ಕ್ಯಾಮರಾ ಕದ್ದ ಸಮುದ್ರ ಪಕ್ಷಿ

Team Udayavani, Dec 15, 2017, 7:02 AM IST

258.jpg

ಪಕ್ಷಿಗಳು ಕಾಳುಕಡಿ, ಆಹಾರ ಕದಿಯುವುದು ಸಾಮಾನ್ಯ ಆದರೆ ನಾರ್ವೆಯ ಸೀಗಲ್‌ ಹಕ್ಕಿಯ(ಸಮುದ್ರ ಪಕ್ಷಿ)ಯೊಂದು ಕ್ಯಾಮರಾವನ್ನು ಕದ್ದಿತ್ತು. ಕಳ್ಳತನವಾದ 5 ತಿಂಗಳ ಬಳಿಕ ವಿಡಿಯೋ ದೃಶ್ಯಾವಳಿ ನೋಡಿದ ಬಳಿಕವಷ್ಟೇ ಇದು ಸೀಗಲ್‌ ಕೈಚಳಕವೆಂದು ತಿಳಿದು ಬಂದಿದೆ.

ಕೆಜೆಲ್‌ ರಾಬರ್ಟ್‌ಸನ್‌ ಎಂಬ ವ್ಯಕ್ತಿ ತಮ್ಮ ಮನೆಯ ಬಾಲ್ಕನಿ ಮೇಲೆ ಬ್ರೆಡ್‌ ತುಂಡು ಇಟ್ಟಿದ್ದರು. ಅದರ ಬಳಿಯಲ್ಲೇ ಕ್ಯಾಮರಾ ಸಿದ್ಧಪಡಿಸಿಟ್ಟಿದ್ದರು. . ಅದು ಕ್ಯಾಮರಾ ಬಳಿ ಹೋಗಿದೆ. ಬಳಿಕ ಕ್ಯಾಮರಾವನ್ನು ತನ್ನ ಕೊಕ್ಕಿನಲ್ಲಿ ಕಚ್ಚಿಕೊಂಡು 3 ಕಿಮೀ ಸಾಗಿದ ಮೇಲೆ ಕೆಳಬಿಟ್ಟಿದೆ. ಸೀಗಲ್‌ ಹಾರಾಡುವ ವೇಳೆ ಸೆರೆಯಾದ ದೃಶ್ಯಾವಳಿ ಯುಟ್ಯೂಬ್‌ನಲ್ಲಿ ಭಾರಿ ಫೇಮಸ್‌. 

ಟಾಪ್ ನ್ಯೂಸ್

Basavaraj Bommai; ನನ್ನ ಅವಧಿಯಲ್ಲಿ ಮುಸ್ಲಿಂ ಮೀಸಲು ಅಫಿದವಿತ್‌ ಸಲ್ಲಿಸಿಲ್ಲ

1-ewewqe

IPL; ಕೆಕೆಆರ್‌ ನೀಡಿದ 262 ರನ್ ಗುರಿ ತಲುಪಿ ದಾಖಲೆ ಬರೆದ ಪಂಜಾಬ್

Tumkur ಮತದಾನದ ಬಳಿಕ ಹೃದಯ ಶಸ್ತ್ರಚಿಕಿತ್ಸೆ

Tumkur ಮತದಾನದ ಬಳಿಕ ಹೃದಯ ಶಸ್ತ್ರಚಿಕಿತ್ಸೆ

Chitradurga ಯರೇಹಳ್ಳಿಯಲ್ಲಿ ಹಕ್ಕು ಚಲಾಯಿಸಿದ್ದು ಕೇವಲ 18 ಮಂದಿ!

ಕೆಲವೆಡೆ ಹಿಂಸಾಚಾರ, ಕೈ ಕೊಟ್ಟ ಮತಯಂತ್ರ; ಬಿಸಿಲಿನಿಂದ ತಡವಾಗಿ ಬಂದ ಮತದಾರರು

H. D. Kumaraswamy ಖುದ್ದು ನಾನೇ ಹೋಗಿ ಸುಮಲತಾ ಸಹಕಾರ ಕೋರಿದ್ದೆ

Sumalatha Ambareesh ಮಂಡ್ಯದಲ್ಲಿ ಚುನಾವಣೆ ಪ್ರಚಾರಕ್ಕೆ ನನ್ನನ್ನು ಕರೆದಿಲ್ಲ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Basavaraj Bommai; ನನ್ನ ಅವಧಿಯಲ್ಲಿ ಮುಸ್ಲಿಂ ಮೀಸಲು ಅಫಿದವಿತ್‌ ಸಲ್ಲಿಸಿಲ್ಲ

Basavaraj Bommai; ನನ್ನ ಅವಧಿಯಲ್ಲಿ ಮುಸ್ಲಿಂ ಮೀಸಲು ಅಫಿದವಿತ್‌ ಸಲ್ಲಿಸಿಲ್ಲ

1-ewewqe

IPL; ಕೆಕೆಆರ್‌ ನೀಡಿದ 262 ರನ್ ಗುರಿ ತಲುಪಿ ದಾಖಲೆ ಬರೆದ ಪಂಜಾಬ್

Tumkur ಮತದಾನದ ಬಳಿಕ ಹೃದಯ ಶಸ್ತ್ರಚಿಕಿತ್ಸೆ

Tumkur ಮತದಾನದ ಬಳಿಕ ಹೃದಯ ಶಸ್ತ್ರಚಿಕಿತ್ಸೆ

Chitradurga ಯರೇಹಳ್ಳಿಯಲ್ಲಿ ಹಕ್ಕು ಚಲಾಯಿಸಿದ್ದು ಕೇವಲ 18 ಮಂದಿ!

Chitradurga ಯರೇಹಳ್ಳಿಯಲ್ಲಿ ಹಕ್ಕು ಚಲಾಯಿಸಿದ್ದು ಕೇವಲ 18 ಮಂದಿ!

ಕೆಲವೆಡೆ ಹಿಂಸಾಚಾರ, ಕೈ ಕೊಟ್ಟ ಮತಯಂತ್ರ; ಬಿಸಿಲಿನಿಂದ ತಡವಾಗಿ ಬಂದ ಮತದಾರರು

ಕೆಲವೆಡೆ ಹಿಂಸಾಚಾರ, ಕೈ ಕೊಟ್ಟ ಮತಯಂತ್ರ; ಬಿಸಿಲಿನಿಂದ ತಡವಾಗಿ ಬಂದ ಮತದಾರರು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.