ಪ್ಲಾಸ್ಟಿಕ್‌ ಬಾಕ್ಸ್‌ನಲ್ಲಿಟ್ಟು ಹುಲಿ ಮರಿ ಸಾಗಾಟ !


Team Udayavani, Feb 10, 2018, 4:10 AM IST

4.jpg

ಎರಡು ತಿಂಗಳ ಹುಲಿ ಮರಿಯನ್ನು ಪ್ಲಾಸ್ಟಿಕ್‌ ಬಾಕ್ಸ್‌ನಲ್ಲಿಟ್ಟು ಪೋಸ್ಟ್‌ ಮೂಲಕ ಕಳುಹಿಸಿದ ಅಚ್ಚರಿಯ ಘಟನೆಯೊಂದು ಮೆಕ್ಸಿಕೋದಲ್ಲಿ ಬೆಳಕಿಗೆ ಬಂದಿದೆ. ಮೆಕ್ಸಿಕೋದ ಜಲಿಸ್ಕೋದಿಂದ ಕ್ವೆರೆಟರೋ ಎಂಬ ಪ್ರದೇಶಕ್ಕೆ ಇದನ್ನು ಕಳುಹಿಸಲಾಗಿತ್ತು. ಆದರೆ ಜಲಿಸ್ಕೋದ ಅಂಚೆ ಕಚೇರಿಯಲ್ಲಿ ಸಾಮಗ್ರಿಗಳನ್ನು ತಪಾಸಣೆ ಮಾಡುವ ಶ್ವಾನವೊಂದು ಹುಲಿ ಮರಿಯನ್ನು ಪತ್ತೆ ಮಾಡಿದೆ.

ಹುಲಿ ಮರಿಗೆ ಉಸಿರಾಡುವುದಕ್ಕೆ ಪ್ಲಾಸ್ಟಿಕ್‌ ಕಂಟೇನರ್‌ನಲ್ಲಿ ರಂಧ್ರಗಳನ್ನು ಕೊರೆಯಲಾಗಿತ್ತು. ಆದರೆ ಕುಡಿಯಲು ನೀರೂ ಇಲ್ಲದೆ ಅದು ಸೊರಗಿತ್ತು. ಉಳಿದಂತೆ ಹುಲಿ ಮರಿಯ ಆರೋಗ್ಯ ಉತ್ತಮವಾಗಿದೆ ಎಂದು ಹೇಳಲಾಗಿದೆ. ಇದನ್ನು ಇದೀಗ ರಕ್ಷಿಸಿ ಜುನಿಗಾದಲ್ಲಿರುವ ಅಭಯಾರಣ್ಯದ ವಶಕ್ಕೊಪ್ಪಿಸಲಾಗಿದೆ.
 

ಟಾಪ್ ನ್ಯೂಸ್

1-dsad

Uttara Kannada ಸಮುದ್ರದಲ್ಲಿ ಮತ್ತೆ ಜೆಲ್ಲಿಫಿಶ್‌ಗಳು: ಪ್ರವಾಸಿಗರಿಗೆ ಭಯ

1-dsadasd

IPL ;ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ರಾಜಸ್ಥಾನ್ ರಾಯಲ್ಸ್ ಗೆ 12 ರನ್‌ಗಳ ಜಯ

1-weqwewq

Belthangady: ಸ್ಕೂಟರ್ ಢಿಕ್ಕಿಯಾಗಿ ರಸ್ತೆ ದಾಟುತ್ತಿದ್ದ ವ್ಯಕ್ತಿ ಸಾವು

Pramod Madhwaraj: ಸಂಸದರಿಗೆ ಭಾಷೆಯಲ್ಲ,ಕೆಲಸ ಮುಖ್ಯ: ಪ್ರಮೋದ್‌ ಮಧ್ವರಾಜ್‌

Pramod Madhwaraj: ಸಂಸದರಿಗೆ ಭಾಷೆಯಲ್ಲ,ಕೆಲಸ ಮುಖ್ಯ: ಪ್ರಮೋದ್‌ ಮಧ್ವರಾಜ್‌

Lok sabha polls: ಸುರೇಶ್‌ ಗೆಲ್ಲುವುದಿರಲಿ, ಠೇವಣಿ ಕೂಡ ಸಿಗದು; ರಾಧಾಮೋಹನ್‌ ದಾಸ್‌

Lok sabha polls: ಸುರೇಶ್‌ ಗೆಲ್ಲುವುದಿರಲಿ, ಠೇವಣಿ ಕೂಡ ಸಿಗದು; ರಾಧಾಮೋಹನ್‌ ದಾಸ್‌

1-wwqeqw

Kejriwal; ಏಪ್ರಿಲ್ 1 ರವರೆಗೆ ಇಡಿ ಕಸ್ಟಡಿಗೆ: ಸಾರ್ವಜನಿಕರು ತಕ್ಕ ಉತ್ತರ ನೀಡುತ್ತಾರೆ

kejriwal-2

Kejriwal ಕುರಿತು ಅಮೆರಿಕದ ಹೇಳಿಕೆ ಸ್ವೀಕಾರಾರ್ಹವಲ್ಲ ಎಂದ ಭಾರತದ ವಿದೇಶಾಂಗ ಇಲಾಖೆ


MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

1-addasd

Mumbai Indians: ಸೂರ್ಯಕುಮಾರ್‌ ಶೀಘ್ರ ಚೇತರಿಕೆ ಸಾಧ್ಯತೆ

1-eewqeeeqwewqewq

Australia; ಕೇಂದ್ರೀಯ ಗುತ್ತಿಗೆ ಪಟ್ಟಿ: ವಾರ್ನರ್‌, ಸ್ಟೋಯಿನಿಸ್‌, ಅಗರ್‌ ಹೊರಕ್ಕೆ

1-hanuma

ACA ವಿರುದ್ಧ ಹೇಳಿಕೆ: ಕ್ರಿಕೆಟಿಗ ಹನುಮ ವಿಹಾರಿಗೆ ನೋಟಿಸ್‌

1-wewqqewqe

Rajasthan Royals; ಪ್ರಸಿದ್ಧ್ ಕೃಷ್ಣ ಬದಲಿಗೆ ಕೇಶವ ಮಹಾರಾಜ್‌

1-dsad

Uttara Kannada ಸಮುದ್ರದಲ್ಲಿ ಮತ್ತೆ ಜೆಲ್ಲಿಫಿಶ್‌ಗಳು: ಪ್ರವಾಸಿಗರಿಗೆ ಭಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.