ಸತ್ತ ವ್ಯಕ್ತಿ ಮರಣೋತ್ತರ ಪರೀಕ್ಷೆ ವೇಳೆ ಬದುಕಿದ!

Team Udayavani, Jan 10, 2018, 4:27 AM IST

dead-boday.jpg

ಬಂಧಿತ ವ್ಯಕ್ತಿಯೊಬ್ಬ ಬೆಳಗ್ಗೆ ಎಷ್ಟೊತ್ತಾದರೂ ಹಾಸಿಗೆ ಯಿಂದ ಏಳಲೇ ಇಲ್ಲ. ಕೊನೆಗೆ ಆತನನ್ನು ಜೈಲು ಸಿಬ್ಬಂದಿ ಆಸ್ಪತ್ರೆಗೆ ಹೊತ್ತೂಯ್ಯುತ್ತಾರೆ. ಪ್ರಜ್ಞಾಹೀನ ಸ್ಥಿತಿಯಲ್ಲಿದ್ದ ವ್ಯಕ್ತಿಯನ್ನು ಮೂವರು ವೈದ್ಯರು ಪರೀಕ್ಷಿಸುತ್ತಾರೆ. ಮೂವರೂ ಆತ ಸತ್ತಿದ್ದಾನೆ ಎಂದೇ ವರದಿ ನೀಡುತ್ತಾರೆ. ವ್ಯಕ್ತಿಯ ಮೃತ ದೇಹವನ್ನು ಮರಣೋತ್ತರ ಪರೀಕ್ಷೆಗೆ ಒಯ್ಯಲಾಗುತ್ತದೆ. ಇನ್ನೇನು ಆತನ ದೇಹವನ್ನು ಸೀಳಬೇಕು ಎನ್ನುವಷ್ಟರಲ್ಲಿ ಆತ ಬದುಕಿಬರುತ್ತಾನೆ. ಇಷ್ಟೆಲ್ಲಾ ಓದುವಷ್ಟರಲ್ಲಿ ನೀವು ಇದು ಸೋಮವಾರವಷ್ಟೇ ಹುಬ್ಬಳ್ಳಿಯಲ್ಲಿ ನಡೆದ ಘಟನೆ ಎಂದು ಭಾವಿಸಿರಬಹುದು. ಆದರೆ, ಇದು ನಡೆ ದಿದ್ದು ಸ್ಪೇನ್‌ನಲ್ಲಿ. ಮೂವರು ವೈದ್ಯರು ಸೇರಿ 29 ವರ್ಷ ವಯಸ್ಸಿನ ಬಂಧಿತ ಮೃತಪಟ್ಟಿದ್ದಾನೆ ಎಂದು ಘೋಷಿಸಿದ ಬಳಿಕ, ಆತನ ದೇಹವನ್ನು ಆಸ್ಪತ್ರೆ ಸಿಬ್ಬಂದಿ ಶವಾಗಾರಕ್ಕೆ ಒಯ್ದಾಗ ಸಣ್ಣ ಗೊರಕೆ ಶಬ್ದ ಕೇಳಿಸುತ್ತದೆ. ಸಿಬ್ಬಂದಿ ಸ್ವಲ್ಪ ಸಮಯ ಗಮನಿಸಿದಾಗ, ಆತನ ದೇಹ ಮಿಸುಕಾಡಿದ್ದು ಕಾಣುತ್ತದೆ. ಕೊನೆಗೆ ಅಲ್ಲಿಂದ ಆತನಿಗೆ ತೀವ್ರ ನಿಗಾ ಘಟಕ ದಲ್ಲಿ ಇರಿಸಿ ಚಿಕಿತ್ಸೆ ನೀಡಲಾಗಿದ್ದು, ಚೇತರಿಸಿಕೊಳ್ಳುತ್ತಿದ್ದಾನೆ.

ಟಾಪ್ ನ್ಯೂಸ್

Vijayapura; ಬಂಜಾರರನ್ನು ಅವಮಾನಿಸಿಲ್ಲ, ವೋಟ್ ಬೇಡ ಎಂದಿಲ್ಲ: ಜಿಗಜಿಣಗಿ

Vijayapura; ಬಂಜಾರರನ್ನು ಅವಮಾನಿಸಿಲ್ಲ, ವೋಟ್ ಬೇಡ ಎಂದಿಲ್ಲ: ಜಿಗಜಿಣಗಿ

Kalaburagi; ಶೋಕಿಗಾಗಿ ನಕಲಿ‌ ಪಿಸ್ತೂಲ್ ಹಿಡಿದ ಪೋಟೋ ವೈರಲ್: ಪ್ರಕರಣ ದಾಖಲು

Kalaburagi; ಶೋಕಿಗಾಗಿ ನಕಲಿ‌ ಪಿಸ್ತೂಲ್ ಹಿಡಿದ ಪೋಟೋ ವೈರಲ್: ಪ್ರಕರಣ ದಾಖಲು

Noida; ಪ್ರೇಯಸಿಯನ್ನು ಕೊಂದು ಆತ್ಮಹತ್ಯೆಗೆ ಯತ್ನಿಸಿದ ಪ್ರಿಯಕರ!

Noida; ಪ್ರೇಯಸಿಯನ್ನು ಕೊಂದು ಆತ್ಮಹತ್ಯೆಗೆ ಯತ್ನಿಸಿದ ಪ್ರಿಯಕರ!

RBI: ಏಪ್ರಿಲ್ 1 ರಂದು 2,000 ರೂ ಆರ್ ಬಿಐನಲ್ಲಿ ನೋಟುಗಳ ವಿನಿಮಯ/ಠೇವಣಿ ಸಾಧ್ಯವಿಲ್ಲ

RBI: ಏಪ್ರಿಲ್ 1 ರಂದು 2,000 ರೂ ಆರ್ ಬಿಐನಲ್ಲಿ ನೋಟುಗಳ ವಿನಿಮಯ/ಠೇವಣಿ ಸಾಧ್ಯವಿಲ್ಲ

11-

Inspiration: ಸ್ವಾಮಿ ಸ್ಮರಣಾನಂದ ಸೇವೆ ಎಲ್ಲರಿಗೂ ಸ್ಫೂರ್ತಿದಾಯಕ

ಸ್ಟಾರ್‌ ಸಿನ್ಮಾಗಳ ರಿಲೀಸ್‌ ಟೆನ್ಶನ್‌: ಬಿಡುಗಡೆ ದಿನಾಂಕ ಘೋಷಣೆಗೂ ಮೀನಮೇಷ

Sandalwood: ಸ್ಟಾರ್‌ ಸಿನ್ಮಾಗಳ ರಿಲೀಸ್‌ ಟೆನ್ಶನ್‌: ಬಿಡುಗಡೆ ದಿನಾಂಕ ಘೋಷಣೆಗೂ ಮೀನಮೇಷ

Ballari: ಏ.12ರಂದು ಕೈ ಅಭ್ಯರ್ಥಿ ಈ.ತುಕಾರಾಂ ನಾಮಪತ್ರ ಸಲ್ಲಿಕೆ

Ballari: ಏ.12ರಂದು ಕೈ ಅಭ್ಯರ್ಥಿ ಈ.ತುಕಾರಾಂ ನಾಮಪತ್ರ ಸಲ್ಲಿಕೆ

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

14-

Chandigarh: ಪುತ್ರನ ಬೆನ್ನಲ್ಲೇ ಪುತ್ರಿ ಜತೆಗೆ ಸಾವಿತ್ರಿ ಜಿಂದಾಲ್‌ ಬಿಜೆಪಿಗೆ

Vijayapura; ಬಂಜಾರರನ್ನು ಅವಮಾನಿಸಿಲ್ಲ, ವೋಟ್ ಬೇಡ ಎಂದಿಲ್ಲ: ಜಿಗಜಿಣಗಿ

Vijayapura; ಬಂಜಾರರನ್ನು ಅವಮಾನಿಸಿಲ್ಲ, ವೋಟ್ ಬೇಡ ಎಂದಿಲ್ಲ: ಜಿಗಜಿಣಗಿ

Kalaburagi; ಶೋಕಿಗಾಗಿ ನಕಲಿ‌ ಪಿಸ್ತೂಲ್ ಹಿಡಿದ ಪೋಟೋ ವೈರಲ್: ಪ್ರಕರಣ ದಾಖಲು

Kalaburagi; ಶೋಕಿಗಾಗಿ ನಕಲಿ‌ ಪಿಸ್ತೂಲ್ ಹಿಡಿದ ಪೋಟೋ ವೈರಲ್: ಪ್ರಕರಣ ದಾಖಲು

13-good-friday

ಶುಭ ಶುಕ್ರವಾರ: ಸಾಮಾಜಿಕ ನ್ಯಾಯದ ಪ್ರತೀಕ ಯೇಸು ಕ್ರಿಸ್ತ

Noida; ಪ್ರೇಯಸಿಯನ್ನು ಕೊಂದು ಆತ್ಮಹತ್ಯೆಗೆ ಯತ್ನಿಸಿದ ಪ್ರಿಯಕರ!

Noida; ಪ್ರೇಯಸಿಯನ್ನು ಕೊಂದು ಆತ್ಮಹತ್ಯೆಗೆ ಯತ್ನಿಸಿದ ಪ್ರಿಯಕರ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.