2 ಲಕ್ಷ ಡಾಲರ್ ಕದ್ದೊಯ್ದ ಕೋತಿಗಳ ಗ್ಯಾಂಗ್…?


Team Udayavani, Mar 5, 2018, 5:39 AM IST

Monkey.jpg

ಎತ್ತಿಗೆ ಜ್ವರ ಬಂದರೆ, ಎಮ್ಮೆಗೆ ಬರೆ ಎಂಬ ಮಾತಿದೆ. ನೈಜೀರಿಯಾದಲ್ಲಿ ಭ್ರಷ್ಟಾಚಾರಕ್ಕೂ ಇದು ಅನ್ವಯವಾಗುತ್ತದೆ. ಅಧಿಕಾರಿಗಳು ತಿನ್ನುವ ಲಂಚಕ್ಕೆ ಪ್ರಾಣಿಗಳ ಮೇಲೆ ಆರೋಪ ಹೊರಿಸುವಂಥ ಪ್ರಕರಣಗಳು ಹೆಚ್ಚುತ್ತಿವೆ. ಇತ್ತೀಚೆಗಷ್ಟೇ ಸೇಲ್ಸ್‌ ಕ್ಲರ್ಕ್  ವೊಬ್ಬಳು 1 ಲಕ್ಷ ಡಾಲರ್‌ ನಗದನ್ನು ಹಾವೊಂದು ನುಂಗಿ ಬಿಟ್ಟಿತ್ತು ಎನ್ನುವ ಮೂಲಕ ತಾನು ಮಾಡಿದ ತಪ್ಪನ್ನು ಹಾವಿನ ಮೇಲೆ ಹೊರಿಸಿದ್ದಳು. ನಂತರ,
ಕೆಲಸದಿಂದ ಸಸ್ಪೆಂಡ್‌ ಕೂಡ ಆಗಿದ್ದಳು. ಇದೀಗ ಇಲ್ಲಿನ ಸೆನೆಟರ್‌ವೊಬ್ಬರು ಇಂಥದ್ದೇ ಸುಳ್ಳು ಹೇಳಿದ್ದಾರೆ. ಹಣಕಾಸು ಅವ್ಯವಹಾರ ಪ್ರಕರಣ ಎದುರಿಸುತ್ತಿರುವ ತನ್ನ ಸಹೋದ್ಯೋಗಿಯನ್ನು ರಕ್ಷಿಸಲು ಅವರು ಇಂಥ ಸುಳ್ಳಿನ ಮೊರೆ ಹೋಗಿದ್ದಾರೆ. ತೋಟದ ಮನೆಯಲ್ಲಿದ್ದ ಅಂದಾಜು 2 ಲಕ್ಷ ಡಾಲರ್‌ ಅನ್ನು ಕೋತಿಗಳ ಗ್ಯಾಂಗ್‌ ವೊಂದು ಕೊಂಡೊಯ್ದಿದೆ ಎಂದು ಆರೋಪಿಸಿದ್ದಾರೆ. ಇದೀಗ ಸಾಮಾಜಿಕ ಜಾಲತಾಣಗಳಲ್ಲಿ ಭಾರೀ ಚರ್ಚೆಯ ವಿಷಯವಾಗಿದ್ದು, ಪ್ರಾಣಿಗಳ ಮೇಲೆ ಆರೋಪ ಹೊರಿಸುತ್ತಿರುವ “ದೊಡ್ಡವರ’ ವಿರುದ್ಧ ಟೀಕೆಗಳ  ಮಳೆಯೇ ಸುರಿಯುತ್ತಿವೆ.

ಟಾಪ್ ನ್ಯೂಸ್

6-court

Mangaluru: ಬಾಲಕಿಯನ್ನು ಅಪಹರಿಸಿ ಅತ್ಯಾಚಾರ; ಅಪರಾಧಿಗೆ 10 ವರ್ಷ ಕಠಿನ ಕಾರಾಗೃಹ ಶಿಕ್ಷೆ

ಸಂಪತ್ತು ಹಂಚಿಕೆ ಬಗ್ಗೆ ನಾವೆಲ್ಲಿ ಹೇಳಿದ್ದೇವೆ: ಖರ್ಗೆ ಪ್ರಶ್ನೆ

ಸಂಪತ್ತು ಹಂಚಿಕೆ ಬಗ್ಗೆ ನಾವೆಲ್ಲಿ ಹೇಳಿದ್ದೇವೆ: ಖರ್ಗೆ ಪ್ರಶ್ನೆ

ಉಡುಪಿ-ಚಿಕ್ಕಮಗಳೂರು ಲೋಕಸಭಾ ಕ್ಷೇತ್ರ: 405 ಸೂಕ್ಷ್ಮ ಮತಗಟ್ಟೆ : ಕೆ. ವಿದ್ಯಾಕುಮಾರಿ

ಉಡುಪಿ-ಚಿಕ್ಕಮಗಳೂರು ಲೋಕಸಭಾ ಕ್ಷೇತ್ರ: 405 ಸೂಕ್ಷ್ಮ ಮತಗಟ್ಟೆ : ಕೆ. ವಿದ್ಯಾಕುಮಾರಿ

CSKvsLSG: ಶತಕ ಸಿಡಿಸಿದ ಚೆನ್ನೈನ ಮೊದಲ ನಾಯಕ ಗಾಯಕ್ವಾಡ್‌

CSKvsLSG: ಶತಕ ಸಿಡಿಸಿದ ಚೆನ್ನೈನ ಮೊದಲ ನಾಯಕ ಗಾಯಕ್ವಾಡ್‌

Dakshina Kannada ಲೋಕಸಭಾ ಕ್ಷೇತ್ರ: ಚುನಾವಣೆಗೆ ಸಂಪೂರ್ಣ ಸಜ್ಜು

Dakshina Kannada ಲೋಕಸಭಾ ಕ್ಷೇತ್ರ: ಚುನಾವಣೆಗೆ ಸಂಪೂರ್ಣ ಸಜ್ಜು

ಹಂತ-1: ಬಹಿರಂಗ ಪ್ರಚಾರಕ್ಕೆ ಇಂದು ತೆರೆ, ನಾಳೆ ಮನೆ ಪ್ರಚಾರ

Lok Sabha Election ಹಂತ-1: ಬಹಿರಂಗ ಪ್ರಚಾರಕ್ಕೆ ಇಂದು ತೆರೆ, ನಾಳೆ ಮನೆ ಪ್ರಚಾರ

arvind kejriwal aap

Lok Sabha Election; ಕೇಜ್ರಿವಾಲ್‌ ಸೆರೆ‌ ಆಪ್‌ಗೆ ವರವೇ? ಶಾಪವೇ?


MUST WATCH

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

ಹೊಸ ಸೇರ್ಪಡೆ

6-court

Mangaluru: ಬಾಲಕಿಯನ್ನು ಅಪಹರಿಸಿ ಅತ್ಯಾಚಾರ; ಅಪರಾಧಿಗೆ 10 ವರ್ಷ ಕಠಿನ ಕಾರಾಗೃಹ ಶಿಕ್ಷೆ

ಸಂಪತ್ತು ಹಂಚಿಕೆ ಬಗ್ಗೆ ನಾವೆಲ್ಲಿ ಹೇಳಿದ್ದೇವೆ: ಖರ್ಗೆ ಪ್ರಶ್ನೆ

ಸಂಪತ್ತು ಹಂಚಿಕೆ ಬಗ್ಗೆ ನಾವೆಲ್ಲಿ ಹೇಳಿದ್ದೇವೆ: ಖರ್ಗೆ ಪ್ರಶ್ನೆ

ಉಡುಪಿ-ಚಿಕ್ಕಮಗಳೂರು ಲೋಕಸಭಾ ಕ್ಷೇತ್ರ: 405 ಸೂಕ್ಷ್ಮ ಮತಗಟ್ಟೆ : ಕೆ. ವಿದ್ಯಾಕುಮಾರಿ

ಉಡುಪಿ-ಚಿಕ್ಕಮಗಳೂರು ಲೋಕಸಭಾ ಕ್ಷೇತ್ರ: 405 ಸೂಕ್ಷ್ಮ ಮತಗಟ್ಟೆ : ಕೆ. ವಿದ್ಯಾಕುಮಾರಿ

CSKvsLSG: ಶತಕ ಸಿಡಿಸಿದ ಚೆನ್ನೈನ ಮೊದಲ ನಾಯಕ ಗಾಯಕ್ವಾಡ್‌

CSKvsLSG: ಶತಕ ಸಿಡಿಸಿದ ಚೆನ್ನೈನ ಮೊದಲ ನಾಯಕ ಗಾಯಕ್ವಾಡ್‌

Dakshina Kannada ಲೋಕಸಭಾ ಕ್ಷೇತ್ರ: ಚುನಾವಣೆಗೆ ಸಂಪೂರ್ಣ ಸಜ್ಜು

Dakshina Kannada ಲೋಕಸಭಾ ಕ್ಷೇತ್ರ: ಚುನಾವಣೆಗೆ ಸಂಪೂರ್ಣ ಸಜ್ಜು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.