ಮಾಧ್ಯಮಗಳಿಗೆ ಟ್ರಂಪ್‌ ಪ್ರಶಸ್ತಿ ಕೊಡ್ತಾರಂತೆ


Team Udayavani, Jan 4, 2018, 7:03 AM IST

Donald-Trumph-600.jpg

ಹಾಲಿವುಡ್‌ನ‌ ವಾರ್ಷಿಕ ಪ್ರಶಸ್ತಿ ಪ್ರಧಾನ ಸಮಾರಂಭಕ್ಕಾಗಿ ಎದುರು ನೋಡುತ್ತಿದ್ದ ಅಮೆರಿಕದ ಮಂದಿಯ ಚಿತ್ತ ಈಗ ಬೇರೊಂದು ಪ್ರಶಸ್ತಿಯೆಡೆಗೆ ನೆಟ್ಟಿದೆ.

ಸಿನಿಮಾ ಪ್ರಶಸ್ತಿಗಳಿಗಿಂತಲೂ ಈ ಪ್ರಶಸ್ತಿ ಆಮೆರಿಕನ್ನರ ಆಸಕ್ತಿ ಕೆರಳಿಸಿದೆ. ಕಾರಣ, ಆ ಪ್ರಶಸ್ತಿಯನ್ನು ಘೋಷಿಸುತ್ತಿರುವವರು ಅಧ್ಯಕ್ಷ ಡೊನಾಲ್ಡ್‌ ಟ್ರಂಪ್‌. ಟ್ರಂಪ್‌ ಮತ್ತು ಮಾಧ್ಯಮಗಳ ಸಂಬಂಧ ಅಷ್ಟಕ್ಕಷ್ಟೇ. ಆದರೂ ಅವರು ಪ್ರಶಸ್ತಿ ಕೊಡುವುದಾಗಿ ಘೋಷಿಸಿದ್ದಾರೆ. ಈ ಪ್ರಶಸ್ತಿ ಹೆಸರು “ಮೋಸ್ಟ್‌ ಡಿಸ್‌ಆನೆಸ್ಟ್‌ ಆ್ಯಂಡ್‌ ಕರಪ್ಟ್ ಮೀಡಿಯಾ’ (ಅತ್ಯಂತ ಅಪ್ರಾಮಾಣಿಕ ಮತ್ತು ಭ್ರಷ್ಟ ಮಾಧ್ಯಮ) ಪ್ರಶಸ್ತಿ.

ಈ ಕುರಿತು ಟ್ವಿಟ್‌ ಮಾಡಿರುವ ಅವರು, ಸೋಮವಾರ ಸಂಜೆ 5 ಗಂಟೆಗೆ ನಾನು ವರ್ಷದ “ಮೋಸ್ಟ್‌ ಡಿಸ್‌ಆನೆಸ್ಟ್‌ ಆ್ಯಂಡ್‌ ಕರಪ್ಟ್ ಮೀಡಿಯಾ’ ಪ್ರಶಸ್ತಿ ಘೋಷಿಸಲಿದ್ದೇನೆ. ನಕಲಿ ಮಾಧ್ಯಮಗಳ ಅಪ್ರಾಮಾಣಿಕತೆ, ಕೆಟ್ಟ ವರದಿಗಾರಿಕೆಗಳ ಆಧರಿಸಿ ಪ್ರಶಸ್ತಿ ನೀಡಲಾಗುವುದು ಎಂದಿದ್ದಾರೆ. ಟ್ರಂಪ್‌ರ ಚಿಕ್ಕ ಕದಲಿಕೆಯನ್ನೂ ಟ್ರೋಲ್‌ ಮಾಡುವ ಟ್ವಿಟರಿಗರು ಅದನ್ನೂ ಬಿಟ್ಟಿಲ್ಲ.

ಟಾಪ್ ನ್ಯೂಸ್

1-weweew

Congress; ತಮ್ಮ ಆಸ್ತಿ ಉಳಿಕೆಗೆ ರಾಜೀವ್‌ರಿಂದ ಉತ್ತರಾಧಿಕಾರ ಕಾಯ್ದೆ ರದ್ದು: ಪಿಎಂ

yogi-3

Congress ಬಂದರೆ ತಾಲಿಬಾನ್‌ ಶೈಲಿ ಆಡಳಿತ: ಯೋಗಿ

supreem

WhatsApp ಮೂಲಕ ವಕೀಲರಿಗೆ ಎಲ್ಲ ಮಾಹಿತಿ: ಸುಪ್ರೀಂ ಕೋರ್ಟ್‌

jairam ramesh

Wealth redistribution ಬಗ್ಗೆ ಕೈ ಪ್ರಣಾಳಿಕೆಯಲ್ಲಿ ಎಲ್ಲಿದೆ?: ಜೈರಾಂ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

1-asasas

Naxal ಬಾಧಿತ ಮತಗಟ್ಟೆಗಳ ಭದ್ರತೆಗೆ ಹೆಚ್ಚುವರಿ ಆದ್ಯತೆ: ಮುಲ್ಲೈ ಮುಗಿಲನ್‌

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ


MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-weweew

Congress; ತಮ್ಮ ಆಸ್ತಿ ಉಳಿಕೆಗೆ ರಾಜೀವ್‌ರಿಂದ ಉತ್ತರಾಧಿಕಾರ ಕಾಯ್ದೆ ರದ್ದು: ಪಿಎಂ

yogi-3

Congress ಬಂದರೆ ತಾಲಿಬಾನ್‌ ಶೈಲಿ ಆಡಳಿತ: ಯೋಗಿ

supreem

WhatsApp ಮೂಲಕ ವಕೀಲರಿಗೆ ಎಲ್ಲ ಮಾಹಿತಿ: ಸುಪ್ರೀಂ ಕೋರ್ಟ್‌

jairam ramesh

Wealth redistribution ಬಗ್ಗೆ ಕೈ ಪ್ರಣಾಳಿಕೆಯಲ್ಲಿ ಎಲ್ಲಿದೆ?: ಜೈರಾಂ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.