ಇಬ್ಬರ ಜಗಳದಲ್ಲಿ ನಾಯಿಗೆ ಜೈಲು ಭಾಗ್ಯ!

Team Udayavani, Dec 17, 2017, 5:47 AM IST

99.jpg

ಉತ್ತರ ಪ್ರದೇಶದ ಬದೌನ್‌ ಪಟ್ಟಣದಲ್ಲಿ ನೆರೆಹೊರೆಯ ಇಬ್ಬರ ಜಗಳದಿಂದ ಬಡಪಾಯಿ ನಾಯಿಯೊಂದು ಜೈಲು ಕಂಬಿ ಎಣಿಸುತ್ತಿದೆ. ನೆರೆಹೊರೆಯವರ ಜಗಳಕ್ಕೆ ನಾಯಿಗೆ ಏಕೆ ಶಿಕ್ಷೆ ಎನ್ನುತ್ತಿದ್ದೀರಾ? ಇವರು ಜಗಳವಾಡಿದ್ದು ಆ ನಾಯಿಯ ಕಾರಣಕ್ಕೇ. ನಡೆದಿದ್ದು ಏನೆಂದರೆ, ಇಲ್ಲಿಯ ಸಿವಿಲ್‌ ಲೈನ್ಸ್‌ ಪ್ರದೇಶದಲ್ಲಿ ವ್ಯಕ್ತಿಯೊಬ್ಬರ ನಾಯಿ 2 ತಿಂಗಳುಗಳಿಂದ ನಾಪತ್ತೆಯಾಗಿತ್ತು.

ನಾಯಿಯನ್ನು ಹುಡುಕೀ ಹುಡುಕಿ ಕಂಗಾಲಾಗಿದ್ದ ಇವರಿಗೆ ಪಕ್ಕದ ಮನೆಯ ಟೆರೆಸ್‌ ಮೇಲೆ ತನ್ನ ನಾಯಿ ಕಂಡಿತು. ಇದು ನನ್ನದೇ ನಾಯಿ. ನನಗೆಹಿಂದಿರುಗಿಸಬೇಕು ಎಂದು ಪಕ್ಕದ ಮನೆಯವನ ಜೊತೆಜಗಳಕ್ಕೆ  ನಿಂತರು. ಆದರೆ ಆತ ಈ ನಾಯಿ ನನ್ನದು, ನಾನು ಇದನ್ನು ದೀಪಾವಳಿ ದಿನ ಬರೇಲಿಯಿಂದ ತಂದೆ ಎಂದು ಪ್ರತಿವಾದ ಮಾಡಲಾರಂಭಿಸಿದ. ಈಗ ಇವರಿಬ್ಬರ ಜಗಳ ಪೊಲೀಸ್‌ ಠಾಣೆಗೆ ಬಂದು ನಿಂತಿದೆ.

ನಾಯಿಯನ್ನು ವಶಕ್ಕೆ ತೆಗೆದುಕೊಂಡ ಪೊಲೀಸರು, ಈ ಕುರಿತು ಸಂಪೂರ್ಣ ತನಿಖೆ ನಡೆಸಿ ನಿಜವಾದ ಮಾಲೀಕರಿಗೇ ನಾಯಿಯನ್ನು ಒಪ್ಪಿಸುತ್ತೇವೆ ಎಂದಿದ್ದಾರೆ.

ಟಾಪ್ ನ್ಯೂಸ್

Chitradurga: ಹೃದಯಾಘಾತದಿಂದ ಚುನಾವಣಾ ಕರ್ತವ್ಯದಲ್ಲಿದ್ದ ಶಿಕ್ಷಕಿ ಮೃತ್ಯು…

Chitradurga: ಚುನಾವಣಾ ಕರ್ತವ್ಯದಲ್ಲಿದ್ದಾಗಲೇ ಹೃದಯಾಘಾತಗೊಂಡು ಶಿಕ್ಷಕಿ ಮೃತ್ಯು…

Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ

Kadaba: ಬಿಳಿನೆಲೆ ಮತದಾನ ಕೇಂದ್ರದಲ್ಲಿ ಕಾಂಗ್ರೆಸ್-ಬಿಜೆಪಿ ಕಾರ್ಯಕರ್ತರ ಮಾತಿನ ಚಕಮಕಿ

EVM, VVPAT ಮತಗಳ ಹೋಲಿಕೆ- ಎಲ್ಲಾ ಅರ್ಜಿ ವಜಾಗೊಳಿಸಿದ ಸುಪ್ರೀಂ…ಆದರೆ…

EVM, VVPAT ಮತಗಳ ಹೋಲಿಕೆ- ಎಲ್ಲಾ ಅರ್ಜಿ ವಜಾಗೊಳಿಸಿದ ಸುಪ್ರೀಂಕೋರ್ಟ್…ಆದರೆ…

Belthangady: ದಿಬ್ಬಣದಲ್ಲೇ ಮತಗಟ್ಟೆಗೆ ಬಂದು ಮತ ಚಲಾಯಿಸಿದ ವಧು

LS Polls: ಚಿಕ್ಕಮಗಳೂರು… ವಿದೇಶದಿಂದ ಬಂದು ಮತದಾನ ಮಾಡಿ ಮಾದರಿಯಾದ ದಂಪತಿ…

Lok Sabha Election: ಉಡುಪಿ ಚಿಕ್ಕಮಗಳೂರಿನಲ್ಲಿ 29.03 % ಮತದಾನ…

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Lok Sabha Election: ಮೋದಿಗೆ ಪರ್ಯಾಯ ನಾಯಕ ಮತ್ತೊಬ್ಬರಿಲ್ಲ… ಗಾಯಿತ್ರಿ ಸಿದ್ದೇಶ್ವರ

Lok Sabha Election: ಮೋದಿಗೆ ಪರ್ಯಾಯ ನಾಯಕ ಮತ್ತೊಬ್ಬರಿಲ್ಲ… ಗಾಯಿತ್ರಿ ಸಿದ್ದೇಶ್ವರ

Chitradurga: ಹೃದಯಾಘಾತದಿಂದ ಚುನಾವಣಾ ಕರ್ತವ್ಯದಲ್ಲಿದ್ದ ಶಿಕ್ಷಕಿ ಮೃತ್ಯು…

Chitradurga: ಚುನಾವಣಾ ಕರ್ತವ್ಯದಲ್ಲಿದ್ದಾಗಲೇ ಹೃದಯಾಘಾತಗೊಂಡು ಶಿಕ್ಷಕಿ ಮೃತ್ಯು…

Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ

Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ

Kadaba: ಬಿಳಿನೆಲೆ ಮತದಾನ ಕೇಂದ್ರದಲ್ಲಿ ಕಾಂಗ್ರೆಸ್-ಬಿಜೆಪಿ ಕಾರ್ಯಕರ್ತರ ಮಾತಿನ ಚಕಮಕಿ

Kadaba: ಬಿಳಿನೆಲೆ ಮತದಾನ ಕೇಂದ್ರದಲ್ಲಿ ಕಾಂಗ್ರೆಸ್-ಬಿಜೆಪಿ ಕಾರ್ಯಕರ್ತರ ಮಾತಿನ ಚಕಮಕಿ

EVM, VVPAT ಮತಗಳ ಹೋಲಿಕೆ- ಎಲ್ಲಾ ಅರ್ಜಿ ವಜಾಗೊಳಿಸಿದ ಸುಪ್ರೀಂ…ಆದರೆ…

EVM, VVPAT ಮತಗಳ ಹೋಲಿಕೆ- ಎಲ್ಲಾ ಅರ್ಜಿ ವಜಾಗೊಳಿಸಿದ ಸುಪ್ರೀಂಕೋರ್ಟ್…ಆದರೆ…

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.