿ ಪಡೆದಿದ್ದಾರೆ.

ನ. 28ರಂದು ಈ ಹಿರಿಯ ಪದವೀಧರೆ ಸಾಧಕಿಗೆ ರಾಜ್ಯಪಾಲ ಬನ್ವಾರಿಲಾಲ್‌ ಪುರೋಹಿತ್‌ ಅವರು ಪದವಿ ಪ್ರದಾನ ಮಾಡಿದ್ದಾರೆ. ಪದವಿ ನಂತರ ಮಾತನಾಡಿದ ಅವರು, “ನಾನು ಓದುವುದೇ ನನ್ನ ತಂದೆಗೆ ಇಷ್ಟವಿರಲಿಲ್ಲ. ಆದರೂ, ಹೇಗೋ ಎಸ್ಸೆಸ್ಸೆಲ್ಸಿ ಮುಗಿಸಿದೆ.ನಮ್ಮೂರಾದ ಸತ್ತೂರಿನ ಪಿಯು ಕಾಲೇಜಿನಲ್ಲಿ ದಾಖಲಾಗಲು ತಂದಿದ್ದ ಅರ್ಜಿಯನ್ನು ತಂದೆ ಹರಿದುಹಾಕಿ,ಕೆಲವೇ ದಿನಗಳಲ್ಲಿ ಮದುವೆ ಮಾಡಿದರು. ಅಂದು ಕೈಬಿಟ್ಟಿದ್ದ ಕನಸನ್ನು ಇಂದು ಪೂರೈಸಿದ್ದೇನೆ” ಎಂದಾಗ ನೆರೆದಿದ್ದವರು ಕಣ್ಣಾಲಿಗಳು ತೇವಗೊಂಡವು!

ಟಾಪ್ ನ್ಯೂಸ್

1-ewqere

World Record;ಮಹಿಳಾ ಅಂತಾರಾಷ್ಟ್ರೀಯ ಟಿ20 ಪಂದ್ಯ: ರನ್‌ ನೀಡದೆ 7 ವಿಕೆಟ್‌!

Crime News; ಕಾಸರಗೋಡು ಭಾಗದ ಅಪರಾಧ ಸುದ್ದಿಗಳು

Crime News; ಕಾಸರಗೋಡು ಭಾಗದ ಅಪರಾಧ ಸುದ್ದಿಗಳು

Road Mishap;ಅರಂತೋಡು: ಕಾರು – ಬೈಕ್‌ ಢಿಕ್ಕಿ: ಸವಾರ ಸಾವು

Road Mishap;ಅರಂತೋಡು: ಕಾರು – ಬೈಕ್‌ ಢಿಕ್ಕಿ: ಸವಾರ ಸಾವು

Vishweshwar Hegde Kageri; 50 ಸ್ಥಾನವನ್ನೂ ಗೆಲ್ಲಲಾಗದ ಕೈ ಪ್ರಣಾಳಿಕೆ ವ್ಯರ್ಥ

Vishweshwar Hegde Kageri; 50 ಸ್ಥಾನವನ್ನೂ ಗೆಲ್ಲಲಾಗದ ಕೈ ಪ್ರಣಾಳಿಕೆ ವ್ಯರ್ಥ

ಪರಿವಾರ, ಭ್ರಷ್ಟಾಚಾರ ಬಚಾವೋ ಐಎನ್‌ಡಿಐಎ ಧ್ಯೇಯ: ಜೆ.ಪಿ. ನಡ್ಡಾ

ಪರಿವಾರ, ಭ್ರಷ್ಟಾಚಾರ ಬಚಾವೋ ಐಎನ್‌ಡಿಐಎ ಧ್ಯೇಯ: ಜೆ.ಪಿ. ನಡ್ಡಾ

ಭಾರತೀಯ ಚೊಂಬು ಪಕ್ಷದಿಂದ ಕರ್ನಾಟಕಕ್ಕೆ ಚೊಂಬು: ರಾಹುಲ್‌

ಭಾರತೀಯ ಚೊಂಬು ಪಕ್ಷದಿಂದ ಕರ್ನಾಟಕಕ್ಕೆ ಚೊಂಬು: ರಾಹುಲ್‌

1-weewqewqe

Madrid: 16 ವರ್ಷದ ಎದುರಾಳಿ ವಿರುದ್ಧ ನಡಾಲ್‌ಗೆ ಸುಲಭ ಜಯ


MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-weqeqwewe

Sunriser Hyderabad; ಚೇಸಿಂಗ್‌ ಸಾಮರ್ಥ್ಯ ಪ್ರದರ್ಶಿಸಬೇಕಿದೆ: ವೆಟೋರಿ

1-ewqere

World Record;ಮಹಿಳಾ ಅಂತಾರಾಷ್ಟ್ರೀಯ ಟಿ20 ಪಂದ್ಯ: ರನ್‌ ನೀಡದೆ 7 ವಿಕೆಟ್‌!

Crime News; ಕಾಸರಗೋಡು ಭಾಗದ ಅಪರಾಧ ಸುದ್ದಿಗಳು

Crime News; ಕಾಸರಗೋಡು ಭಾಗದ ಅಪರಾಧ ಸುದ್ದಿಗಳು

Road Mishap;ಅರಂತೋಡು: ಕಾರು – ಬೈಕ್‌ ಢಿಕ್ಕಿ: ಸವಾರ ಸಾವು

Road Mishap;ಅರಂತೋಡು: ಕಾರು – ಬೈಕ್‌ ಢಿಕ್ಕಿ: ಸವಾರ ಸಾವು

Vishweshwar Hegde Kageri; 50 ಸ್ಥಾನವನ್ನೂ ಗೆಲ್ಲಲಾಗದ ಕೈ ಪ್ರಣಾಳಿಕೆ ವ್ಯರ್ಥ

Vishweshwar Hegde Kageri; 50 ಸ್ಥಾನವನ್ನೂ ಗೆಲ್ಲಲಾಗದ ಕೈ ಪ್ರಣಾಳಿಕೆ ವ್ಯರ್ಥ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.