ಚಲಿಸ್ತಿದ್ದ ಕಾರು ಹೋಗಿ ನುಗ್ಗಿದ್ದು 2ನೇ ಮಹಡಿಗೆ

Team Udayavani, Jan 16, 2018, 4:03 AM IST

4444.jpg

ಕಾರುಗಳು ರಸ್ತೆ ಡಿವೈಡರ್‌ಗಳಿಗೆ ಬಡಿದು ಪಲ್ಟಿಯಾಗಿರುವುದನ್ನೋ ಅಥವಾ ಜಜ್ಜಿ ಹೋಗಿರುವುದನ್ನೋ ನೋಡಿರುತ್ತೇವೆ. ಆದರೆ, ಅಮೆರಿಕದ ಕ್ಯಾಲಿಫೋರ್ನಿಯಾದಲ್ಲಿ ಅತಿ ವೇಗದಲ್ಲಿ ಬರುತ್ತಿದ್ದ ಬಿಳಿ ಬಣ್ಣದ ಸೆಡಾನ್‌ ಕಾರು ಡಿವೈಡರ್‌ಗೆ ಬಡಿದು, ಹಾರಿ ಹೋಗಿ ಪಕ್ಕದ ದಂತವೈದ್ಯರ ಕಟ್ಟಡದ 2ನೇ ಮಹಡಿಯೊಳಗೆ ತೂರಿಕೊಂಡಿದೆ. ಕಾರಿನ ಅರ್ಧ ಭಾಗ ಒಳಗಿದ್ದರೆ ಇನ್ನರ್ಧ ಭಾಗ ಹೊರಗಿದೆ. ಇದರಲ್ಲಿ ಇಬ್ಬರು ಪ್ರಯಾಣಿಕರಿದ್ದರು, ಇಬ್ಬರನ್ನೂ ಪಾರು ಮಾಡಲಾಗಿದೆ. ಕಾರನ್ನು ಕ್ರೇನ್‌ ಮೂಲಕ ಇಳಿಸಲಾಯಿತು ಎಂದು ಪೊಲೀಸರು ಹೇಳಿದ್ದಾರೆ. 

ಟಾಪ್ ನ್ಯೂಸ್

Heavy Rain: ಹಿಮಾಚಲದಲ್ಲಿ ಭಾರೀ ಮಳೆ… 112 ರಸ್ತೆಗಳು ಬಂದ್‌

Dharawad: ಮದ್ಯದ ಶೋಧಕ್ಕೆ ಹೋದ ಅಧಿಕಾರಿಗಳಿಗೆ ಸಿಕ್ಕಿದ್ದು ಕಂತೆ ಕಂತೆ ಹಣ

Dharawad: ಮದ್ಯದ ಶೋಧಕ್ಕೆ ಹೋದ ಅಧಿಕಾರಿಗಳಿಗೆ ಸಿಕ್ಕಿದ್ದು ಕಂತೆ ಕಂತೆ ಕೋಟಿಗಟ್ಟಲೆ ಹಣ

ಇನ್ನು ಹಣಕೊಟ್ಟರೆ ಮಾತ್ರ ಟ್ವಿಟರ್‌ನಲ್ಲಿ ಪೋಸ್ಟ್‌, ಲೈಕ್‌ ರಿಪ್ಲೈ ಗೆ ಅವಕಾಶ

Bantwal: ಮೂರ್ಛೆ ರೋಗದಿಂದ ಬಳಲುತ್ತಿದ್ದ ಮಹಿಳೆ ನದಿಗೆ ಹಾರಿ ಆತ್ಮಹತ್ಯೆ

2018ರಲ್ಲಿ ನಡೆದ ಬಾಲ್ಯ ವಿವಾಹ ಪ್ರಕರಣ: 7 ಜನರಿಗೆ ಕಠಿಣ ಶಿಕ್ಷೆ ವಿಧಿಸಿದ ನ್ಯಾಯಾಲಯ

UPSC Result: ವಿಜಯಪುರದ ವಿಜೇತಾಗೆ ಯುಪಿಎಸ್‍ಸಿಯಲ್ಲಿ 100ನೇ ರ್‍ಯಾಂಕ್

17=

Mangaluru: ಬೈಕ್‌ಗೆ ಕಾರು ಢಿಕ್ಕಿ: ವಿದ್ಯಾರ್ಥಿ ಸಾವು

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Heavy Rain: ಹಿಮಾಚಲದಲ್ಲಿ ಭಾರೀ ಮಳೆ… 112 ರಸ್ತೆಗಳು ಬಂದ್‌

Heavy Rain: ಹಿಮಾಚಲದಲ್ಲಿ ಭಾರೀ ಮಳೆ… 112 ರಸ್ತೆಗಳು ಬಂದ್‌

Dharawad: ಮದ್ಯದ ಶೋಧಕ್ಕೆ ಹೋದ ಅಧಿಕಾರಿಗಳಿಗೆ ಸಿಕ್ಕಿದ್ದು ಕಂತೆ ಕಂತೆ ಹಣ

Dharawad: ಮದ್ಯದ ಶೋಧಕ್ಕೆ ಹೋದ ಅಧಿಕಾರಿಗಳಿಗೆ ಸಿಕ್ಕಿದ್ದು ಕಂತೆ ಕಂತೆ ಕೋಟಿಗಟ್ಟಲೆ ಹಣ

ಇನ್ನು ಹಣಕೊಟ್ಟರೆ ಮಾತ್ರ ಟ್ವಿಟರ್‌ನಲ್ಲಿ ಪೋಸ್ಟ್‌, ಲೈಕ್‌ ರಿಪ್ಲೈ ಗೆ ಅವಕಾಶ

ಇನ್ನು ಹಣಕೊಟ್ಟರೆ ಮಾತ್ರ ಟ್ವಿಟರ್‌ನಲ್ಲಿ ಪೋಸ್ಟ್‌, ಲೈಕ್‌ ರಿಪ್ಲೈ ಗೆ ಅವಕಾಶ

Bantwal: ಮೂರ್ಛೆ ರೋಗದಿಂದ ಬಳಲುತ್ತಿದ್ದ ಮಹಿಳೆ ನದಿಗೆ ಹಾರಿ ಆತ್ಮಹತ್ಯೆ

Bantwal: ಮೂರ್ಛೆ ರೋಗದಿಂದ ಬಳಲುತ್ತಿದ್ದ ಮಹಿಳೆ ನದಿಗೆ ಹಾರಿ ಆತ್ಮಹತ್ಯೆ

2018ರಲ್ಲಿ ನಡೆದ ಬಾಲ್ಯ ವಿವಾಹ ಪ್ರಕರಣ: 7 ಜನರಿಗೆ ಕಠಿಣ ಶಿಕ್ಷೆ ವಿಧಿಸಿದ ನ್ಯಾಯಾಲಯ

2018ರಲ್ಲಿ ನಡೆದ ಬಾಲ್ಯ ವಿವಾಹ ಪ್ರಕರಣ: 7 ಜನರಿಗೆ ಕಠಿಣ ಶಿಕ್ಷೆ ವಿಧಿಸಿದ ನ್ಯಾಯಾಲಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.