ಮದುವೆ ಮಂಟಪದಿಂದಲೇ ವರದಿ ಮಾಡಿದ ಪತ್ರಕರ್ತ

Team Udayavani, Feb 6, 2018, 7:25 AM IST

wedding1.jpg

ಪತ್ರಕರ್ತರು ಅಗತ್ಯ ಬಿದ್ದರೆ ಯುದ್ಧಭೂಮಿಯಿಂದಲೂ ನೇರ ವರದಿ ನೀಡಬೇಕಾಗುತ್ತದೆ. ವೃತ್ತಿಯನ್ನು ಬಹಳ ಗಂಭೀರವಾಗಿ ಪರಿಗಣಿಸಿರುವ ಪಾಕಿಸ್ತಾನಿ ಟೀವಿ ಪತ್ರಕರ್ತರೊಬ್ಬರು ತಾವು ಮದುವೆಯಾಗುತ್ತಿರುವ ಜಾಗದಿಂದಲೇ ನೇರ ವರದಿ ನೀಡಿದ್ದಾರೆ. ಅವರು ತಮ್ಮ
ಕರ್ತವ್ಯದ ಕರೆಗೆ ಓಗೊಟ್ಟರು ಎಂದು ನೀವು ಭಾವಿಸಬೇಕಿಲ್ಲ.ಅವರು ವರದಿ ಮಾಡಿದ್ದು ತಮ್ಮ ಮದುವೆ ಸಮಾರಂಭವನ್ನೇ. ಕ್ಯಾಮೆರಾ ಎದುರು ಮೈಕ್‌ ಹಿಡಿದು ನಿಂತ ಅವರು “ಇದು ನನ್ನ ಜೀವನದ ಅತ್ಯಂತ ಸಂತೋಷದ ದಿನ. ನನ್ನದು ಪ್ರೇಮ ವಿವಾಹ. ನನ್ನ ಕುಟುಂಬದವರಿಗೂ  ತೋಷವಾಗಿದೆ’ ಎನ್ನುತ್ತಾರೆ. ತಮ್ಮ ಪತ್ನಿ ಕಡೆಗೂ ಮೈಕ್‌ ಹಿಡಿದು ಅವರ ಅಭಿಪ್ರಾಯವನ್ನೂ ಕೇಳುತ್ತಾರೆ.

ಟಾಪ್ ನ್ಯೂಸ್

yaksh

Kundapura: ಕಳಚಿದ ಕೊಂಡಿ: ಭಾಗವತ ಸುಬ್ರಹ್ಮಣ್ಯ ಧಾರೇಶ್ವರ ಇನ್ನಿಲ್ಲ

Lok Sabha Election 2024; ನಿಮ್ಮ ಮತವನ್ನು ಮಾರಿಕೊಳ್ಳಬೇಡಿ: ಗಣ್ಯರ ಮನವಿ

1-24-thursday

Daily Horoscope: ಉದ್ಯೋಗದಲ್ಲಿ ಮೇಲಧಿಕಾರಿಗಳಿಗೆ ತೃಪ್ತಿ, ಅಪೇಕ್ಷಿತ ಆರ್ಥಿಕ ನೆರವು ಲಭ್ಯ

Modi ಹಸಿ ಸುಳ್ಳು: ಸಿಎಂ ಸಿದ್ದರಾಮಯ್ಯ ಕೆಂಡ; ಒಬಿಸಿ, ಎಸ್‌ಸಿ ಮೀಸಲಾತಿ ಹೇಳಿಕೆಗೆ ವಿರೋಧ

Uppinangady ಬಸ್ಸಿನಲ್ಲಿ ಲೈಂಗಿಕ ಕಿರುಕುಳ: ಪ್ರತಿರೋಧಿಸಿದ ವಿದ್ಯಾರ್ಥಿನಿಯ ನಡೆಗೆ ಶ್ಲಾಘನೆ

ಹಂತ 1: 14 ಕ್ಷೇತ್ರಗಳ ಬಹಿರಂಗ ಪ್ರಚಾರ ಅಂತ್ಯ: ನಾಳೆ ಮತದಾನ

Lok Sabha Election; ಹಂತ 1: 14 ಕ್ಷೇತ್ರಗಳ ಬಹಿರಂಗ ಪ್ರಚಾರ ಅಂತ್ಯ: ನಾಳೆ ಮತದಾನ

ಅನಂತಸ್ವಾಮಿ ಧಾಟಿಯಲ್ಲೇ ನಾಡಗೀತೆ; ರಾಜ್ಯ ಸರಕಾರದ ಆದೇಶ ಎತ್ತಿಹಿಡಿದ ಹೈಕೋರ್ಟ್‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

yaksh

Kundapura: ಕಳಚಿದ ಕೊಂಡಿ: ಭಾಗವತ ಸುಬ್ರಹ್ಮಣ್ಯ ಧಾರೇಶ್ವರ ಇನ್ನಿಲ್ಲ

Lok Sabha Election 2024; ನಿಮ್ಮ ಮತವನ್ನು ಮಾರಿಕೊಳ್ಳಬೇಡಿ: ಗಣ್ಯರ ಮನವಿ

Lok Sabha Election 2024; ನಿಮ್ಮ ಮತವನ್ನು ಮಾರಿಕೊಳ್ಳಬೇಡಿ: ಗಣ್ಯರ ಮನವಿ

1-24-thursday

Daily Horoscope: ಉದ್ಯೋಗದಲ್ಲಿ ಮೇಲಧಿಕಾರಿಗಳಿಗೆ ತೃಪ್ತಿ, ಅಪೇಕ್ಷಿತ ಆರ್ಥಿಕ ನೆರವು ಲಭ್ಯ

Modi ಹಸಿ ಸುಳ್ಳು: ಸಿಎಂ ಸಿದ್ದರಾಮಯ್ಯ ಕೆಂಡ; ಒಬಿಸಿ, ಎಸ್‌ಸಿ ಮೀಸಲಾತಿ ಹೇಳಿಕೆಗೆ ವಿರೋಧ

Modi ಹಸಿ ಸುಳ್ಳು: ಸಿಎಂ ಸಿದ್ದರಾಮಯ್ಯ ಕೆಂಡ; ಒಬಿಸಿ, ಎಸ್‌ಸಿ ಮೀಸಲಾತಿ ಹೇಳಿಕೆಗೆ ವಿರೋಧ

Uppinangady ಬಸ್ಸಿನಲ್ಲಿ ಲೈಂಗಿಕ ಕಿರುಕುಳ: ಪ್ರತಿರೋಧಿಸಿದ ವಿದ್ಯಾರ್ಥಿನಿಯ ನಡೆಗೆ ಶ್ಲಾಘನೆ

Uppinangady ಬಸ್ಸಿನಲ್ಲಿ ಲೈಂಗಿಕ ಕಿರುಕುಳ: ಪ್ರತಿರೋಧಿಸಿದ ವಿದ್ಯಾರ್ಥಿನಿಯ ನಡೆಗೆ ಶ್ಲಾಘನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.