ಸ್ಟ್ರಾದಿಂದ ಟೊಮೆಟೊ ಸಾಸ್‌ ಹೀರಿ ದಾಖಲೆ


Team Udayavani, Feb 19, 2018, 3:13 AM IST

33.jpg

ಭಾರತೀಯರು ಗಿನ್ನೆಸ್‌ ಸಾಧನೆ ಮಾಡುವುದರಲ್ಲಿ ಹಿಂದೆ ಬಿದ್ದಿಲ್ಲ. ಆದರೆ ಈ ಗಿನ್ನೆಸ್‌ ದಾಖಲೆ ವಿಶೇಷ ಮತ್ತು ವಿಶಿಷ್ಟ. ಮುಂಬೈ ನಿವಾಸಿ ದಿನೇಶ್‌ ಶಿವನಾಥ್‌ ಉಪಾಧ್ಯಾಯ ಇತ್ತೀಚೆಗೆ ಒಂದು ಪೂರ್ಣ ಬಾಟಲಿ ಟೊಮೆಟೊ ಸಾಸ್‌ ಅನ್ನು ಸ್ಟ್ರಾ ಮೂಲಕ 25.35 ಸೆಕೆಂಡುಗಳಲ್ಲಿ ಕುಡಿದಿದ್ದರು.

ಇದು ಈಗ ಗಿನ್ನೆಸ್‌ ದಾಖಲೆಗೆ ಸೇರಿದೆ. ಈ ವಿಡಿಯೋವನ್ನು ಗಿನ್ನೆಸ್‌ ಸಂಸ್ಥೆ ತನ್ನ ಯೂಟ್ಯೂಮ್‌  ಚಾನೆಲ್‌ನಲ್ಲಿ ಅಪ್‌ಲೋಡ್‌ ಮಾಡಿದೆ. ನೀರನ್ನೂ ಇಷ್ಟು ವೇಗವಾಗಿ ಹೀರಲು ಸಾಧ್ಯವಿಲ್ಲ. ಅಂತಹುದರಲ್ಲಿ ದಿನೇಶ್‌ ಸಾಸ್‌ ಕುಡಿದಿದ್ದು ಆಶ್ಚರ್ಯವೇ ಸರಿ ಎಂದು ವಿಡಿಯೋ ವೀಕ್ಷಿಸಿದವರು ಪ್ರತಿಕ್ರಿಯಿಸಿದ್ದಾರೆ. ಅದೆಲ್ಲಾ ಸರಿ, ಹೀಗೂ ದಾಖಲೆ ಬರೆಯಬಹುದೇ ಎಂಬುದೇ ಬಹುತೇಕರನ್ನು ಕಾಡುತ್ತಿರುವ ಪ್ರಶ್ನೆ.

ಟಾಪ್ ನ್ಯೂಸ್

Vijayapura; ಬಂಜಾರರನ್ನು ಅವಮಾನಿಸಿಲ್ಲ, ವೋಟ್ ಬೇಡ ಎಂದಿಲ್ಲ: ಜಿಗಜಿಣಗಿ

Vijayapura; ಬಂಜಾರರನ್ನು ಅವಮಾನಿಸಿಲ್ಲ, ವೋಟ್ ಬೇಡ ಎಂದಿಲ್ಲ: ಜಿಗಜಿಣಗಿ

Kalaburagi; ಶೋಕಿಗಾಗಿ ನಕಲಿ‌ ಪಿಸ್ತೂಲ್ ಹಿಡಿದ ಪೋಟೋ ವೈರಲ್: ಪ್ರಕರಣ ದಾಖಲು

Kalaburagi; ಶೋಕಿಗಾಗಿ ನಕಲಿ‌ ಪಿಸ್ತೂಲ್ ಹಿಡಿದ ಪೋಟೋ ವೈರಲ್: ಪ್ರಕರಣ ದಾಖಲು

Noida; ಪ್ರೇಯಸಿಯನ್ನು ಕೊಂದು ಆತ್ಮಹತ್ಯೆಗೆ ಯತ್ನಿಸಿದ ಪ್ರಿಯಕರ!

Noida; ಪ್ರೇಯಸಿಯನ್ನು ಕೊಂದು ಆತ್ಮಹತ್ಯೆಗೆ ಯತ್ನಿಸಿದ ಪ್ರಿಯಕರ!

RBI: ಏಪ್ರಿಲ್ 1 ರಂದು 2,000 ರೂ ಆರ್ ಬಿಐನಲ್ಲಿ ನೋಟುಗಳ ವಿನಿಮಯ/ಠೇವಣಿ ಸಾಧ್ಯವಿಲ್ಲ

RBI: ಏಪ್ರಿಲ್ 1 ರಂದು 2,000 ರೂ ಆರ್ ಬಿಐನಲ್ಲಿ ನೋಟುಗಳ ವಿನಿಮಯ/ಠೇವಣಿ ಸಾಧ್ಯವಿಲ್ಲ

11-

Inspiration: ಸ್ವಾಮಿ ಸ್ಮರಣಾನಂದ ಸೇವೆ ಎಲ್ಲರಿಗೂ ಸ್ಫೂರ್ತಿದಾಯಕ

ಸ್ಟಾರ್‌ ಸಿನ್ಮಾಗಳ ರಿಲೀಸ್‌ ಟೆನ್ಶನ್‌: ಬಿಡುಗಡೆ ದಿನಾಂಕ ಘೋಷಣೆಗೂ ಮೀನಮೇಷ

Sandalwood: ಸ್ಟಾರ್‌ ಸಿನ್ಮಾಗಳ ರಿಲೀಸ್‌ ಟೆನ್ಶನ್‌: ಬಿಡುಗಡೆ ದಿನಾಂಕ ಘೋಷಣೆಗೂ ಮೀನಮೇಷ

Ballari: ಏ.12ರಂದು ಕೈ ಅಭ್ಯರ್ಥಿ ಈ.ತುಕಾರಾಂ ನಾಮಪತ್ರ ಸಲ್ಲಿಕೆ

Ballari: ಏ.12ರಂದು ಕೈ ಅಭ್ಯರ್ಥಿ ಈ.ತುಕಾರಾಂ ನಾಮಪತ್ರ ಸಲ್ಲಿಕೆ


MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

14-

Chandigarh: ಪುತ್ರನ ಬೆನ್ನಲ್ಲೇ ಪುತ್ರಿ ಜತೆಗೆ ಸಾವಿತ್ರಿ ಜಿಂದಾಲ್‌ ಬಿಜೆಪಿಗೆ

Vijayapura; ಬಂಜಾರರನ್ನು ಅವಮಾನಿಸಿಲ್ಲ, ವೋಟ್ ಬೇಡ ಎಂದಿಲ್ಲ: ಜಿಗಜಿಣಗಿ

Vijayapura; ಬಂಜಾರರನ್ನು ಅವಮಾನಿಸಿಲ್ಲ, ವೋಟ್ ಬೇಡ ಎಂದಿಲ್ಲ: ಜಿಗಜಿಣಗಿ

Kalaburagi; ಶೋಕಿಗಾಗಿ ನಕಲಿ‌ ಪಿಸ್ತೂಲ್ ಹಿಡಿದ ಪೋಟೋ ವೈರಲ್: ಪ್ರಕರಣ ದಾಖಲು

Kalaburagi; ಶೋಕಿಗಾಗಿ ನಕಲಿ‌ ಪಿಸ್ತೂಲ್ ಹಿಡಿದ ಪೋಟೋ ವೈರಲ್: ಪ್ರಕರಣ ದಾಖಲು

13-good-friday

ಶುಭ ಶುಕ್ರವಾರ: ಸಾಮಾಜಿಕ ನ್ಯಾಯದ ಪ್ರತೀಕ ಯೇಸು ಕ್ರಿಸ್ತ

Noida; ಪ್ರೇಯಸಿಯನ್ನು ಕೊಂದು ಆತ್ಮಹತ್ಯೆಗೆ ಯತ್ನಿಸಿದ ಪ್ರಿಯಕರ!

Noida; ಪ್ರೇಯಸಿಯನ್ನು ಕೊಂದು ಆತ್ಮಹತ್ಯೆಗೆ ಯತ್ನಿಸಿದ ಪ್ರಿಯಕರ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.