ನಾಯಿಗೂ ದೊರಕಿತು ನಿರುದ್ಯೋಗ ಭತ್ಯೆ!


Team Udayavani, Feb 3, 2018, 9:12 AM IST

2-sdd.jpg

ರೈಡರ್‌ ಅಮೆರಿಕದ ಸೀಫ‌ುಡ್‌ ರೆಸ್ಟೊರೆಂಟ್‌ ಒಂದರಲ್ಲಿ ಕೆಲಸ ಮಾಡುತ್ತಿದ್ದರು. ಅವರು ಅಲ್ಲಿ ಕೆಲಸ ಕಳೆದುಕೊಂಡರು. ಈಗ ಅವರಿಗೆ ಸರ್ಕಾರ ನೀಡುವ ನಿರುದ್ಯೋಗ ಭತ್ಯೆ 23,106 ರೂ. ಇದರಲ್ಲಿ ವಿಶೇಷವೇನಿದೆ ಎಂದು ಕೇಳುತ್ತೀರಾ? ವೇತನ ಭತ್ಯೆ ಪಡೆಯುತ್ತಿರುವ ರೈಡರ್‌ ವ್ಯಕ್ತಿಯೇನೂ ಅಲ್ಲ. ಜರ್ಮನ್‌ ಶಫ‌ರ್ಡ್‌ ತಳಿಯ ಒಂದು ನಾಯಿ. ಈ ವಿಷಯವನ್ನು ರೈಡರ್‌ನ ಮಾಲೀಕರಾದ ಮಿಷೆಲ್‌ ಹ್ಯಾಡ್‌ಡಾಕ್‌ ಫೇಸುºಕ್‌ನಲ್ಲಿ ಹೇಳಿಕೊಂಡಿದ್ದರು. ನಾನು ಮಿಷೆಲ್‌, ನನ್ನ ನಾಯಿ ಹೆಸರು ರೈಡರ್‌. ನನ್ನ ನಾಯಿ ಹೆಸರಿಗೆ ನಿರುದ್ಯೋಗ ಭತ್ಯೆ ಮಂಜೂರಾಗಿದೆ ಎಂದು ಪೋಸ್ಟ್‌ ಹಾಕಿದ್ದರು. ಇದಾಗಿ ಕೆಲ ದಿನಗಳ ನಂತರ ಮಿಷೆಲ್‌ ರೈಡರ್‌ ಎಂಬುವವರೊಬ್ಬರು ಪೊಲೀಸರಿಗೆ ದೂರು ನೀಡಿದರು.

ನಾನು 20 ವಾರಗಳ ಕಾಲ ನಿರುದ್ಯೋಗಿಯಾಗಿದ್ದೆ. ನಿರುದ್ಯೋಗ ಭತ್ಯೆ ನೀಡಲು ಕೋರಿದ್ದೆ. ಆದರೆ ಅದು ಬೇರೆ ಯಾರಿಗೋ ದೊರಕುತ್ತಿದೆ. ಯಾರೊ ನನ್ನ ಗುರುತನ್ನು ಕದ್ದಿದ್ದಾರೆ ಎಂದು ದೂರಿದ್ದರು. ನಾಯಿ ರೈಡರ್‌ಗೆ ಸಿಗುತ್ತಿದ್ದ ಭತ್ಯೆ ಯಾರದ್ದು ಎಂದು ಸರ್ಕಾರಕ್ಕೆ ಈಗ ತಿಳಿಯಿತಂತೆ.

ಟಾಪ್ ನ್ಯೂಸ್

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಕಾರ್ಗಿಲ್‌ ಯೋಧ ಮೆಲ್ವಿನ್‌ ಆಳ್ವರಿಗೆ ಮಿಲಿಟರಿ ಗೌರವ ಸಹಿತ ಅಂತ್ಯಸಂಸ್ಕಾರ

ಕಾರ್ಗಿಲ್‌ ಯೋಧ ಮೆಲ್ವಿನ್‌ ಆಳ್ವರಿಗೆ ಮಿಲಿಟರಿ ಗೌರವ ಸಹಿತ ಅಂತ್ಯಸಂಸ್ಕಾರ

High Court ಮೆಟ್ಟಿಲೇರಿದ್ದ ಕೋವಿ ಪರವಾನಿಗೆದಾರರು

High Court ಮೆಟ್ಟಿಲೇರಿದ್ದ ಕೋವಿ ಪರವಾನಿಗೆದಾರರು

Rain ಕರಾವಳಿಯ ವಿವಿಧೆಡೆ ಗಾಳಿ ಸಹಿತ ಉತ್ತಮ ಮಳೆ

Rain ಕರಾವಳಿಯ ವಿವಿಧೆಡೆ ಗಾಳಿ ಸಹಿತ ಉತ್ತಮ ಮಳೆ

1-pak

Pak ಆತ್ಮಾಹುತಿ ದಾಳಿ: ಐವರು ಜಪಾನೀಯರು ಪಾರು


MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Udupi ಶ್ರೀಕೃಷ್ಣ ಮಠ ; ಸುಂದರಕಾಂಡ ಪ್ರವಚನಕ್ಕೆ ಚಾಲನೆ

Udupi ಶ್ರೀಕೃಷ್ಣ ಮಠ ; ಸುಂದರಕಾಂಡ ಪ್ರವಚನಕ್ಕೆ ಚಾಲನೆ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

1-wqeqweqweeqweqe

Brahmos; ಫಿಲಿಪ್ಪೀನ್ಸ್‌ಗೆ ಬ್ರಹ್ಮೋಸ್‌: ಭಾರತದ ಮೊದಲ ರಫ್ತು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.