ಪುಟ್ಟ ಮೀನಿಗೆ ಗಾಳ ಹಾಕಿ ಶಾರ್ಕ್‌ ಬಾಯಿಗೆ ಸಿಲುಕಿದ


Team Udayavani, Feb 24, 2018, 4:11 AM IST

22.jpg

ಅದೃಷ್ಟ ಕೈಕೊಟ್ಟರೆ ಎಂಥಹ ಪರಿಸ್ಥಿತಿಯಾದರೂ ಒಬ್ಬ ವ್ಯಕ್ತಿಯನ್ನು ಸಾವಿನ ದವಡೆಗೆ ತಳ್ಳಬಹುದು. ಸ್ನೇಹಿತರ ಜೊತೆ ಫಿಷಿಂಗ್‌ ಮಾಡಲು ತೆರಳಿದ್ದ 34 ವರ್ಷ ವಯಸ್ಸಿನ ಆಸ್ಟ್ರೇಲಿಯಾ ವ್ಯಕ್ತಿ ಬ್ರೆಟ್‌ ಪಾಲ್ಮರ್‌ ಶಾರ್ಕ್‌ ಬಾಯಿಗೆ ಇನ್ನೇನು ಸಿಲುಕುತ್ತಾರೆ ಎಂಬಷ್ಟರಲ್ಲಿ ಕೂದಲೆಳೆ ಅಂತರದಲ್ಲಿ ಪಾರಾಗಿದ್ದಾರೆ. ಫಿಷಿಂಗ್‌ ಮಾಡಲು ವಿಕ್ಟೋರಿಯಾ ತೀರದಲ್ಲಿ ಗಾಳಗಳ ಸಮೇತ ಇವರು ಸ್ನೇಹಿರತ ಜೊತೆ ತೆರಳಿದ್ದರು.

ಗಾಳವನ್ನು ಸಮುದ್ರಕ್ಕೆ ಎಸೆಯುತ್ತಲೇ ದೈತ್ಯ ಶಾರ್ಕ್‌ ಮೀನೊಂದು ಗಾಳವನ್ನು ಹಿಡಿದಿಒದೆ. ಅದು ಪಾಲ್ಮರ್‌ರನ್ನು ಬಲವಾಗಿ ಎಳೆದುಕೊಂಡಿದೆ. ಶಾರ್ಕ್‌ ಇನ್ನೇನು ಪಾಲ್ಮರ್‌ರನ್ನು ಇಡಿಯಾಗಿ ನುಂಗಬೇಕು ಎನ್ನುವಷ್ಟರಲ್ಲಿ ರಕ್ಷಣಾ ಕಾರ್ಯಕರ್ತರು ಅವರನ್ನು ಶಾರ್ಕ್‌ ಬಾಯಿಯಿಂದ ಬದುಕಿಸಿದ್ದಾರೆ.

ಟಾಪ್ ನ್ಯೂಸ್

1-dsadasd

IPL ;ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ರಾಜಸ್ಥಾನ್ ರಾಯಲ್ಸ್ ಗೆ 12 ರನ್‌ಗಳ ಜಯ

1-weqwewq

Belthangady: ಸ್ಕೂಟರ್ ಢಿಕ್ಕಿಯಾಗಿ ರಸ್ತೆ ದಾಟುತ್ತಿದ್ದ ವ್ಯಕ್ತಿ ಸಾವು

Pramod Madhwaraj: ಸಂಸದರಿಗೆ ಭಾಷೆಯಲ್ಲ,ಕೆಲಸ ಮುಖ್ಯ: ಪ್ರಮೋದ್‌ ಮಧ್ವರಾಜ್‌

Pramod Madhwaraj: ಸಂಸದರಿಗೆ ಭಾಷೆಯಲ್ಲ,ಕೆಲಸ ಮುಖ್ಯ: ಪ್ರಮೋದ್‌ ಮಧ್ವರಾಜ್‌

Lok sabha polls: ಸುರೇಶ್‌ ಗೆಲ್ಲುವುದಿರಲಿ, ಠೇವಣಿ ಕೂಡ ಸಿಗದು; ರಾಧಾಮೋಹನ್‌ ದಾಸ್‌

Lok sabha polls: ಸುರೇಶ್‌ ಗೆಲ್ಲುವುದಿರಲಿ, ಠೇವಣಿ ಕೂಡ ಸಿಗದು; ರಾಧಾಮೋಹನ್‌ ದಾಸ್‌

1-wwqeqw

Kejriwal; ಏಪ್ರಿಲ್ 1 ರವರೆಗೆ ಇಡಿ ಕಸ್ಟಡಿಗೆ: ಸಾರ್ವಜನಿಕರು ತಕ್ಕ ಉತ್ತರ ನೀಡುತ್ತಾರೆ

kejriwal-2

Kejriwal ಕುರಿತು ಅಮೆರಿಕದ ಹೇಳಿಕೆ ಸ್ವೀಕಾರಾರ್ಹವಲ್ಲ ಎಂದ ಭಾರತದ ವಿದೇಶಾಂಗ ಇಲಾಖೆ

1—eewqewq

World’s largest ಅನಕೊಂಡ ಅನಾ ಜೂಲಿಯಾ ಸಾವು; ಆಗಿದ್ದೇನು?


MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

1-dsadasd

IPL ;ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ರಾಜಸ್ಥಾನ್ ರಾಯಲ್ಸ್ ಗೆ 12 ರನ್‌ಗಳ ಜಯ

1-weqwewq

Belthangady: ಸ್ಕೂಟರ್ ಢಿಕ್ಕಿಯಾಗಿ ರಸ್ತೆ ದಾಟುತ್ತಿದ್ದ ವ್ಯಕ್ತಿ ಸಾವು

38

Politics: ಚಿತ್ರದುರ್ಗ ರಾಜಕೀಯ ನಿರಾಶ್ರಿತರ ಕೇಂದ್ರವೇ?: ರಘುಚಂದನ್‌

PSI re-examination: ಪಿಎಸ್‌ಐ ಮರು ಪರೀಕ್ಷೆ, ಅಂತಿಮ ಅಂಕಪಟ್ಟಿ ಬಿಡುಗಡೆ

PSI re-examination: ಪಿಎಸ್‌ಐ ಮರು ಪರೀಕ್ಷೆ, ಅಂತಿಮ ಅಂಕಪಟ್ಟಿ ಬಿಡುಗಡೆ

Mandya: ಬಿಜೆಪಿ ಮುಖಂಡರಿಗೆ ವೇದಿಕೆ ಬಿಟ್ಟು ಕೆಳಗೆ ಕುಳಿತ ಮಂಡ್ಯ ದಳಪತಿಗಳು!

Mandya: ಬಿಜೆಪಿ ಮುಖಂಡರಿಗೆ ವೇದಿಕೆ ಬಿಟ್ಟು ಕೆಳಗೆ ಕುಳಿತ ಮಂಡ್ಯ ದಳಪತಿಗಳು!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.