ಸೆಲ್ಫಿ ಕ್ಲಿಕ್ಕಿಸಿಕೊಂಡಿದ್ದ ಮಂಗ “ವರ್ಷದ ವ್ಯಕ್ತಿ’

Team Udayavani, Dec 7, 2017, 4:02 AM IST

4.jpg

ಸೆಲ್ಫಿ ಕ್ಲಿಕ್ಕಿಸಿಕೊಂಡು ಜಗತ್ತಿನಾದ್ಯಂತ ಫೇಮಸ್‌ ಆದ ಇಂಡೋನೇಷ್ಯಾ ಮಂಗ “ನರುಟೊ’ ಈ ಬಾರಿಯ “ವರ್ಷದ ವ್ಯಕ್ತಿ’! ಈ ಬಿರುದನ್ನು ಈ ಮಂಗಕ್ಕೆ ದಯಪಾಲಿಸಿದ್ದು ಪ್ರಾಣಿಗಳ ಹಕ್ಕು ಸಂಘಟನೆ “ಪೇಟ’.

ಈ ಕೋತಿಯನ್ನು ಕೇವಲ ಪ್ರಾಣಿ ಎಂದು ಪರಿಗಣಿಸಕೂಡದು. ಅದು ಮಾನವನಿಗಿಂತ ಕಡಿಮೆ ಏನಲ್ಲ ಎಂದು ಪೇಟ ಕೋಟ್‌ ìನಲ್ಲಿ ವಾದಿಸಿತ್ತು. ನರುಟೊ ಈ ಸೆಲ್ಫಿ ಕ್ಲಿಕ್ಕಿಸಿಕೊಂಡಿದ್ದು 2011ರಲ್ಲಿ. ಬ್ರಿಟಿಷ್‌ ಛಾಯಾಗ್ರಾಹಕ ಡೇವಿಡ್‌ ಸ್ಲೇಟರ್‌ ಸುಲುವೇಸಿ ದ್ವೀಪದಲ್ಲಿ ಕ್ಯಾಮೆರಾ ಸಿದ್ಧಪಡಿಸಿ ಇರಿಸಿದ್ದಾಗ ನರುಟೋ ಅದನ್ನು ಹಿಡಿದು ಫೋಟೊ ಬಟನ್‌ ಒತ್ತಿತ್ತು. ಬಳಿಕ ಪೇಟ ಸಂಘಟನೆ ಈ ಫೋಟೊದ ಹಕ್ಕನ್ನು ನರುಟೋಗೆ ನೀಡಬೇಕೆಂದು ಒತ್ತಾಯಿಸಿತ್ತು.

ಟಾಪ್ ನ್ಯೂಸ್

8

ʼAadujeevithamʼ Twitter review: ಪೃಥ್ವಿರಾಜ್‌ ಅಭಿನಯಕ್ಕೆ ಬಹುಪರಾಕ್; ಹೇಗಿದೆ ಸಿನಿಮಾ?

12-baikampady

Fire; ಬೈಕಂಪಾಡಿ ಕೈಗಾರಿಕಾ ಪ್ರದೇಶದಲ್ಲಿ ಅಗ್ನಿ ಅವಘಡ

Delhi: ದುಬಾರಿ ಮರ್ಸಿಡೆಸ್‌ ಕಾರಿನಲ್ಲಿ ಡ್ರಗ್ಸ್‌ ಸಾಗಾಟ-ರಾಷ್ಟ್ರಮಟ್ಟದ ಕುಸ್ತಿಪಟು ಬಂಧನ!

Delhi: ದುಬಾರಿ ಮರ್ಸಿಡೆಸ್‌ ಕಾರಿನಲ್ಲಿ ಡ್ರಗ್ಸ್‌ ಸಾಗಾಟ-ರಾಷ್ಟ್ರಮಟ್ಟದ ಕುಸ್ತಿಪಟು ಬಂಧನ!

11-

Thirthahalli: ರಾಜ್ಯದ 28 ಕ್ಷೇತ್ರವನ್ನೂ ಗೆಲ್ಲಿಸಬೇಕೆಂದು ಜೆಡಿಎಸ್ ಪಕ್ಷದೊಂದಿಗೆ ಮೈತ್ರಿ

Tollywood: ಸಿದ್ಧಾರ್ಥ್ – ಅದಿತಿ ರಾವ್ ಮದುವೆ ಆಗಿಲ್ಲ: ಎಂಗೇಜ್‌ ಮೆಂಟ್‌ ಮಾಡಿಕೊಂಡ ಜೋಡಿ

Tollywood: ಸಿದ್ಧಾರ್ಥ್ – ಅದಿತಿ ರಾವ್ ಮದುವೆ ಆಗಿಲ್ಲ: ಎಂಗೇಜ್‌ ಮೆಂಟ್‌ ಮಾಡಿಕೊಂಡ ಜೋಡಿ

10-hunasagi-crime

Crime; ಹುಣಸಗಿ: ನೀರಿನ ವಿಚಾರಕ್ಕೆ ಶುರುವಾದ ಜಗಳ ಕೊಲೆಯಲ್ಲಿ ಅಂತ್ಯ

Stock Market: ಬಾಂಬೆ ಷೇರುಪೇಟೆ ಸೂಚ್ಯಂಕ ಸಾರ್ವಕಾಲಿಕ ದಾಖಲೆ ಮಟ್ಟದ ಏರಿಕೆ

Stock Market: ಬಾಂಬೆ ಷೇರುಪೇಟೆ ಸೂಚ್ಯಂಕ ಸಾರ್ವಕಾಲಿಕ ದಾಖಲೆ ಮಟ್ಟದ ಏರಿಕೆ

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

8

ʼAadujeevithamʼ Twitter review: ಪೃಥ್ವಿರಾಜ್‌ ಅಭಿನಯಕ್ಕೆ ಬಹುಪರಾಕ್; ಹೇಗಿದೆ ಸಿನಿಮಾ?

12-baikampady

Fire; ಬೈಕಂಪಾಡಿ ಕೈಗಾರಿಕಾ ಪ್ರದೇಶದಲ್ಲಿ ಅಗ್ನಿ ಅವಘಡ

ಮೈಸೂರು:ಶೃಂಗೇರಿ ಶಂಕರ ಮಠ-ಮಾ. 30ರಿಂದ ಅಭಿನವ ಶಂಕರಾಲಯದ ಶತಮಾನೋತ್ಸವ ಆಚರಣೆ

ಮೈಸೂರು:ಶೃಂಗೇರಿ ಶಂಕರ ಮಠ-ಮಾ. 30ರಿಂದ ಅಭಿನವ ಶಂಕರಾಲಯದ ಶತಮಾನೋತ್ಸವ ಆಚರಣೆ

Delhi: ದುಬಾರಿ ಮರ್ಸಿಡೆಸ್‌ ಕಾರಿನಲ್ಲಿ ಡ್ರಗ್ಸ್‌ ಸಾಗಾಟ-ರಾಷ್ಟ್ರಮಟ್ಟದ ಕುಸ್ತಿಪಟು ಬಂಧನ!

Delhi: ದುಬಾರಿ ಮರ್ಸಿಡೆಸ್‌ ಕಾರಿನಲ್ಲಿ ಡ್ರಗ್ಸ್‌ ಸಾಗಾಟ-ರಾಷ್ಟ್ರಮಟ್ಟದ ಕುಸ್ತಿಪಟು ಬಂಧನ!

11-

Thirthahalli: ರಾಜ್ಯದ 28 ಕ್ಷೇತ್ರವನ್ನೂ ಗೆಲ್ಲಿಸಬೇಕೆಂದು ಜೆಡಿಎಸ್ ಪಕ್ಷದೊಂದಿಗೆ ಮೈತ್ರಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.