ಆಲೂ ಬಜ್ಜಿಯಲ್ಲಿದ್ದವು 12 ಸ್ಟಾಪಲ್‌ಗ‌ಳು!


Team Udayavani, Feb 16, 2018, 4:17 AM IST

25889.jpg

ಆಲೂ ಬಜ್ಜಿಯನ್ನು ಕಚ್ಚಿದ ಲಂಡನ್‌ ನಿವಾಸಿ ನರನ್‌ ಹಲೈ ಎಂಬುವರು ನೋವಿನಿಂದ ಜೋರಾಗಿ ಚೀರಿದರಂತೆ. ಇಷ್ಟು ನೋವು ಏಕಾಯಿತು ಎಂದು ನೋಡಿದಾಗ ಬಜ್ಜಿಯಲ್ಲಿ 12 ಸ್ಟಾಪಲ್‌ಗ‌ಳು ಇರುವುದು ಕಂಡುಬಂದಿದೆ.

ನರನ್‌ ಮಗಳು ಕರೀಷ್ಮಾ ಇಲ್ಲಿಯ “ಎವೆರೆಸ್ಟ್‌ ಸ್ಪೈಸ್‌ ದ ಹನಿಪಾಟ್‌’ ಹೋಟೆಲ್‌ನಿಂದ ಇಡೀ ಕುಟುಂಬಕ್ಕೆ ಸಂಜೆಯ ತಿಂಡಿಗಾಗಿ ಬಜ್ಜಿ ತರಿಸಿದ್ದರು. ಬಜ್ಜಿಯಲ್ಲಿ ಸ್ಟೆಪಲ್‌ಗ‌ಳನ್ನು ಕಂಡು ಅವರು ಬೆಚ್ಚಿ ಬಿದ್ದರಂತೆ. ಸದ್ಯ ಈ ಕುರಿತು ಅವರು ಗ್ರಾಹಕರ ಆಯೋಗಕ್ಕೆ ದೂರು ನೀಡಿದ್ದಾರೆ. ಪರಿಸರ ಆರೋಗ್ಯ ಸೇವಾ ಸಂಸ್ಥೆ ಈ ಕುರಿತು ತನಿಖೆ ನಡೆಸುತ್ತಿದೆಯಂತೆ.

ಟಾಪ್ ನ್ಯೂಸ್

1-wqeqewqe

Muslim ಆದ್ಯತೆ ಹೇಳಿಕೆ ನೀಡಿಲ್ಲವೆಂದು ಸಾಬೀತುಪಡಿಸಿ: ‘ಕೈ’ಗೆ ಮೋದಿ ಸವಾಲು

1-qweqewqe

IPL;ಮುಂಬೈ ಇಂಡಿಯನ್ಸ್‌ ಎದುರಾಳಿ: ಸೇಡಿನ ತವಕದಲ್ಲಿ ಡೆಲ್ಲಿ

Akki

Report; 2023ರಲ್ಲಿ 28.2 ಕೋಟಿ ಜನರಿಗೆ ತೀವ್ರ ಆಹಾರ ಬಿಕ್ಕಟ್ಟು

SHriramulu (2)

BJP ಶ್ರೀರಾಮುಲುಗೆ ಗೆಲುವು ಅನಿವಾರ್ಯ; ಕ್ಷೇತ್ರ ವಶಕ್ಕೆ ಕೈ ತವಕ

1—ewqewqe

IPL; ಅಗ್ರಸ್ಥಾನಿ ರಾಜಸ್ಥಾನ್‌-ಲಕ್ನೋ: ಬಲಿಷ್ಠರ ಸೆಣಸಾಟ

congress

BJP ಅಭ್ಯರ್ಥಿ ಅವಿರೋಧ ಆಯ್ಕೆ: ಸೂರತ್‌ನ ಕಾಂಗ್ರೆಸ್‌ ಅಭ್ಯರ್ಥಿ ಉಚ್ಚಾಟನೆ

1-visa

India VISA ನೀತಿ ಬಗ್ಗೆ ಅಲ್ಲಿನ ಸರಕಾರ ಮಾತನಾಡಲಿ: ಅಮೆರಿಕ


MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-wqeqewqe

Muslim ಆದ್ಯತೆ ಹೇಳಿಕೆ ನೀಡಿಲ್ಲವೆಂದು ಸಾಬೀತುಪಡಿಸಿ: ‘ಕೈ’ಗೆ ಮೋದಿ ಸವಾಲು

1-qweqewqe

IPL;ಮುಂಬೈ ಇಂಡಿಯನ್ಸ್‌ ಎದುರಾಳಿ: ಸೇಡಿನ ತವಕದಲ್ಲಿ ಡೆಲ್ಲಿ

Akki

Report; 2023ರಲ್ಲಿ 28.2 ಕೋಟಿ ಜನರಿಗೆ ತೀವ್ರ ಆಹಾರ ಬಿಕ್ಕಟ್ಟು

SHriramulu (2)

BJP ಶ್ರೀರಾಮುಲುಗೆ ಗೆಲುವು ಅನಿವಾರ್ಯ; ಕ್ಷೇತ್ರ ವಶಕ್ಕೆ ಕೈ ತವಕ

1—ewqewqe

IPL; ಅಗ್ರಸ್ಥಾನಿ ರಾಜಸ್ಥಾನ್‌-ಲಕ್ನೋ: ಬಲಿಷ್ಠರ ಸೆಣಸಾಟ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.